ನೆರೆ ಸಂತ್ರಸ್ತರಿಗೆ ನೆರವಾಗಲು ಪರಿಹಾರ ಧನ ಸಂಗ್ರಹ
Team Udayavani, Aug 10, 2019, 10:28 AM IST
ಗಜೇಂದ್ರಗಡ: ಚಿನ್ನದ ಕಳಶ ದರ್ಶನ್ ತೂಗುದೀಪ ಅಭಿಮಾನಿ ಸಂಘ ವತಿಯಿಂದ ಪ್ರವಾಹದಿಂದ ಮನೆ, ಆಸ್ತಿಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗಾಗಿ ಪರಿಹಾರ ಧನ ಸಂಗ್ರಹಿಸಲಾಯಿತು.
ಗಜೇಂದ್ರಗಡ: ಉತ್ತರ ಕರ್ನಾಟಕದಲ್ಲಿ ಭೀಕರ ಪ್ರವಾಹದಿಂದ ಮನೆ, ಆಸ್ತಿಪಾಸ್ತಿ ಕಳೆದುಕೊಂಡ ಸಂತ್ರಸ್ತರಿಗೆ ನೆರವಾಗುವ ಉದ್ದೇಶದಿಂದ ಪಟ್ಟಣದ ಚಿನ್ನದ ಕಳಶ ದರ್ಶನ್ ತೂಗುದೀಪ ಅಭಿಮಾನಿ ಸಂಘ ಸದಸ್ಯರು ಶುಕ್ರವಾರ ಬಿಡುಗಡೆಯಾದ ಕುರುಕ್ಷೇತ್ರ ಚಿತ್ರ ಪ್ರದರ್ಶನದ ವೇಳೆ ಪರಿಹಾರ ನಿಧಿ ಸಂಗ್ರಹಿಸಿದರು.
ಸಂಘದ ಅಧ್ಯಕ್ಷ ಸೋಹಿಲ್ ಮುಧೋಳ, ಉಪಾಧ್ಯಕ್ಷ ಜಿಲಾನಿ ಖಾಜಿ, ಭರತ್ ಅಬ್ಬಿಗೇರಿ, ಬಸವರಾಜ ಪಟ್ಟೇದ, ಕುಶಾಲ ಗಿಣಗಿ, ಬಸವರಾಜ ಹಡಪದ, ಹೈದರ ಚಾಮ್ಲಾಪೂರ, ಶಿವು ಬಳಿಗೇರ, ರಾಕೇಶ ಹರಕಸಾಲಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.
ಮುಸ್ಲಿಂ ಸಮಾಜದಿಂದ ಪ್ರಾರ್ಥನೆ: ಉತ್ತರ ಕರ್ನಾಟಕ ಸೇರಿ ರಾಜ್ಯಾದ್ಯಾಂತ ವರುಣನ ಅವಕೃಪೆಯಿಂದ ಉದ್ಭವಾಗಿರುವ ಪ್ರವಾಹದಿಂದಾಗಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಪಟ್ಟಣದ ಮುಸಲ್ಮಾನ ಬಾಂಧವರು ಶುಕ್ರವಾರ ಮಧ್ಯಾಹ್ನದ ನಮಾಜ್ ಬಳಿಕ ವಿಶೇಷವಾಗಿ ಪ್ರಾರ್ಥಿಸಿದರು. ಮೃತಕ ಕುಟುಂಬಕ್ಕೆ ದುಖಃ ಭರಿಸುವ ಶಕ್ತಿ ಅಲ್ಲಾಹನು ದಯಪಾಲಿಸಲಿ, ಜೊತೆಗೆ ಜಲ ಪ್ರವಾಹ ತಗ್ಗಲಿ, ಸಂತ್ರಸ್ತರಿಗೆ ಸರ್ಕಾರ ಸೂಕ್ತ ವ್ಯವಸ್ಥೆ ಕಲ್ಪಿಸುವುದರ ಜೊತೆಗೆ ಸಂಘ ಸಂಸ್ಥೆಗಳು ಸಹಾಯ ಹಸ್ತ ಚಾಚುವ ಶಕ್ತಿ ನೀಡಲಿ ಎಂದು ಕೋರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜೀನಾಮೆ ನೀಡುವುದು ಉತ್ತಮ: ಲಾಲು ಪ್ರಸಾದ್ ಯಾದವ್ ಕಿಡಿ
BGT 24: ಆತುರದ ನಿರ್ಧಾರ ಮಾಡಿದ್ರಾ ಅಶ್ವಿನ್ : ಟೀಂ ಇಂಡಿಯಾದಲ್ಲಿ ಕೊಹ್ಲಿ ಬೆಲೆ ಇಷ್ಟೇನಾ?
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Year Ender: Horror movies-2024 ರ ಟಾಪ್ 5 ಹಾರರ್ ಚಲನಚಿತ್ರಗಳು
Udupi: ಗೀತೋತ್ಸವದಲ್ಲಿ ಹಾಸ್ಯೋತ್ಸವ; ನಕ್ಕು ನಲಿದ ಜನಸ್ತೋಮ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.