ಸಮಾಜ ಹಾಳು ಮಾಡುವ ಯೋಜನೆ ಬೇಡ


Team Udayavani, Oct 3, 2018, 5:12 PM IST

3-october-22.gif

ಹೊಳೆಆಲೂರ: ರಾಜಕೀಯ ಪಕ್ಷಗಳು ರೈತ ಸಮುದಾಯದ ಹಿತ ಕಾಯುವಂತಹ ನೀರಾವರಿ ಯೋಜನೆ, ನಿರ್ಗತಿಕರಿಗೆ ಆಶ್ರಯ, ಮಕ್ಕಳಿಗೆ ಉತ್ತಮ ಶಿಕ್ಷಣ, ಮಹಿಳಾ ಸಬಲೀಕರಣದಂತಹ ಜನಪರ ಯೋಜನೆ ಅನುಷ್ಠಾನಗೊಳಿಸಬೇಕು. ಆದರೆ ಅದರ ಬದಲು ಸಮಾಜದ ಸ್ವಾಸ್ಥ್ಯ ಹಾಳು ಮಾಡುವ ಯೋಜನೆಗೆ ಆದ್ಯತೆ ನೀಡುತ್ತಿರುವುದು ವಿಷಾದನೀಯ ಸಂಗತಿ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಪ್ರಾದೇಶಿಕ ನಿರ್ದೇಶಕ ಗಂಗಾಧರ ರೈ ಹೇಳಿದರು.

ಮದ್ಯವರ್ಜನಾ ಸಮಿತಿ ಹೊಳೆಆಲೂರ, ಮದ್ಯಪಾನ ಸಂಯಮ ಮಂಡಳಿ ಬೆಳ್ತಂಗಡಿ ಹಾಗೂ ಧರ್ಮಸ್ಥಳ ಸಂಸ್ಥೆ ಸಹಯೋಗದಲ್ಲಿ ಶಿವ ಪಾರ್ವತಿ ಮಾಂಗಲ್ಯ ಮಂದಿರದಲ್ಲಿ ನಡೆದ ಮದ್ಯವರ್ಜನಾ ಶಿಬಿರದ ಸಮಾರೋಪ ಸಮಾರಂಭದಲ್ಲಿ ಅವರು ಮಾತನಾಡಿದರು.

ಜನಸಂಖ್ಯಾ ಆಧಾರದ ಮೇಲೆ ರಾಜ್ಯದಲ್ಲಿ ಸಾವಿರ ಸರಾಯಿ ಅಂಗಡಿಗಳಿಗೆ ಪರವಾನಗಿ ನೀಡುವ ಚಿಂತನೆ ಸರಕಾರದ ಮಟ್ಟದಲ್ಲಿ ನಡೆಯುತ್ತಿದ್ದು, ಅಂತಹ ಕೆಲಸಕ್ಕೆ ಸರಕಾರ ಕೈ ಹಾಕಿದರೆ ಧರ್ಮಸ್ಥಳ ಸಂಸ್ಥೆ ಸಹಯೋಗದ ಲಕ್ಷಾಂತರ ಕಾರ್ಯಕರ್ತರು ಬೀದಿ ಹೋರಾಟಕ್ಕೆ ಇಳಿಯಬೇಕಾಗುತ್ತದೆ. ವೀರೇಂದ್ರ ಹೆಗ್ಗಡೆ ಅವರು ಸಮಾಜದ ದುರ್ಬಲ ವರ್ಗಗಳ ಆರ್ಥಿಕ, ಸಾಮಾಜಿಕ ಸಬಲೀಕರಣಕ್ಕಾಗಿ ಅನ್ನದಾನ, ವಿದ್ಯಾದಾನ, ರೋಗ್ಯದಾನ, ಅಭಯ ದಾನದಂತಹ ಯೋಜನೆ ಅನುಷ್ಠಾನಗೊಳಿಸುತ್ತಿರುವ  ಮಾದರಿಯನ್ನು ಸರಕಾರ ಅರಿತುಕೊಳ್ಳಬೇಕು ಎಂದು ಹೇಳಿದರು. 

