ದಿನಸಿ ದರಕ್ಕೆ ಮಾರಿದರೆ ಕಠಿಣ ಕ್ರಮ
Team Udayavani, Apr 22, 2020, 5:16 PM IST
ನರೇಗಲ್ಲ: ಅಗತ್ಯ ವಸ್ತುಗಳನ್ನು ಕಿರಾಣಿ ಅಂಗಡಿಗಳ ಮಾಲೀಕರು ನಿಗದಿತ ಬೆಲೆಗಿಂತ ಎರಡು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿರುವುದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ತಾಲೂಕು ಆಡಳಿತ ನೀಡಿರುವ ದರಪಟ್ಟಿಯಂತೆ ಅಗತ್ಯ ವಸ್ತುಗಳನ್ನು ಮಾರಾಟ ಮಾಡಬೇಕು ಎಂದು ಆಹಾರ ನಿರೀಕ್ಷಕ ಮಂಜುನಾಥ ತಳ್ಳಿಹಾಳ ಹೇಳಿದರು.
ಪಟ್ಟಣದಲ್ಲಿ ಸೋಮವಾರ ಅಂಗಡಿಗಳಿಗೆ ತಾಲೂಕು ಆಡಳಿತ ಹೊರಡಿಸಿರುವ ದರಪಟ್ಟಿ ವಿತರಿಸಿ ಅವರು ಮಾತನಾಡಿದರು. ಅಂಗಡಿಗಳಿಗೆ ಬರುವ ಗ್ರಾಹಕರಿಗೆ ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ತಿಳಿಸಬೇಕು. ಅಲ್ಲದೇ ದಿನಸಿ ವಸ್ತುಗಳನ್ನು ಅಧಿಕ ಬೆಲೆ ಮಾರಾಟ ಮಾಡುವುದು ಕಂಡು ಬಂದರೆ ಕೂಡಲೇ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು. ವ್ಯಾಪಾರಸ್ಥರು ಈ ಕೋವಿಡ್ 19 ವೈರಸ್ ತಡೆಗಟ್ಟುವಲ್ಲಿ ತಾವು ಒಬ್ಬ ಸೇವಕರಾಗಿ ಕಾರ್ಯ ನಿರ್ವಹಿಸಬೇಕು ಎಂದರು. ಕಾನೂನು ಮಾಪನ ಶಾಸ್ತ್ರ ಇಲಾಖೆಯ ನಿರೀಕ್ಷಕ ಎಸ್.ಎಸ್. ಕುಷ್ಟಗಿ ಮಾತನಾಡಿದರು. ರಾಮಚಂದ್ರ ಕಜ್ಜಿ, ಪಿಎಸ್‌ಐ ಬಿ.ಬಿ. ಕೊಳ್ಳಿ, ನೀಲಪ್ಪ ಚಳ್ಳಮರದ, ಎಸ್.ಎ. ಜಕ್ಕಲಿ, ಆರೀಫ್ ಮಿರ್ಜಾ, ನಿಂಗಪ್ಪ ಮಡಿವಾಳರ, ಮಹದೇವಪ್ಪ ಮ್ಯಾಗೇರಿ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Udupi: ಮೀನುಗಾರರಿಗೆ ಎನ್‌ಎಫ್ಡಿಪಿ ಪೋರ್ಟಲ್‌ನಲ್ಲಿ ಶುಲ್ಕರಹಿತ ನೋಂದಣಿ
ಏಕನಿವೇಶನ ನಕ್ಷೆ ಅನುಮೋದನೆ ಅಧಿಕಾರ ಗ್ರಾಮ ಪಂಚಾಯತ್‌ಗೆ ನೀಡಲು ಸಿಎಂಗೆ ಸಂಸದ ಕೋಟ ಪತ್ರ
ಅಕ್ಕಿ ಗಿರಣಿ ಮುಂದೆ ಭತ್ತ ತುಂಬಿದ ವಾಹನಗಳ ಸಾಲು… ಮುಂಗಾರು ಮುಗಿದರೂ ನಿಲ್ಲದ ಕೃಷಿಕರ ಗೋಳು
Bengaluru: ಇ-ಖಾತಾ ಗೊಂದಲದಿಂದ ಲಂಚಕ್ಕೆ ದಾರಿ: ಆರ್. ಅಶೋಕ್
Pollution: ದಿಲ್ಲಿಯಲ್ಲಿ ಈಗ ನಿರ್ಮಾಣಕ್ಕೆ ಬ್ರೇಕ್, ಬಸ್‌ಗಳಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.