ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಸಿ
Team Udayavani, Jan 4, 2022, 8:50 PM IST
ಶಿರಹಟ್ಟಿ: ಪಟ್ಟಣದ ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಮತ್ತು ಅತಿಥಿ ಉಪನ್ಯಾ ಸಕರು ತಮ್ಮ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ತಹಶೀಲ್ದಾರ್‌ಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ಅತಿಥಿ ಉಪನ್ಯಾಸಕ ಶಂಕರಗೌಡ ಪಾಟೀಲ್ ಮಾತನಾಡಿ, ರಾಜ್ಯದಲ್ಲಿ ಒಟ್ಟು 340 ಸರಕಾರಿ ಪ್ರಥಮ ದರ್ಜೆ ಮಹಾವಿದ್ಯಾಲಯಗಳಿದ್ದು, 14,564 ಅತಿಥಿ ಉಪನ್ಯಾಸಕರು ಕಳೆದ ದಶಕಗಳಿಂದ ಕನಿಷ್ಠ ಗೌರವಧನದಿಂದ ಸೇವೆ ಸಲ್ಲಿಸಿದ್ದು, ಇವರಿಗೆ ಯಾವುದೇ ಸೇವಾ ಭದ್ರತೆ ಮತ್ತು ಸಾಮಾಜಿಕ ಭದ್ರತೆ ಇಲ್ಲ. ಇವರ ಬೇಡಿಕೆ ಈಡೇರಿಸಬೇಕು. ಸೇವಾ ಭದ್ರತೆ ನೀಡಬೇಕು, ಕಾಯಂಗೊಳಿಸಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
Employees: 70 ಗಂಟೆ ಕೆಲಸ ಹೇಳಿಕೆಗೆ ಸದಾ ಬದ್ಧ: ಇನ್ಫಿ ನಾರಾಯಣ ಮೂರ್ತಿ
Black Days: ಜಮೀರ್+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್.ಡಿ.ಕುಮಾರಸ್ವಾಮಿ
Air Pollution: ದಿಲ್ಲಿ ಗಾಳಿಯೇ ವಿಷ, ಒಂದು ದಿನದ ಉಸಿರಾಟ 25 ಸಿಗರೇಟಿಗೆ ಸಮ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.