ನೀತಿ ಸಂಹಿತೆ: MLC ಪ್ರದೀಪ್ ಶೆಟ್ಟರ, ಶಾಸಕ ರಾಮಣ್ಣ ಲಮಾಣಿ ಸೇರಿ 6 ಜನರ ವಿರುದ್ಧ ಪ್ರಕರಣ

Team Udayavani, Apr 8, 2023, 12:42 PM IST

ನೀತಿ ಸಂಹಿತೆ: MLC ಪ್ರದೀಪ್ ಶೆಟ್ಟರ, ಶಾಸಕ ರಾಮಣ್ಣ ಲಮಾಣಿ ಸೇರಿ 6 ಜನರ ವಿರುದ್ಧ ಪ್ರಕರಣ

ಗದಗ: ಚುನಾವಣೆ ನೀತಿ ಸಂಹಿತೆ ಉಲ್ಲಂಘನೆ ಆರೋಪಡಿ ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ, ಶಾಸಕ ರಾಮಣ್ಣ ಲಮಾಣಿ ಸೇರಿ ಶಿರಹಟ್ಟಿ ಮತಕ್ಷೇತ್ರದ ಆರು ಜನ ಬಿಜೆಪಿ ಆಕಾಂಕ್ಷಿತರ ಮೇಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ, ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಆಕಾಂಕ್ಷಿಗಳಾದ ಶಾಸಕ ರಾಮಣ್ಣ ಲಮಾಣಿ, ಡಾ. ಚಂದ್ರು ಲಮಾಣಿ, ಭೀಮಸಿಂಗ್ ರಾಠೋಡ, ಗುರುನಾಥ್ ದಾನಪ್ಪನವರ್ ಹಾಗೂ ಗದಗ-ಬೆಟಗೇರಿ ನಗರಸಭೆ ಅಧ್ಯಕ್ಷೆ ಉಷಾ ದಾಸರ ಅವರ ವಿರುದ್ಧ ಪ್ರಕರಣ ದಾಖಲಾಗಿದೆ.

ಏಪ್ರಿಲ್ 6 ರಂದು ಬಿಜೆಪಿ ಸಂಸ್ಥಾಪನಾ ದಿನಾಚರಣೆ ಅಂಗವಾಗಿ ಲಕ್ಷ್ಮೆಶ್ವರ ಪಟ್ಟಣದ ಐತಿಹಾಸಿಕ ಸೋಮೇಶ್ವರ ದೇವಸ್ಥಾನದಲ್ಲಿ ಪ್ರದೀಪ ಶೆಟ್ಟರ ನೇತೃತ್ವದಲ್ಲಿ ಶಿರಹಟ್ಟಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಐವರು ಆಕಾಂಕ್ಷಿಗಳು ಬಿಜೆಪಿ ಪಕ್ಷದ ಪರವಾಗಿ ಪಕ್ಷಕ್ಕೆ ನಿಷ್ಠರಾಗಿರುತ್ತೇವೆ ಎಂದು ಆಣೆ ಪ್ರಮಾಣ ಮಾಡುವ ಮೂಲಕ ನೀತಿ ಸಂಹಿತೆ ಉಲ್ಲಂಘಿಸಿರುವುದು ಸಾಬೀತಾದ ಹಿನ್ನೆಲೆಯಲ್ಲಿ ಪುರಸಭೆ ಮುಖ್ಯಾಧಿಕಾರಿ ಶಂಕರ ಹುಲ್ಲಮ್ಮನವರ ನೀಡಿದ ದೂರಿನ ಮೇಲೆ ಲಕ್ಷ್ಮೇಶ್ವರ ಪೊಲೀಸ್ ಠಾಣೆಯಲ್ಲಿ ಧಾರ್ಮಿಕ ಸ್ಥಳಗಳ ದುರುಪಯೋಗ 1988 ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Jet Airways ಆಸ್ತಿ ಮಾರಾಟಕ್ಕೆ ಸುಪ್ರೀಂ ಕೋರ್ಟ್‌ ಅನುಮತಿ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Bengaluru; ಒಂದೇ ದಿನ ಚಿನ್ನದ ಬೆಲೆ 10 ಗ್ರಾಂಗೆ 1,790 ರೂ. ಇಳಿಕೆ

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

Delhi Pollution: ಕೃಷಿ ತ್ಯಾಜ್ಯ ಸುಟ್ಟರೆ ರೈತರಿಗೆ ಇನ್ನು ದುಪ್ಪಟ್ಟು ದಂಡ!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

1-gadag

Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ

12

Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Air-Delhi

Pollution: ವಾಯುಮಾಲಿನ್ಯ ನಿಯಂತ್ರಣ ಸರಕಾರ‌ ಇಚ್ಛಾಶಕ್ತಿ ಪ್ರದರ್ಶಿಸಲಿ

HDK2

By Election: ಯೋಗೇಶ್ವರ್‌ ನಿಂದಿಸಿದ್ದ ಡಿ.ಕೆ.ಸುರೇಶ್‌ ಆಡಿಯೋ ಎಚ್‌ಡಿಕೆ ಬಿಡುಗಡೆ

DVS

By Election: ನಾಗೇಂದ್ರ, ಜಮೀರ್‌, ಡಿಕೆಶಿ ಮೇಲೆ ಚುನಾವಣಾ ಆಯೋಗ ಕಣ್ಣಿಡಲಿ: ಡಿವಿಎಸ್‌

Dinesh-gundurao

Waqf: ಮುಸ್ಲಿಮರ ಗುರಿ ಮಾಡುವುದು ಬಿಟ್ಟರೆ ಬಿಜೆಪಿಗೆ ಬೇರೇನೂ ಇಲ್ಲ: ಸಚಿವ ದಿನೇಶ್‌

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Maharashtra: ಸ್ತ್ರೀಯರಿಗೆ ಮಾಸಿಕ 3000, ರೈತರ ಸಾಲ ಮನ್ನಾ: ಎಂವಿಎ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.