ಕಡಲೆ ಖರೀದಿ ಕೇಂದ್ರ ಪ್ರಾರಂಭೋತ್ಸವ


Team Udayavani, Mar 24, 2020, 6:21 PM IST

ಕಡಲೆ ಖರೀದಿ ಕೇಂದ್ರ ಪ್ರಾರಂಭೋತ್ಸವ

ಮುಂಡರಗಿ: ಕೇಂದ್ರ, ರಾಜ್ಯ ಸರಕಾರಗಳು ರೈತರಿಗೆ ಸಾಕಷ್ಟು ಸೌಲಭ್ಯಗಳನ್ನು ನೀಡಿದೆ. ಸಹಕಾರ ಮಹಾಮಂಡಳ ಸಹಯೋಗದಲ್ಲಿ ರೈತರು ಬೆಳೆದ ಬೆಳೆಗಳನ್ನು ಯೋಗ್ಯ ಬೆಲೆಯಲ್ಲಿ ಖರೀದಿಸಲಾಗುತ್ತಿದೆ. ಇದರ ಸದುಪಯೋಗ ರೈತರು ಪಡೆದುಕೊಳ್ಳಬೇಕೆಂದು ಶಿಂಗಟಾಲೂರ ಶ್ರೀ ವೀರಭದ್ರೇಶ್ವರ ದೇವಸ್ಥಾನ ಕಮಿಟಿ ಅಧ್ಯಕ್ಷ ಕರಬಸಪ್ಪ ಹಂಚಿನಾಳ ಹೇಳಿದರು.

ತಾಲೂಕಿನ ಬರದೂರ ಗ್ರಾಮದಲ್ಲಿ ಸೋಮವಾರ ಪ್ರಾಥಮಿಕ ಕೃಷಿ, ಪತ್ತಿನ ಸಹಕಾರಿ ಸಂಘದ ವತಿಯಿಂದ ಕೇಂದ್ರ ಸರಕಾರ ಬೆಂಬಲ ಬೆಲೆ ಕಡಲೆ ಕಾಯಿ ಖರೀದಿ ಕೇಂದ್ರ ಪ್ರಾರಂಭೋತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.

ಸಹಕಾರಿ ಸಂಘಗಳು ರೈತರಿಗೆ ಉಪಯೋಗವಾಗುವಂತಹ ಯೋಜನೆಗಳನ್ನು ಪ್ರಾರಂಭಿಸಿ ರೈತರ ಹಿತ ಕಾಪಾಡಬೇಕು ಎಂದು ಕರಬಸಪ್ಪ ಹಂಚಿನಾಳ ಅಭಿಪ್ರಾಯಪಟ್ಟರು. ಎಪಿಎಂಸಿ ಸದಸ್ಯ ರವೀಂದ್ರ ಉಪ್ಪಿನಬೆಟಗೇರಿ ಮಾತನಾಡಿ, ಬರದೂರಿನ ಕೃಷಿಪತ್ತಿನ ಸಹಕಾರಿ ಸಂಘ ರೈತರ ಪರವಾಗಿರುವ ಕೃಷಿಬೆಳೆ ಚಟುವಟಿಕೆಗಳ ಕಾರ್ಯವನ್ನು ಪ್ರಶಂಸಿದರು. ಶೀಘ್ರದಲ್ಲಿ ಗೋವಿನ ಜೋಳ ಖರೀದಿಸಲು ಸರಕಾರಕ್ಕೆ ಪತ್ರ ಬರೆಯಲಾಗುವುದು ಎಂದರು.

ಉಮೇಶ ಹಿರೇಗೌಡರ ಪ್ರಾಸ್ತಾವಿಕವಾಗಿ ಮಾತನಾಡಿ, ಕೇಂದ್ರ ಸರಕಾರ ನಿಗದಿಪಡಿಸಿದ 4875 ರೂ . ಪ್ರತಿ ಕ್ವಿಂಟಲ್‌ಗೆ ಖರೀದಿಸಲಾಗುವುದು. ಯಾವುದೇ ಜಿಲ್ಲೆಯ ರೈತರು ಕಡೆಲೆಕಾಳು ಬೆಳೆಯನ್ನು ತಂದು ಇಲ್ಲಿ ಮಾರಬಹುದು ಎಂದರು. ಗ್ರಾಮದ ಅಶೋಕ ಹಂದ್ರಾಳ, ಮುದ್ಲಿಂಗಪ್ಪ ಕೊರ್ಲಹಳ್ಳಿ, ರವಿ ಕರಿಗಾರ, ದೇವೇಂದ್ರಪ್ಪ ರಾಮೇನಹಳ್ಳಿ ಸೇರಿದಂತೆ ರೈತರು, ಆಡಳಿತ ಮಂಡಳಿ ಸದಸ್ಯರು ಗಣ್ಯರು ಉಪಸ್ಥಿತರಿದ್ದರು. ಈಶ್ವರಗೌಡ ಹಿರೇಗೌಡ ವಂದಿಸಿದರು.

ಟಾಪ್ ನ್ಯೂಸ್

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

CTR-Wife-pallavi

ಸುಮ್ನೆ ಬ್ಯಾಂಡೇಜ್‌ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ

CKM-CTR

ಬಿಜೆಪಿ, ಕಾಂಗ್ರೆಸ್‌ಗೆ ಪ್ರತ್ಯೇಕ ಕಾನೂನಿಲ್ಲ, ನನ್ನ ದೂರಿಗೆ ಕ್ರಮವಿಲ್ಲವೇಕೆ?: ಸಿ.ಟಿ.ರವಿ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Ankola; ಕಾರು ಢಿಕ್ಕಿ: ಪಾದಚಾರಿ ಮೃತ್ಯು; ಮೂವರಿಗೆ ಗಾಯ

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Road Mishap: ಬೈಕ್‌- ಬಸ್ ಡಿಕ್ಕಿ; 8 ವರ್ಷದ ವಿದ್ಯಾರ್ಥಿನಿ ಸಾವು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು

Missing Case ಶಿರ್ವ: ವ್ಯಕ್ತಿ ನಾಪತ್ತೆ; ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

police crime

Gangolli, Ajekaru; ಮಹಿಳೆಯರಿಗೆ ಜೀವ ಬೆದರಿಕೆ

Bengal

Filmmaker Died: ಖ್ಯಾತ ಸಿನಿಮಾ ನಿರ್ದೇಶಕ ಶ್ಯಾಂ ಬೆನಗಲ್‌ ವಿಧಿವಶ

death

Belthangady : ಸೊಪ್ಪು ತರಲು ಹೋಗಿದ್ದ ವ್ಯಕ್ತಿ ಆಕಸ್ಮಿಕ ಸಾ*ವು

baby

Sullia: ಒಂಟಿಯಾಗಿ ಪತ್ತೆಯಾದ ಮಗು ಪೋಷಕರ ಮಡಿಲಿಗೆ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Mangaluru: ವಿಎ ತಾತ್ಕಾಲಿಕ ಆಯ್ಕೆ ಪಟ್ಟಿ ಪ್ರಕಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.