ಬಿದರಹಳ್ಳಿ ರೇಣುಕಾಂಭ ದೇವಸ್ಥಾನ ಸಂಪೂರ್ಣ ಜಲಾವೃತ
Team Udayavani, Aug 11, 2019, 3:45 PM IST
ಗದಗ: ಇಲ್ಲಿನ ಬಿದರಹಳ್ಳಿ ರೇಣುಕಾಂಭ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ.
ಮೂರು ದಿನಗಳಿಂದ ತುಂಗಭದ್ರ ನದಿ ನೀರಿನ ಮಟ್ಟ ಹೆಚ್ಚುತ್ತಿದೆ.
ಮುಂಡರಗಿ ತಾಲೂಕಿನ ಬಿದರಹಳ್ಳಿ, ವಿಠ್ಠಲಾಪುರ ಗ್ರಾಮಗಳು ಭಾಗಶಃ ಮುಳಗಡೆಯಾಗಿದೆ.
ಬಿದರಹಳ್ಳಿ ನೆರೆ ಪೀಡಿತರು ಮೈಲಾರಕಿಂಗೇಶ್ವರ ಗುಡಿಯಲ್ಲಿ ವಾಸ್ತವ್ಯ ಹೂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.