CM ಸ್ಥಾನಕ್ಕೆ ಬಡಿದಾಟ ನಡೆಯುತ್ತಿದೆ: ಬಸವರಾಜ ಬೊಮ್ಮಾಯಿ
Team Udayavani, Sep 9, 2024, 9:29 PM IST
ಶಿರಹಟ್ಟಿ: ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನಕ್ಕೆ ಪೈಪೋಟಿ ಅಲ್ಲ, ಬಡಿದಾಟವೇ ನಡೆಯುತ್ತಿದೆ ಎಂದು ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು.
ಸುದ್ದಿಗಾರರ ಜತೆ ಮಾತನಾಡಿ, ಸಿದ್ದರಾಮಯ್ಯ ಪರಿಸ್ಥಿತಿ ನೋಡಿದರೆ ನನಗೆ ಕೆಟ್ಟ ಎನಿಸುತ್ತದೆ. ಅವರು ಸಿಎಂ ಸ್ಥಾನದಲ್ಲಿರುವಾಗಲೇ ಎಲ್ಲರೂ ಸಿಎಂ ಟವೆಲ್ ಹಾಕುವುದು, ನಾನು ಸಿಎಂ.. ನಾನು ಸಿಎಂ.. ಎಂದು ಪೈಪೋಟಿ ಮಾಡುತ್ತಿದ್ದಾರೆ.
ಒಬ್ಬ ನಾಯಕನ ಬಗ್ಗೆ ಅವಿಶ್ವಾಸ ಏನಿದೆ ಅನ್ನುವುದು ಇದರಿಂದ ಗೊತ್ತಾಗುತ್ತದೆ. ಸಿಎಂ ಮೊದಲು ತಮ್ಮ ಸಚಿವ ಸಂಪುಟ ಸರಿ ಮಾಡಿಕೊಳ್ಳಬೇಕು. ಆಮೇಲೆ ತನ್ನಿಂದ ತಾನೇ ಆಡಳಿತ ಬಿಗಿಯಾಗತ್ತದೆ. ಒಬ್ಬ ಮಂತ್ರಿಯೂ ಅಭಿವೃದ್ಧಿ ಬಗ್ಗೆ ಗಮನ ಹರಿಸುತ್ತಿಲ್ಲ. ಬರೀ ರಾಜಕಾರಣ, ಅಧಿ ಕಾರ ಹಿಡಿಯುವ ವ್ಯಾಮೋಹದಲ್ಲಿದ್ದಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.