ಬಿಜೆಪಿ ಮಂಡಲ ಪದಾಧಿಕಾರಿಗಳ ಪದಗ್ರಹಣ
Team Udayavani, Jul 6, 2020, 4:12 PM IST
ಮುಂಡರಗಿ: ಪಟ್ಟಣದಲ್ಲಿ ಮುಂಡರಗಿ ಬಿಜೆಪಿ ಮಂಡಲದ ನೂತನ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನೆರವೇರಿತು. ನೂತನ ಅಧ್ಯಕ್ಷ ಹೇಮಗಿರೀಶ ಗು. ಹಾವಿನಾಳ, ಪ್ರಧಾನ ಕಾರ್ಯದರ್ಶಿಗಳಾದ ಬಸವರಾಜ ಕುಬೇರಪ್ಪ ಅವರು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುತ್ತಣ್ಣ ಲಿಂಗನಗೌಡ ಸಮ್ಮುಖದಲ್ಲಿ ಅಧಿಕಾರ ಪದಗ್ರಹಣ ಮಾಡಿದರು.
ಇದೇ ವೇಳೆ ಪಕ್ಷದ ವಿವಿಧ ಮೋರ್ಚಾಗಳ ಅಧ್ಯಕ್ಷರಾದ ಚಿನ್ನಪ್ಪ ವಡ್ಡಟ್ಟಿ (ಎಸ್‌ಸಿ ಮೋರ್ಚಾ), ಕೃಷ್ಣಾ ಗಡಾದ (ಯುವಮೋರ್ಚಾ), ಮಾರುತಿ ನಾಗರಹಳ್ಳಿ (ಎಸ್‌ಟಿ ಮೋರ್ಚಾ), ಗೋವಿಂದಪ್ಪ ಬಂಡೆಣ್ಣವರ(ಎಸ್‌ಟಿ ಮೋರ್ಚಾ ಪ್ರಧಾನ ಕಾರ್ಯದರ್ಶಿ), ಗೋಣೆಪ್ಪ ಚವಡಾಳ (ರೈತ ಮೋರ್ಚಾ) ನಾಗರಾಜ ಮುರುಡಿ (ಪ್ರಧಾನ ಕಾರ್ಯದರ್ಶಿ ರೈತ ಮೋರ್ಚಾ), ಪವಿತ್ರಾ ಕಲ್ಲಕುಟಿಗರ (ಮಹಿಳಾ ಮೋರ್ಚಾ) ಪುಷ್ಪಾ ಉಕ್ಲಿ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ) ಅಧಿಕಾರ ಪದಗ್ರಹಣವನ್ನು ಸ್ವೀಕಾರ ಮಾಡಿದರು. ಎಪಿಎಂಸಿ ಅಧ್ಯಕ್ಷ ರವೀಂದ್ರ ಉಪ್ಪಿನಬೆಟಗೇರಿ, ಎಸ್.ವಿ.ಪಾಟೀಲ, ದೇವಪ್ಪ ಕಂಬಳಿ, ಪವನ ಮೇಟಿ,ಶಿವನಗೌಡ ಗೌಡರ,ಟಿ.ಬಿ.ದಂಡೀನ್, ಜ್ಯೋತಿ ಹಾನಗಲ್ಲ, ಶಿವಪ್ಪ ಚಿಕ್ಕಣ್ಣವರ್, ಪ್ರಹ್ಲಾದ ಹೊಸಮನಿ, ನಾಗರಾಜ ಕೋರ್ಲಹಳ್ಳಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು
Rule; 5, 8ನೇ ತರಗತಿಯಲ್ಲಿ ಫೈಲ್ ಆದರೆ ಭಡ್ತಿ ನೀಡುವಂತಿಲ್ಲ; ಅದೇ ಕ್ಲಾಸಲ್ಲಿ ಮುಂದುವರಿಕೆ!
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.