ಜಗಜೀವನರಾಂ ತತ್ವಾದರ್ಶ ಪಾಲಿಸಿ: ಸುಂದರೇಶ

Team Udayavani, Apr 6, 2021, 5:11 PM IST

ಜಗಜೀವನರಾಂ ತತ್ವಾದರ್ಶ ಪಾಲಿಸಿ: ಸುಂದರೇಶ

ಗದಗ: ಜಿಲ್ಲಾಡಳಿತ, ಜಿಪಂ, ಸಮಾಜ ಕಲ್ಯಾಣ ಇಲಾಖೆ, ನಗರಸಭೆ ಹಾಗೂ ಜಿಲ್ಲೆಯ ವಿವಿಧದಲಿತ ಸಂಘಟನೆಗಳ ಆಶ್ರಯದಲ್ಲಿ ಹಸಿರುಕ್ರಾಂತಿ ಹರಿಕಾರ ಮತ್ತು ಮಾಜಿ ಉಪ ಪ್ರಧಾನಿ ಡಾ|ಬಾಬು ಜಗಜೀವನರಾಂ ಅವರ 114ನೇ ಜಯಂತಿಯನ್ನು ಜಿಲ್ಲಾಡಳಿತ ಭವನದಮುಖ್ಯ ಸಭಾಂಗಣದಲ್ಲಿ ಸೋಮವಾರ ಸರಳವಾಗಿ ಆಚರಿಸಲಾಯಿತು.

ಜಿಲ್ಲಾಧಿಕಾರಿ ಎಂ.ಸುಂದರೇಶ್‌ ಬಾಬು ಅವರು ಜಗಜೀವನರಾಂ ಅವರ ಭಾವಚಿತ್ರಕ್ಕೆಪುಷ್ಪ ನಮನ ಸಲ್ಲಿಸಿದರು. ಬಳಿಕ ಮಾತನಾಡಿ, ಜಗಜೀವನರಾಂ ಅವರು ಸಾಮಾಜಿಕ ನ್ಯಾಯಕ್ಕಾಗಿ ಹೋರಾಡಿದ ಮಹಾನ್‌ ನಾಯಕ. ಅವರ ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸದೃಢ ದೇಶದ ನಿರ್ಮಾಣ ಸಾಧ್ಯ ಎಂದರು.

ಅಪರ ಜಿಲ್ಲಾಧಿಕಾರಿ ಸತೀಶಕುಮಾರ್‌ ಎಂ., ತಹಶೀಲ್ದಾರ್‌ ಶ್ರೀನಿವಾಸ ಮೂರ್ತಿ ಕುಲಕರ್ಣಿ, ಪೌರಾಯುಕ್ತ ರಮೇಶ ಜಾಧವ, ಸಮಾಜಕಲ್ಯಾಣ ಇಲಾಖೆ ಉಪನಿರ್ದೇಶಕ ಪ್ರಶಾಂತವರಗಪ್ಪನವರ, ಪ್ರೊ| ಕೆ.ಎಚ್‌.ಬೇಲೂರ, ಎಸ್‌.ಎನ್‌. ಬಳ್ಳಾರಿ ಮೊದಲಾದವರಿದ್ದರು.

ಸಮಾಜ ಸುಧಾರಣೆಯ ಹರಿಕಾರ: ಪ್ರೊ| ಚಟಪಲ್ಲಿ  :

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ವಿವಿಯ ಸಾಬರಮತಿ ಆಶ್ರಮದಲ್ಲಿಡಾ|ಬಾಬು ಜಗಜೀವನರಾಂ ಅವರ ಜನ್ಮದಿನ ಆಚರಿಸಲಾಯಿತು. ಕುಲಪತಿಪ್ರೊ| ವಿಷ್ಣುಕಾಂತ ಎಸ್‌. ಚಟಪಲ್ಲಿ ಮಾತನಾಡಿ, ಜಗಜೀವನರಾಮ್‌ಅವರು ಸಮಾಜ ಸುಧಾರಣೆಯ ಹರಿಕಾರರು. ಸಾಮಾಜಿಕ ಸಮಸ್ಯೆಗಳನ್ನು ಎದುರಿಸಿ, ಸಾಮಾಜಿಕ ಸಾಮರಸ್ಯಕ್ಕಾಗಿ ಹೋರಾಡಿ, ದೇಶದ ಉನ್ನತ ಸ್ಥಾನಕ್ಕೆ ತಲುಪಿದ ಧೀಮಂತ ನಾಯಕ ಎಂದರು.

ಶ್ರೀಧರ ದೀಕ್ಷಿತ್‌ ಉಪನ್ಯಾಸ ನೀಡಿದರು. ಕುಲಸಚಿವ ಪ್ರೊ| ಬಸವರಾಜ ಲಕ್ಕಣ್ಣವರ,ಡಾ| ಅಬ್ದುಲ್‌ ಅಜೀಜ್‌, ಗಿರೀಶ ದೀಕ್ಷಿತ್‌,ವಿಶೇಷಾಧಿಕಾರಿ ಉಮೇಶ ಬಾರಕೇರ,ಸಾಬರಮತಿ ಆಶ್ರಮದ ಸಂಚಾಲಕ ಪ್ರಕಾಶಮಾಚೇನಹಳ್ಳಿ, ಡಾ| ಶ್ರೀಧರ ಹಾದಿಮನಿ, ದೇವರಾಜ ದೊಡ್ಡಮನಿ ಇದ್ದರು.

ಟಾಪ್ ನ್ಯೂಸ್

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

Arvind Limbavali: “ಲ್ಯಾಂಡ್‌ ಜೆಹಾದ್‌’ಗೆ ಸಿದ್ದು ಸರಕಾರದ ಬೆಂಬಲ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಪರಿಸ್ಥಿತಿ ಆಧರಿಸಿ ರಾಜಕೀಯ ನಡೆ: ಸಿ.ಎಂ. ಇಬ್ರಾಹಿಂ

ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

Indira Canteen: ಸಚಿವ ರಹೀಂ ಖಾನ್‌ಗೆ ಹೊಟೇಲ್‌ ಊಟ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

President-Murmu

Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ

supreme-Court

Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ

Karthi

EVM Issue: ಮತಯಂತ್ರ ತಿರುಚಿದ್ದು ಸಾಬೀತಿಗೆ ನನ್ನ ಬಳಿ ಪುರಾವೆಗಳಿಲ್ಲ: ಕಾರ್ತಿ ಚಿದಂಬರಂ

suicide

Kasaragod;ತೀವ್ರ ತಲೆನೋವು: ವಿದ್ಯಾರ್ಥಿನಿ ಸಾ*ವು

accident

Malpe: ಕಾರು ಢಿಕ್ಕಿಯಾಗಿ ಆಟೋ ರಿಕ್ಷಾ ಚಾಲಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.