ಪೌರ ಕಾರ್ಮಿಕರಿಗೆ ಕೋವಿಡ್ 19 ಜಾಗೃತಿ
Team Udayavani, Mar 21, 2020, 2:41 PM IST
ಮುಳಗುಂದ: ಪಟ್ಟಣದ ಪೌರ ಕಾರ್ಮಿಕರಿಗೆ ಕೋವಿಡ್ -19 ಮುಂಜಾಗೃತಾ ಕ್ರಮ ಹಾಗೂ ಸುರಕ್ಷತೆ ಅಳವಡಿಸಿಕೊಳ್ಳುವ ಕುರಿತು ಜಾಗೃತಿ ಕಾರ್ಯಕ್ರಮ ಪಪಂ ಕಾರ್ಯಾಲಯದಲ್ಲಿ ಜರುಗಿತು.
ಈ ಸಂದರ್ಭದಲ್ಲಿ ಮಾತನಾಡಿದ ಡಾ| ಅಶ್ವಿನಿ ಕಬಾಡಿ, ಸ್ವಚ್ಛತೆ ಕಾಪಾಡುವ ಪೌರ ಕಾರ್ಮಿಕರು ಆರೋಗ್ಯ ಬಗ್ಗೆ ಹೆಚ್ಚಿನ ಕಾಳಜಿ ವಹಿಸಿಕೊಳ್ಳಬೇಕು. ಪ್ರಮುಖವಾಗಿ ಸುರಕ್ಷತಾ ಪರಿಕರಗಳನ್ನು ಕಡ್ಡಾಯವಾಗಿ ಹಾಕಿಕೊಳ್ಳಬೇಕು. ಯಾವುದೇ ರೋಗ ಲಕ್ಷಣಗಳಿಗೆ ಸ್ಥಳೀಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯಬೇಕು ಎಂದರು.
ಮುಖ್ಯಾಧಿಕಾರಿ ಎಂ.ಎಸ್. ಬೆಂತೂರ ಮಾತನಾಡಿ, ಪಟ್ಟಣದಲ್ಲಿ ಮುಂಜಾಗೃತಾ ಕ್ರಮವಾಗಿ ಜನರಲ್ಲಿ ಸಾಕಷ್ಟು ಜಾಗೃತಿ ಮೂಡಿಸಲಾಗಿದೆ. ಖರೀದ ಪದಾರ್ಥ, ಎಗ್‌ರೈಸ್, ಪಾನಿಪುರಿ, ಹಣ್ಣು ಹೆಚ್ಚಿ ಮಾರುವುದು, ಬೀದಿ ವ್ಯಾಪಾರ ಹಾಗೂ ವಾರದ ಸಂತೆಯನ್ನು ರದ್ದುಗೊಳಿಸಲಾಗಿದ್ದು, ಕೊರೊನಾ ನಿರ್ನಾಮ ಮಾಡಲು ಎಲ್ಲರೂ ಜಾಗೃತಿಯಿಂದಿರಬೇಕು ಎಂದರು.
ಪಪಂ ಸದಸ್ಯ ಷಣ್ಮುಖಪ್ಪ ಬಡ್ನಿ, ಆರೋಗ್ಯ ಮೇಲ್ವಿಚಾರಕಿ ರೇಣುಕಾ, ಕ್ಷಯರೋಗ ನಿಯಂತ್ರಣಾಧಿಕಾರಿ ಬಾಗಡೆ, ಗುರು ಕೊಟ್ಯಾಳ, ರಾಘ ಬಾಗಲಿ, ವಾಣಿಶ್ರೀ ನಿರಂಜನ, ಎಂ. ನಾಯ್ಕರ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Raj Thackeray ಮಹಾ ಫಲಿತಾಂಶದ ನಂತರ ಪ್ರಮುಖ ಪಾತ್ರ ವಹಿಸಲಿದ್ದಾರೆ: ನಂದಗಾಂವ್ಕರ್
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
ಈ ಎಲೆಯಿಂದ ಮಾಡುವ ಖಾದ್ಯ ಆರೋಗ್ಯಕ್ಕೂ ಉತ್ತಮ… ಅದ್ಯಾವ ಎಲೆ ಅಂತೀರಾ ಇಲ್ಲಿದೆ ರೆಸಿಪಿ
Laddu Mutya: ಬದುಕು ಅರಳಿಸಿದ ಬಾಗಲಕೋಟೆಯ ಭಗವಂತ: ತಮಾಷೆಯ ವಸ್ತುವಲ್ಲ ಲಡ್ಡು ಮುತ್ಯಾ
KL Rahul; ಗಾಯದ ಚಿಂತೆ ನಿವಾರಿಸಲು ನೆಟ್‌ನಲ್ಲಿ ಬ್ಯಾಟಿಂಗ್: ಬ್ಯಾಕ್-ಅಪ್ ಆಗಿ ಪಡಿಕ್ಕಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.