ಕೋವಿಡ್‌ ಪ್ರಯೋಗಾಲಯಕ್ಕೆ ಅಗತ್ಯ ಉಪಕರಣಗಳ ರವಾನೆ

Team Udayavani, Apr 13, 2020, 5:20 PM IST

13-April-31

ಧಾರವಾಡ: ಕವಿವಿ ಡಿಎನ್‌ಎ ಕೇಂದ್ರದಿಂದ ಕಿಮ್ಸ್‌ನ ಕೋವಿಡ್‌ ಪ್ರಯೋಗಾಲಯಕ್ಕೆ ಯಂತ್ರಗಳನ್ನು ರವಾನಿಸಲಾಯಿತು.

ಧಾರವಾಡ: ಕವಿವಿ ಸೂಕ್ಷ್ಮಾಣು ಜೀವಶಾಸ್ತ್ರ ಹಾಗೂ ಅಪರಾಧ ಶಾಸ್ತ್ರ ವಿಭಾಗ ಕೇಂದ್ರದಿಂದ ವಶಪಡಿಸಿಕೊಂಡ ಕೋವಿಡ್‌ ಪ್ರಯೋಗಾಲಯಕ್ಕೆ ಅಗತ್ಯವಿರುವ ಉಪಕರಣಗಳನ್ನು ಜಿಲ್ಲಾಡಳಿತ ಕಿಮ್ಸ್‌ಗೆ ರವಾನಿಸಿದೆ.

ಕೋವಿಡ್‌ ಪ್ರಯೋಗಾಲಯಕ್ಕೆ ಬೇಕಿರುವ ಉಪಕರಣಗಳನ್ನು ಒದಗಿಸುವಂತೆ ಜಿಲ್ಲಾಡಳಿತ ಕವಿವಿಯ ಈ ಎರಡೂ ವಿಭಾಗಕ್ಕೂ ತಿಳಿಸಿತ್ತು. ಆದರೆ ಇದಕ್ಕೆ ಸೂಕ್ತ ಸ್ಪಂದನೆ ಸಿಗದ ಕಾರಣ ಡಿಸಿ ದೀಪಾ ಚೋಳನ್‌ ಅವರ ಸೂಚನೆ ಮೇರೆಗೆ ಎಸಿ ಹಾಗೂ ತಹಶೀಲ್ದಾರರು ಕೇಂದ್ರಕ್ಕೆ ಭೇಟಿ ನೀಡಿ ಪ್ರಯೋಗಾಲಯಕ್ಕೆ ಬೇಕಿರುವ ಉಪಕರಣಗಳನ್ನು ವಶಕ್ಕೆ ಪಡೆದರು.

ಇದಕ್ಕೂ ಮುನ್ನ ಈ ವಿಭಾಗಗಳಿಗೆ ಹಾಕಲಾಗಿದ್ದ ಬೀಗ ಒಡೆದ ಬಳಿಕ ಅಲ್ಲಿದ್ದ ಆರ್‌ಟಿಪಿಸಿಆರ್‌, ಐಸ್‌ ಪ್ಯಾಕಿಂಗ್‌ ಯಂತ್ರಗಳು ಹಾಗೂ ಬಿಎಸ್‌ಎಲ್‌ಎ 2 ಕ್ಯಾನಿನೆಟ್‌ಗಳನ್ನು ಕೇಂದ್ರದಿಂದ ತಮ್ಮ ವಶಕ್ಕೆ ಪಡೆದು ವಾಹನದ ಮೂಲಕ ಪ್ರಯೋಗಾಲಯಕ್ಕೆ ಕಳುಹಿಸಿ ಕೊಡಲಾಯಿತು. ಕೋವಿಡ್‌ ಪ್ರಯೋಗಾಲಯಕ್ಕೆ ಬೇಕಾದ ಉಪಕರಣಗಳನ್ನು ನೀಡುವಂತೆ ತಿಳಿಸಲಾಗಿತ್ತು. ಆದರೆ ಇದಕ್ಕೆ ಸರಿಯಾದ ಸ್ಪಂದನೆ ಸಿಗದ ಕಾರಣ ಡಿಸಿ ಸೂಚನೆ ಮೇರೆಗೆ ಸ್ಥಳಕ್ಕೆ ಭೇಟಿ ನೀಡಿ ಉಪಕರಣಗಳನ್ನು ವಶಕ್ಕೆ ಪಡೆದು ಕೋವಿಡ್‌ ಪ್ರಯೋಗಾಲಯಕ್ಕೆ ಹಸ್ತಾಂತರ ಮಾಡಿದ್ದೇವೆಂದು ಧಾರವಾಡ ಉಪವಿಭಾಗಾಧಿಕಾರಿ ಮಹಮ್ಮದ ಜುಬೇರ ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

BSY1

ಮಹಿಳೆಯರಿಗೆ ಉಚಿತ ಕೊಟ್ಟು, ಪುರುಷರಿಗೆ ಬಸ್‌ ದರ ಏರಿಕೆ ಭಾರ ಸರಿಯಲ್ಲ: ಬಿ.ಎಸ್‌.ಯಡಿಯೂರಪ್ಪ

Na-Desoza

Passes Away: ಹಿರಿಯ ಸಾಹಿತಿ ನಾ.ಡಿ’ಸೋಜಾ ವಿಧಿವಶ

8

ಉತ್ತರ ಭಾರತದಲ್ಲಿ ಕವಿದ ಮಂಜು: ವಿಮಾನ ವ್ಯತ್ಯಯ

11

PAK- SA: 421 ರನ್ನುಗಳ ಭಾರೀ ಹಿನ್ನಡೆ; ಪಾಕಿಸ್ಥಾನಕ್ಕೆ ಫಾಲೋಆನ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

puttige

Udupi;ಗೀತಾರ್ಥ ಚಿಂತನೆ 147:ಪ್ರತ್ಯಕ್ಷ ಪ್ರಮಾಣ ಮಾತ್ರದಿಂದಲೇ ಜಗದ್ವ್ಯವಹಾರ ಅಸಾಧ್ಯ

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

ಫೈನಲ್‌ ವೇಳೆ ನವೋಮಿ ಒಸಾಕಾ ಗಾಯಾಳು

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Tennis: ಅಲೆಕ್ಸಾಂಡರ್‌ ಮುಲ್ಲರ್‌ಗೆ ಹಾಂಕಾಂಗ್‌ ಪ್ರಶಸ್ತಿ

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

Brisbane ಇಂಟರ್‌ನ್ಯಾಶನಲ್‌ ಟೆನಿಸ್‌: ಅರಿನಾ ಸಬಲೆಂಕಾ ಚಾಂಪಿಯನ್‌

arrested

Mangaluru; ನಕಲಿ ಆಧಾರ್, ದಾಖಲೆ ಸೃಷ್ಟಿಸಿಕೊಡುತ್ತಿದ್ದ ಆರೋಪಿ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.