ಕಾಂಗ್ರೆಸ್‌ ಇನ್ನೂ 20 ವರ್ಷ ತಮ್ಮ ಅಂಗಿಗೂಟಕ್ಕೆ ತೂಗ ಹಾಕಬೇಕು: ಕಾರಜೋಳ

ಪೌರತ್ವ ತಿದ್ದುಪಡಿ ಕಾಯ್ದೆ ವಿರುದ್ಧ ಕಾಂಗ್ರೆಸ್‌ ಅಪಪ್ರಚಾರ

Team Udayavani, Jan 5, 2020, 6:19 PM IST

Untitled-1

ಗದಗ: ಪೌರತ್ವ ತಿದ್ದುಪಡಿ ಕಾಯ್ದೆ ಕುರಿತು ಕಾಂಗ್ರೆಸ್‌ ಅಪಪ್ರಚಾರ ಮಾಡುತ್ತಿದೆ. ದಲಿತರು, ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿ ತನ್ನ ಓಟ್‌ ಬ್ಯಾಂಕ್‌ ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದೆ. ಇಂತಹ ತಂತ್ರಗಳಿಗೆ ದೇಶದ ಪ್ರಜ್ಞಾವಂತ ಮತದಾರರು ಸೊಪ್ಪು ಹಾಕುವುದಿಲ್ಲ. ಆದರೂ, ಇದೇ ಧೋರಣೆ ಮುಂದುವರಿಸಿದರೆ ಕಾಂಗ್ರೆಸ್‌ ನಾಯಕರು ಮುಂದಿನ 20 ವರ್ಷ ತಮ್ಮ ಅಂಗಿ ಗೂಟಕ್ಕೆ ತೂಗ ಹಾಕಬೇಕಾಗುತ್ತದೆ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.

ರವಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಭದ್ರತೆ ಹಾಗೂ ಸಾರ್ವಜನಿಕರ ಹಿತಕ್ಕಾಗಿ ಕೇಂದ್ರ ಸರ್ಕಾರ ಪೌರತ್ವ ಕಾಯ್ದೆಗೆ ತಿದ್ದುಪಡಿ ತಂದಿದೆ. ಕೇಂದ್ರದ ನಡೆಗೆ ಎಲ್ಲೆಡೆ ಮೆಚ್ಚುಗೆಯೂ ವ್ಯಕ್ತವಾಗುತ್ತಿದೆ. ಆದರೆ, ಪ್ರತಿಪಕ್ಷ ಕಾಂಗ್ರೆಸ್‌ ಮಾತ್ರ ಪೌರತ್ವದ ಬಗ್ಗೆ ಸಾರ್ವಜನಿಕರಲ್ಲಿ ಅನಗತ್ಯ ಗೊಂದಲ ಸೃಷ್ಟಿಸುತ್ತಿದೆ. ಆ ಮೂಲಕ ದಲಿತರು, ಅಲ್ಪಸಂಖ್ಯಾತರನ್ನು ಎತ್ತಿ ಕಟ್ಟಿ ಓಟ್‌ ಬ್ಯಾಂಕ್‌ ಭದ್ರಪಡಿಸಿಕೊಳ್ಳಲು ಯತ್ನಿಸುತ್ತಿದ್ದು, ಭಯದ ವಾತಾವರಣ ಮೂಡಿಸುತ್ತಿದೆ ಎಂದರು.

