ಗದಗ ಎಪಿಎಂಸಿಗೆ ಬಡ್ನಿ ಅವಿರೋಧ ಆಯ್ಕೆ
Team Udayavani, May 28, 2020, 7:22 AM IST
ಮುಳಗುಂದ: ಗದಗ ಎಪಿಎಂಸಿಗೆ ರೈತ ಮತಕ್ಷೇತ್ರದ ಸದಸ್ಯ ಸಿ.ಬಿ. ಬಡ್ನಿ ಮತ್ತೆ ಅಧ್ಯಕ್ಷರಾಗುವ ಮೂಲಕ ಹ್ಯಾಟ್ರಿಕ್ ಗೆಲುವು ಸಾಧಿಸಿದ್ದಾರೆ. ಎಪಿಎಂಸಿಯಲ್ಲಿ ಜರುಗಿದ ಚುನಾವಣಾ ಪ್ರಕ್ರಿಯೆಯಲ್ಲಿ ಅವಿರೋಧವಾಗಿ ಆಯ್ಕೆಯಾದರು. ಗದಗ ಎಪಿಎಂಸಿಗೆ ಸತತವಾಗಿ 6 ಬಾರಿ ಸಿ.ಬಿ. ಬಡ್ನಿ ಭಾರಿ ಆಯ್ಕೆಯಾಗಿದ್ದಾರೆ. ದೇಶದಲ್ಲಿಯೇ ಅತೀ ಹೆಚ್ಚು ಅವ ಧಿಗೆ ಎಪಿಎಂಸಿಗೆ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ದಾಖಲೆ ನಿರ್ಮಿಸಿದ ಡಿ.ಆರ್.
ಪಾಟೀಲ ಅಧ್ಯಕ್ಷರಾಗಿದ್ದ ಅವ ಧಿಯಲ್ಲಿ ಸಿ.ಬಿ. ಬಡ್ನಿ ನಾಲ್ಕ ಬಾರಿ ಉಪಾಧ್ಯಕ್ಷರಾಗಿದ್ದರು.
ಮಾಜಿ ಶಾಸಕರಾದ ಡಿ.ಆರ್. ಪಾಟೀಲ ಹಾಗೂ ಶಾಸಕ ಎಚ್.ಕೆ. ಪಾಟೀಲ ಅವರ ಮಾರ್ಗದರ್ಶನದಲ್ಲಿ ರಾಜ್ಯದಲ್ಲಿಯೇ ಮಾದರಿ ಎಪಿಎಂಸಿ ಮಾಡಲು ಶ್ರಮಿಸಲಾಗುವುದು. ಸದಸ್ಯರ ಸಹಕಾರದಿಂದ ಎಲ್ಲ ರೈತರ, ಹಮಾಲರು, ದಲಾಲರು ಹಾಗೂ ಸಾಮಾನ್ಯ ಜನರಿಗೆ ಸಿಗುವ ಸೌಲಭ್ಯ ಒದಗಿಸಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು.
ಸಿ.ಬಿ. ಬಡ್ನಿ, ಎಪಿಎಂಸಿ ಅಧ್ಯಕ್ಷ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…
ಗದಗ: ರುದ್ರಭೂಮಿಗೆ ತೆರಳಲು ರಸ್ತೆಗಳದ್ದೇ ಸಮಸ್ಯೆ!
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
2047 ರ ವೇಳೆಗೆ ದೇಶದ 50% ಜನ ನಗರ ಪ್ರದೇಶಗಳಲ್ಲಿ ವಾಸಿಸುತ್ತಾರೆ: ಸಚಿವ ಖಟ್ಟರ್
VIDEO: ಅಪ್ಪಿಕೊಳ್ಳಲು ಬಂದ ನಿರ್ದೇಶಕನನ್ನು ತಡೆದು ಕೆನ್ನೆಗೆ ಮುತ್ತು ಕೊಟ್ಟ ನಿತ್ಯಾ ಮೆನನ್
Dandeli: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ಕಿರುಕುಳ : ಪೋಕ್ಸೋ ಪ್ರಕರಣದಡಿ ಓರ್ವನ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.