ಮೃತ ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ರಕ್ಷಿಸಿದ ವೈದ್ಯರು!

Team Udayavani, Nov 12, 2021, 2:57 PM IST

ಮೃತ ಗರ್ಭಿಣಿ ಹೊಟ್ಟೆಯಲ್ಲಿದ್ದ ಮಗು ರಕ್ಷಿಸಿದ ವೈದ್ಯರು

Representative Image used

ಗದಗ: ಮೃತ ಗರ್ಭಿಣಿ ಹೊಟ್ಟೆಯಿಂದ ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಜೀವಂತವಾಗಿ ಹೊರತೆಗೆಯುವ ಮೂಲಕ ಮಗುವನ್ನು ರಕ್ಷಿಸಿದ ಅಪರೂಪದ ಘಟನೆ ಇಲ್ಲಿನ ದಂಡಪ್ಪ ಮಾನ್ವಿ ಸರಕಾರಿ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಇತ್ತೀಚೆಗೆ ನಡೆದಿದೆ.

ಜಿಲ್ಲೆಯ ರೋಣ ತಾಲೂಕಿನ ಮುಶಿಗೇರಿಯ ಅನ್ನಪೂರ್ಣ ಅಬ್ಬಿಗೇರಿ ಎಂಬುವರಿಗೆ ನ.4ರಂದು ಕಡಿಮೆ ರಕ್ತದೊತ್ತಡ, ಮೂರ್ಛೆ ರೋಗ ಕಾಣಿಸಿಕೊಂಡಿತ್ತು. ಊರಿನಿಂದ ಆಸ್ಪತ್ರೆಗೆ ಕರೆತರುವಷ್ಟರಲ್ಲಿ ಮಾರ್ಗ ಮಧ್ಯೆ ಮೃತಪಟ್ಟಿದ್ದರು. ಆದರೆ, ಹೊಟ್ಟೆಯಲ್ಲಿದ್ದ ಮಗು ಜೀವಂತವಿರುವುದನ್ನು ಗಮನಿಸಿದ ಡಿಎಂಎಂ ಹೆರಿಗೆ ಆಸ್ಪತ್ರೆಯ ವೈದ್ಯರು ಸ್ಕ್ಯಾನಿಂಗ್ ಮಾಡಿದಾಗ ಮಗು ಜೀವಂತವಾಗಿರುವುದು ದೃಢಪಟ್ಟಿತ್ತು.‌

ಇದನ್ನೂ ಓದಿ:-‘ಅವತಾರ್‌ ಪುರುಷ’ನ ಆಟ ಡಿ.10ರಿಂದ ಶುರು

ತಕ್ಷಣ ಕುಟುಂಬಸ್ಥರೊಂದಿಗೆ ಚರ್ಚಿಸಿ ಶಸ್ತ್ರಚಿಕಿತ್ಸೆ ಮೂಲಕ ಮಗುವನ್ನು ಹೊರತೆಗೆದಿದ್ದಾರೆ. ಹೆಣ್ಣು ಮಗು ಜನನವಾಗಿದ್ದು, ಮಗುವಿನ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿದೆ. ಈ ಪ್ರಕರಣವನ್ನು ಸವಾಲಾಗಿ ಸ್ವೀಕರಿಸಿ ಮಗುವನ್ನು ಬದುಕಿಸಿದ್ದು, ಮಗುವಿನ ಆರೈಕೆಗೆ ವಿಶೇಷ ಕಾಳಜಿ ವಹಿಸಲಾಗಿದೆ ಎಂದು ಆಸ್ಪತ್ರೆ ವೈದ್ಯರು ತಿಳಿಸಿದ್ದಾರೆ.

ಟಾಪ್ ನ್ಯೂಸ್

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

Udupi: ಗೀತಾರ್ಥ ಚಿಂತನೆ-151: ದೇಶ, ಕಾಲವೂ ಅನಾದಿ, ಅನಂತ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

ಜ.14: ಶಬರಿಮಲೆಯಲ್ಲಿ ಮಕರ ಸಂಕ್ರಮಣ ಪೂಜೆ

kejriwal-2

Distribution of money ಆರೋಪ: ಬಿಜೆಪಿ ಅಭ್ಯರ್ಥಿ ಸ್ಪರ್ಧೆ ನಿರ್ಬಂಧಕ್ಕೆ ಕೇಜ್ರಿ ಮನವಿ

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

Vitla ಬೋಳಂತೂರು ಮನೆ ದರೋಡೆ ಪ್ರಕರಣ: ತನಿಖೆ ಚುರುಕು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ

1-lokk

Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

ಗದಗ: ಸರ್ಕಾರಿ ಶಾಲೆ ಗೋಡೆಗೆ ಚಂದದ ಚಿತ್ತಾರ – ಬಂದಿದೆ ಜಿಲ್ಲಾಮಟ್ಟದ ಪ್ರಶಸ್ತಿ…

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

robbers

Pakistan; ಡಕಾಯಿತರಿಂದ 3 ಹಿಂದೂ ಯುವಕರ ಅಪಹರಣ

indian-flag

Republic Day: ವಿವಿಧ ಕ್ಷೇತ್ರದ 10,000 ಸಾಧಕರಿಗೆ ಆಹ್ವಾನ

naksal (2)

ಸುಕ್ಮಾ ಎನ್‌ಕೌಂಟರ್‌: ಮೂವರು ನಕ್ಸಲರ ಹ*ತ್ಯೆ

ISRO 2

ಉಪಗ್ರಹ ಜೋಡಣೆ: ತಾಂತ್ರಿಕ ಸಮಸ್ಯೆ ನಿವಾರಿಸಿದ ಇಸ್ರೋ

PM Mod

ಜ. 13ಕ್ಕೆ ಪ್ರಧಾನಿಯಿಂದ ಕಾಶ್ಮೀರದ ಜೆಡ್‌ ಮೋರ್‌ ಸುರಂಗ ಉದ್ಘಾಟನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.