ಪಾಕಿಸ್ತಾನ ಹಾಗೂ ಇನ್ನಿತರೆ ರಾಷ್ಟ್ರಗಳು ಪೌರತ್ವ ಕಾಯ್ದೆ ಜಾರಿ ಮಾಡಿದರೆ ತಪ್ಪಿಲ್ಲ. ಅದನ್ನು ಭಾರತ ಜಾರಿಗೊಳಿಸಬಾರದು ಎಂಬುದು ಯಾವ ನ್ಯಾಯ? ಪೌರತ್ವ ತಿದ್ದಪಡಿ ಕಾಯ್ದೆಯಲ್ಲಿ ಯಾವುದೇ ನ್ಯೂನತೆ ಇಲ್ಲ. ಭಾರತದ ಅಲ್ಪಸಂಖ್ಯಾತರಿಗೆ ಯಾವುದೇ ರೀತಿಯಲ್ಲಿ ಸಮಸ್ಯೆ ಆಗುವುದಿಲ್ಲ. ಭಾರತ ಸ್ವತಂತ್ರವಾಗಿ 70 ವರ್ಷ ಕಳೆದರೂ ದಲಿತ, ಅಲ್ಪಸಂಖ್ಯಾತ ಹಾಗೂ ಶೋಷಿತ ಸಮುದಾಯಗಳು ನಿರೀಕ್ಷಿತ ಅಭಿವೃದ್ಧಿ ಕಂಡಿಲ್ಲ. ದೇಶದಲ್ಲಿ ಸು ದೀರ್ಘ‌ ಆಡಳಿತ ನಡೆಸಿರುವ ಕಾಂಗ್ರೆಸ್‌ ಕೊಡುಗೆ ಏನು ಎಂಬುದು ಜನರಿಗೆ ಗೊತ್ತಿದೆ. ಹೀಗಾಗಿ ಕಾಂಗ್ರೆಸ್‌ ತಂತ್ರಗಾರಿಕೆಗೆ ದೇಶದ ವಿದ್ಯಾವಂತ ಹಾಗೂ ಪ್ರಬುದ್ಧ ನಾಗರಿಕರು ಸೊಪ್ಪು ಹಾಕುವುದಿಲ್ಲ ಎಂದರು.

ಟಾಪ್ ನ್ಯೂಸ್

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

‌UP: ಫಸ್ಟ್‌ ನೈಟ್‌ ದಿನ ಬಿಯರ್‌, ಗಾಂಜಾ ತಂದು ಕೊಡಲು ಬೇಡಿಕೆ ಇಟ್ಟ ಪತ್ನಿ; ಪತಿ ಶಾಕ್.!

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

7-lokayuktha

Surathkal: ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದ ಮುಲ್ಕಿ ಕಂದಾಯ ನಿರೀಕ್ಷಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ‌ ಕಾಂಗ್ರೆಸ್ ಶಾಸಕ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ

BGV-CM-SS

Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ

Ashok-Vijayendra

Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್‌ ಉತ್ಸವ’ ಮಾಡಲ್ಲ: ಬಿಜೆಪಿ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

BGT: ಆಸೀಸ್‌ ಮಾಧ್ಯಮದ ವಿರುದ್ದ ವಿರಾಟ್‌ ಗರಂ: ಏರ್‌ಪೋರ್ಟ್‌ ನಲ್ಲಿ ವರದಿಗಾರ್ತಿ ಜತೆ ಜಗಳ

6

Mangaluru: ನಂತೂರು ವೃತ್ತ; ಸಂಚಾರ ಸ್ವಲ್ಪ ನಿರಾಳ

8-belthangady

Belthangady: ಕ್ರಿಸ್ಮಸ್‌ ಹಬ್ಬಕ್ಕೆ ವಿದ್ಯುತ್ ಅಲಂಕಾರ ಮಾಡುವ ವೇಳೆ ಶಾಕ್: ಬಾಲಕ ಸಾವು

5(1

Kota: ಕಸ ಎಸೆಯುವ ಜಾಗದಲ್ಲಿ ನಿರ್ಮಾಣವಾಯಿತು ಪೌರ ಕಾರ್ಮಿಕನ ಪಾರ್ಕ್‌!

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Chikkamagaluru: ಎಮ್ಮೆ ಹುಡುಕಲು ಹೋದವರ ಮೇಲೆ ಕಾಡಾನೆ ದಾಳಿ; ಮಗ ಪರಾರಿ, ತಂದೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.