ರೋಣದಲ್ಲೇ ಕಾಲೇಜು ಮುಂದುವರಿಸಿ
Team Udayavani, Jun 12, 2019, 10:39 AM IST
ರೋಣ: ಮಾಜಿ ಶಾಸಕ ಜಿ.ಎಸ್. ಪಾಟೀಲ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.
ರೋಣ: ಪಟ್ಟಣದಲ್ಲಿನ ಬಸನಗೌಡ ಗಿರಡ್ಡಿ ಸರಕಾರಿ ಪ್ರಥಮ ದರ್ಜೆ ಕಾಲೇಜನ್ನು ಬಾಗಲಕೋಟೆ ಜಿಲ್ಲೆ ಗುಳೇದಗುಡ್ಡಕ್ಕೆ ಸ್ಥಳಾಂತರ ಮಾಡಬಾರದೆಂದು ಆಗ್ರಹಿಸಿ ಮಾಜಿ ಶಾಸಕ ಜಿ.ಎಸ್. ಪಾಟೀಲ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಮುಖ್ಯಮಂತ್ರಿಗಳು ಪ್ರತಿಕ್ರಿಯಿಸಿ, ಕಾಲೇಜು ಸ್ಥಳಾಂತರ ಆದೇಶವನ್ನು ಮರುಪರಿಶೀಲನೆ ಮಾಡಿ, ಸೂಕ್ತ ನ್ಯಾಯ ಒದಗಿಸುವುದಾಗಿ ತಿಳಿಸಿದ್ದಾರೆಂದು ಮಾಜಿ ಶಾಸಕ ಜಿ.ಎಸ್. ಪಾಟೀಲ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು
ತಾಯಿಯ ಕ್ಯಾನ್ಸರ್ ಚಿಕಿತ್ಸೆಗೆ ಕೂಡಿಟ್ಟ ಹಣದಲ್ಲೇ ರಮ್ಮಿ ಆಡಿದ ಮಗ.. ಕೊನೆಗೆ ಜೀವ ಕಳೆದುಕೊಂಡ
ಸಿನೆಮಾ ಪೋಸ್ಟರ್ ಗಳ ಕೋಣೆಯಲ್ಲಿ-ಹಾಲಿವುಡ್ ನಿರ್ದೇಶಕರ ದಂಡು; ಮರೆ ಯಲಾಗದ ಅದ್ಭುತ ಕ್ಷಣ
Vijay Hazare Trophy;ಕೃಷ್ಣನ್ ಶ್ರೀಜಿತ್ ಅಮೋಘ ಶತಕ:ಬಲಿಷ್ಠ ಮುಂಬೈ ಎದುರು ಕರ್ನಾಟಕ ಜಯಭೇರಿ
ಕತಾರ್:ಪ್ರಾಣಾಪಾಯದಿಂದ ಪಾರಾದ ಕಥನ- ಸಾಧಕಿ ಶರೀನ್ ಶಹನ ಜತೆ ಸಂವಾದ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.