ಕೋವಿಡ್-19 ಸೋಂಕು ವಿರುದ್ಧ ಹೋರಾಟಕ್ಕೆ ಜೆಟಿ ಮಠದಿಂದ 10 ಲಕ್ಷ ರೂ. ದೇಣಿಗೆ
Team Udayavani, Apr 12, 2020, 3:18 PM IST
ಗದಗ: ಕೋವಿಡ್-19 ಸೋಂಕು ತಡೆಗಾಗಿ ಇಲ್ಲಿನ ಜಗದ್ಗುರು ತೋಂಟದ ಸಿದ್ಧರಾಮ ಸ್ವಾಮೀಜಿಗಳು ಶ್ರೀಮಠದಿಂದ ಪ್ರಧಾನ ಮಂತ್ರಿಗಳ ಪರಿಹಾರ ನಿಧಿಗೆ ತಲಾ 5 ಲಕ್ಷ ರೂ. ದೇಣಿಗೆ ನೀಡಿದ್ದಾರೆ.
ಶ್ರೀಮಠದಲ್ಲಿ ರವಿವಾರ ನಡೆದ ಸರಳ ಸಮಾರಂಭದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಿ.ಸಿ.ಪಾಟೀಲ ಅವರ ಮೂಲಕ ಜಿಲ್ಲಾಧಿಕಾರಿಗೆ ಚೆಕ್ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ, ಎಸ್ಪಿ ಯತೀಶ್ ಎನ್., ವಿಧಾನ ಪರಿಷತ್ ಸದಸ್ಯ ಎಸ್.ವಿ.ಸಂಕನೂರ, ಶ್ರೀಮಠದ ಆಡಳಿತಾಧಿಕಾರಿ ಎಸ್.ಎಸ್.ಪಟ್ಟಣಶೆಟ್ಟಿ, ಬಿಜೆಪಿ ಮುಖಂಡ ರಾಜು ಕುರಡಗಿ ಮತ್ತಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
Gadag; ಮೂವರು ಮಕ್ಕಳನ್ನು ನದಿಗೆ ಎಸೆದು ತಾನೂ ಹಾರಿದ ವ್ಯಕ್ತಿ
Gadaga: ನರಿ-ನಾಯಿ, ತೋಳ-ನಾಯಿ ಮಿಶ್ರ ತಳಿ ಪತ್ತೆ!
MUST WATCH
ಹೊಸ ಸೇರ್ಪಡೆ
Supreme Court; ಆದಾಯ ಮೀರಿದ ಆಸ್ತಿ ಪ್ರಕರಣ: ರಾಜ್ಯ ಸರಕಾರ, ಡಿ.ಕೆ.ಶಿವಕುಮಾರ್ ಗೆ ನೋಟಿಸ್
Sirsi: ಗವಿನಗುಡ್ಡ ಸುತ್ತ ಕಬ್ಬು, ಭತ್ತದ ಗದ್ದೆಗಳಿಗೆ ಕಾಡಾನೆ ದಾಳಿ… ಬೆಳೆ ನಾಶ
Waqf Property: ಸಚಿವ ಜಮೀರ್ ಅಶ್ವಮೇಧ ಕುದುರೆ ತಡೆದಿದ್ದೇನೆ: ಶಾಸಕ ಯತ್ನಾಳ್
ಐತಿಹಾಸಿಕ ಮುಡಗೇರಿ ಗ್ರಾಮ ನಿರ್ಲಕ್ಷ್ಯ; ಸೋದೆ ಅರಸರ ಕೋಟೆ ಪಳೆಯುಳಿಕೆ
BGT Series: ಚೇತೇಶ್ವರ ಪೂಜಾರ ಅಂದು ತಿಂದ ಪೆಟ್ಟಿನ ನೋವು ಭಾರತೀಯರು ಮರೆಯುವುದುಂಟೇ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.