ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮ ಪ್ರಜಾಪ್ರಭುತ್ವ ದಿನಾಚರಣೆ
Team Udayavani, Sep 15, 2024, 11:50 AM IST
ಮುಂಡರಗಿ: ಗದಗ ಜಿಲ್ಲೆ ಮುಂಡರಗಿ ಪಟ್ಟಣದಲ್ಲಿ ಕಾನೂನು ಸಂಸದೀಯ, ಪ್ರವಾಸೋದ್ಯಮ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ್ ಅವರು ಸೆ.15ರ ಭಾನುವಾರ ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯಲ್ಲಿ ಪಾಲ್ಗೊಂಡು ಸಂವಿಧಾನ ಪೀಠಿಕೆಯ ಪ್ರಸ್ತಾವನೆಯನ್ನು ಓದಿದರು.
ಎಚ್.ಕೆ.ಪಾಟೀಲ ಮಾತನಾಡಿ, ಶೋಷಿತರು, ದಲಿತರು, ಬಡವರು, ಅಸಹಾಯಕರಿಗೆ ಧ್ವನಿ, ಶಕ್ತಿಯನ್ನು ತುಂಬಲು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ. ಜನರಿಗೆ ಪ್ರಜಾಪ್ರಭುತ್ವ ಅರಿವು ಮೂಡಿಸಿ, ಬಲ ತುಂಬುವ ಕಾರ್ಯಕ್ರಮವಾಗಿದೆ ಎಂದರು.
ಈ ಸಂದರ್ಭದಲ್ಲಿ ಶಾಸಕ ಜಿ.ಎಸ್.ಪಾಟೀಲ, ಜಿಲ್ಲಾಧಿಕಾರಿ ಗೋವಿಂದರೆಡ್ಡಿ, ಪುರಸಭೆ ಅಧ್ಯಕ್ಷೆ ನಿರ್ಮಲಾ ಕೋರ್ಲಹಳ್ಳಿ, ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಂ.ಬಿ.ಸುಂಕದ, ಅಪರ ಜಿಲ್ಲಾಧಿಕಾರಿ ಅನ್ನಪೂರ್ಣ, ಮಹೇಶ ಪೋತದಾರ ಮತ್ತಿತರರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.