ಬೆಳೆ ವಿಮಾ ಕಂತು ಪಾವತಿಗೆ ಸೂಚನೆ
Team Udayavani, Jun 22, 2020, 3:41 PM IST
ಗದಗ: ಪ್ರಸಕ್ತ ಸಾಲಿನ ಮುಂಗಾರು ಅವಧಿಗೆ ಹವಾಮಾನ ಆಧಾರಿತ ಬೆಳೆ ವಿಮೆ ಯೋಜನೆಯಡಿ ವಿವಿಧ ತೋಟಗಾರಿಕೆ ಬೆಳೆಗಳಾದ ಈರುಳ್ಳಿ ಮತ್ತು ಮೆಣಸಿನಕಾಯಿ ಬೆಳೆಗೆ ವಿಮೆ ಸೌಲಭ್ಯ ಅಂತಿಮಗೊಳಿಸಲಾಗಿದ್ದು, ನಿಗದಿತ ಅವಧಿಯಲ್ಲಿ ವಿಮಾ ಕಂತು ಪಾವತಿಸುವಂತೆ ಕೋರಲಾಗಿದೆ.
ಈರುಳ್ಳಿ ಮತ್ತು ಒಣ ಮೆಣಸಿನಕಾಯಿ ಬೆಳೆಗೆ ವಿಮೆ ಪಾವತಿಗೆ ಜು.31 ಕೊನೆಯ ದಿನವಾಗಿದೆ. ಮಳೆಯಾಶ್ರಿತ ಈರುಳ್ಳಿ ಮತ್ತು ಒಣಮೆಣಸಿನಕಾಯಿ ಬೆಳೆಗೆ ವಿಮೆ ಪಾವತಿಗೆ ಆಗಸ್ಟ್ 14 ಕೊನೆಯ ದಿನವಾಗಿದೆ. ಗದಗ ಜಿಲ್ಲೆಗೆ ಬಜಾಜ್ ಅಲಯನ್ಸ್ ಇನ್ಸೂರೆನ್ಸ್ ಕಂಪನಿಯನ್ನು ವಿಮೆ ಏಜೆನ್ಸಿಯಾಗಿ ನೇಮಿಸಲಾಗಿದೆ. ರೈತರು ಸ್ವಯಂ ದೃಢೀಕರಣ, ಪಹಣಿ, ಬ್ಯಾಂಕ್ ಖಾತೆ ಪುಸ್ತಕ, ಆಧಾರ್ ಕಾರ್ಡ್ ಸೇರಿ ಅಗತ್ಯ ದಾಖಲಾತಿಗಳನ್ನು ವಿಮಾ ಕಂತು ಪಾವತಿ ವೇಳೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಆಯಾ ತಾಲೂಕಿನ ತೋಟಗಾರಿಕೆ ಕಚೇರಿ ಅಥವಾ ರೈತ ಸಂಪರ್ಕ ಕೇಂದ್ರ ಅಧಿಕಾರಿಗಳನ್ನು ಮತ್ತು ತೋಟಗಾರಿಕೆ ಮಾಹಿತಿ, ಸಲಹಾ ಕೇಂದ್ರ ಭೇಟಿ ನೀಡಿ, ಮಾಹಿತಿ ಪಡೆಯಬಹುದು ಎಂದು ತೋಟಗಾರಿಕೆ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Bangladesh: ಶೇ.90ರಷ್ಟಿ ಮುಸ್ಲಿಮರು ಇರುವ ಬಾಂಗ್ಲಾದೇಶ ಶೀಘ್ರ ಇಸ್ಲಾಮಿಕ್ ರಾಷ್ಟ್ರ?
India-South Africa; ನಾಲ್ಕನೇ ಟಿ20 ಪಂದ್ಯ ಇಂದು: ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ
Marriage: ಕ್ರಿಸ್ಮಸ್‌ಗೆ ಅಮೆಜಾನ್ ಸಿಇಒ ಅದ್ಧೂರಿ ವಿವಾಹ?
Washington: ಅಮೆರಿಕ ಗುಪ್ತಚರ ಸಂಸ್ಥೆಗೆ ತುಳಸಿ ಗಬಾರ್ಡ್ ಮುಖ್ಯಸ್ಥೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.