ಮದ್ಯಪಾನ ಮುಕ್ತ 91 ಜೋಡಿಗಳಿಗೆ ಗ್ರಾಮದ ಹುರುಹಿರಿಯರ ಸಮ್ಮುಖದಲ್ಲಿ ಶಾಸ್ತ್ರೋಕ್ತವಾಗಿ ಮರು ಮದುವೆ ಮಾಡಲಾಯಿತು. ಅಸೂಟಿಯ ರೇವಣಸಿದ್ದೇಶ್ವರ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ಜಿಲ್ಲಾ ಜನ ಜಾಗೃತಿ ವೇದಿಕೆ ಎಚ್‌.ಬಿ. ಅಸೂಟಿ, ಶಿಬಿರದ ಗೌರವಾಧ್ಯಕ್ಷ ಎ.ಎನ್‌. ಬಡಿಗೇರ, ಅಧ್ಯಕ್ಷ ಡಾ| ಪ್ರಕಾಶ ಜಂಬಲದಿನ್ನಿ, ಶಿಬಿರಾಧಿಕರಿ ಗಣೇಶ ಆಚಾರ್ಯ, ಯೋಜನಾಧಿಕರಿ ವಸಂತಿ ಅಮಿನ್‌, ತಾಪಂ ಸದಸ್ಯ ಜಗದೀಶ ಬ್ಯಾಡಗಿ, ಬಸವರಾಜ ಬೀರನೂರ, ಸಂಸ್ಥೆ ಮೇಲ್ವಿಚಾರಕ ಮಲ್ಲಿಕಾರ್ಜುನ ಸಂಕನಗೌಡ್ರ, ಬಿ.ಬಿ. ಅನಸಾರಿ, ಮಹಾಬಳೇಶ ಗಾಣಿಗೇರ, ಎಚ್‌.ವಿ. ಬ್ಯಾಡಗಿ ಇದ್ದರು.

ಟಾಪ್ ನ್ಯೂಸ್

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: 50% ಸರ್ಕಾರಿ ಕಚೇರಿಗಳ ಸಿಬಂದಿ ಮನೆಯಿಂದಲೇ ಕೆಲಸ

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

1-wewqewq

Raichur; ರಾತೋರಾತ್ರಿ ಸಿಎ ಸೈಟ್ ನಲ್ಲಿದ್ದ ಶಿವ, ಗಣೇಶ ದೇವಸ್ಥಾನ ತೆರವು

1-shaa

Success ನಿಮ್ಮನ್ನು ಪ್ರತ್ಯೇಕಿಸಲು ಮತ್ತು ವೈಫಲ್ಯಕ್ಕೆ ಕಾರಣವಾಗಬಹುದು: ಶಾರುಖ್ ಖಾನ್

Arecanut

Hike Price: ಮಾರುಕಟ್ಟೆಯಲ್ಲಿ ಡಬ್ಬಲ್‌ ಚೋಲ್‌ ಚಾಲಿ ಅಡಿಕೆ ಧಾರಣೆ ಏರಿಕೆ

ANF-Coombing

History: ನಕ್ಸಲ್‌ ಚಳವಳಿಯ ರಕ್ತಸಿಕ್ತ ಇತಿಹಾಸ; ಸಾವಿನೊಂದಿಗೆ ಪೊಲೀಸ್‌-ನಕ್ಸಲ್‌ ಮುಖಾಮುಖಿ

Tirupathi

TTD Resolution: ಇನ್ನು ಹಿಂದೂಯೇತರರಿಂದ ತಿರುಮಲ ತಿರುಪತಿ ದೇವಸ್ಥಾನ ಮುಕ್ತ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

delhi air

Delhi ಮಿತಿ ಮೀರಿದ ವಾಯು ಮಾಲಿನ್ಯ: 50% ಸರ್ಕಾರಿ ಕಚೇರಿಗಳ ಸಿಬಂದಿ ಮನೆಯಿಂದಲೇ ಕೆಲಸ

8

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿಟ್ಟು ವ್ಯಕ್ತಿ ನಾಪತ್ತೆ ಪ್ರಕರಣ; ಶವ ಪತ್ತೆ

1-mag-1

Vertex Workspace ಸಂಸ್ಥೆಗೆ ಬೆಸ್ಟ್ ಇನ್ನೋವೇಟಿವ್ ಎಂಟರ್‌ಪೈಸ್ ಅವಾರ್ಡ್

de

Kulgeri: ಟ್ರ್ಯಾಕ್ಟರ್ ಹಿಂಬದಿಗೆ ಬೈಕ್ ಡಿಕ್ಕಿ; ಸವಾರ ಮೃತ್ಯು

1-wqewqe

BBK11: ದೊಡ್ಮನೆಯಲ್ಲಿ ಸೆಡೆ ಜಗಳ.. ಬಿಗ್ ಬಾಸ್ ನಿಂದ ಅಚೆ ಬರಲು ರೆಡಿಯಾದ ಸುರೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.