10 ಸಾವಿರ ಕೋಟಿ ವೆಚ್ಚದ ಕೈಗಾರಿಕೆ ಸ್ಥಾಪನೆ

Team Udayavani, Apr 2, 2021, 5:03 PM IST

10 ಸಾವಿರ ಕೋಟಿ ವೆಚ್ಚದ ಕೈಗಾರಿಕೆ ಸ್ಥಾಪನೆ

ನರಗುಂದ: ಬೆಂಗಳೂರು-ಹುಬ್ಬಳ್ಳಿ ಮತ್ತು ಬೆಂಗಳೂರು-ಚೆನ್ನೈ ರಾಷ್ಟ್ರೀಯ ಹೆದ್ದಾರಿಗೆ ಹೊಂದಿಕೊಂಡ ಪ್ರದೇಶದಲ್ಲಿ ಮೂರು ವರ್ಷಗಳಲ್ಲಿ 10 ಸಾವಿರ ಕೋಟಿರೂ. ವೆಚ್ಚದ ಕೈಗಾರಿಕೆಗಳ ಸ್ಥಾಪನೆಗೆ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅನುಮತಿ ನೀಡಿದ್ದಾರೆ ಎಂದು ಸಣ್ಣ ಕೈಗಾರಿಕೆ,ವಾರ್ತಾ ಮತ್ತು ಸಾರ್ವಜನಿಕಸಂಪರ್ಕ ಇಲಾಖೆ ಸಚಿವಸಿ.ಸಿ.ಪಾಟೀಲ ಹೇಳಿದರು.

ತಾಲೂಕಿನ ಕಲಕೇರಿಗ್ರಾಮದಲ್ಲಿ ಗ್ರಾಮೀಣಕುಡಿಯುವ ನೀರುಸರಬರಾಜು ಮತ್ತುನೈರ್ಮಲ್ಯ ಇಲಾಖೆಆಶ್ರಯದಲ್ಲಿ ಕುಡಿಯುವ ನೀರಿನ ಪೈಪ್‌ಲೈನ್‌ಮತ್ತು 233 ಮನೆಗಳಿಗೆ2020/21ನೇ ಸಾಲಿನ ಜಲಜೀವನ ಮಿಷನ್‌ ಯೋಜನೆಯಡಿ 61.82 ಲಕ್ಷ ರೂ.ವೆಚ್ಚದ ನಳಗಳಜೋಡಣೆ ಕಾಮಗಾರಿಗೆ ಚಾಲನೆ ನೀಡಿದ ನಂತರ ನಡೆದ ಸಮಾರಂಭದಲ್ಲಿ ಸಚಿವರು ಮಾತನಾಡಿದರು.

ಈ ವರ್ಷ 3 ಸಾವಿರ ಕೋಟಿ ರೂ. ವೆಚ್ಚದ ಯೋಜನೆಸ್ಥಾಪಿಸಲಾಗುವುದು. ಉದ್ದಿಮೆಗಳ ಸ್ಥಾಪನೆಗೆ ಸರ್ಕಾರ ಅನುಮತಿ ನೀಡುವ ಮೂಲಕ ಅಸಂಖ್ಯಾತನಿರುದ್ಯೋಗಿಗಳಿಗೆ ಉದ್ಯೋಗಾವಕಾಶ ಕಲ್ಪಿಸಲು ಅವಕಾಶ ಒದಗಿಸಿದೆ ಎಂದು ಹೇಳಿದರು.

ಪೀಣ್ಯ ಕೈಗಾರಿಕೆ ಅಭಿವೃದ್ಧಿ: ಪೀಣ್ಯ ಏಷ್ಯಾ ಖಂಡದಲ್ಲೇ ಅತಿ ದೊಡ್ಡ ಕೈಗಾರಿಕೆ ಕೇಂದ್ರವಾಗಿದೆ. ಆ ಪ್ರದೇಶದಸುಧಾರಣೆಗೆ ಹಿಂದಿನ ಯಾವುದೇ ಸರ್ಕಾರ ನೈಯಾಪೈಸೆಅನುದಾನ ಒದಗಿಸಿಲ್ಲ. ಇದೀಗ ಪೀಣ್ಯ ಕೈಗಾರಿಕೆ ಪ್ರದೇಶಅಭಿವೃದ್ಧಿಗೆ ಸರ್ಕಾರ 100 ಕೋಟಿ ರೂ. ಬಿಡುಗಡೆಮಾಡಿದ್ದು, ಶೀಘ್ರದಲ್ಲಿ ಚಾಲನೆ ನೀಡಲಾಗುವುದು ಎಂದು ಸಚಿವ ಸಿ.ಸಿ.ಪಾಟೀಲ ಹೇಳಿದರು.

ಗ್ರಾಪಂ ಅಧ್ಯಕ್ಷ ಕೆ.ಬಿ.ಕುರಿ ಅಧ್ಯಕ್ಷತೆ ವಹಿಸಿದ್ದರು. ಪಿಕಾರ್ಡ್‌ ಬ್ಯಾಂಕ್‌ ಅಧ್ಯಕ್ಷ ಎಂ.ಎಸ್‌.ಪಾಟೀಲ, ಬಿಜೆಪಿನರಗುಂದ ಮಂಡಲ ಅಧ್ಯಕ್ಷ ಗುರಪ್ಪ ಆದೆಪ್ಪನವರ,ಹನಮವ್ವ ಮರಿಯಣ್ಣವರ, ಶಿವನಗೌಡ ಹೆಬ್ಬಳ್ಳಿ,ಮಹಾದೇವಪ್ಪ, ಶಿವನಗೌಡ ಪಾಟೀಲ, ಶಾಂತವ್ವ ದೇವಕ್ಕಿ,ಗೋವಿಂದರಡ್ಡಿ ಸಿದ್ನಾಳ, ಹನಮಂತಗೌಡ ಕೆಂಚನ ಗೌಡ್ರ, ಮಲ್ಲಪ್ಪ ಮೇಟಿ, ಮಂಜುಳಾ ಪರಮೇಶ್ವರ,ಸಾವಕ್ಕ ಮ್ಯಾಗೇರಿ, ಪ್ರಕಾಶಗೌಡ ತಿರಕನಗೌಡ್ರ ಮುಂತಾದವರಿದ್ದರು.

ಟಾಪ್ ನ್ಯೂಸ್

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

Gadag: ಡಿವೈಡರ್ ಗೆ ಕಾರು ಡಿಕ್ಕಿ: ಸ್ಥಳದಲ್ಲೇ ಇಬ್ಬರು ಯುವಕರ ಸಾವು

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

ಗದಗ: ಮಾವು ಬಂಪರ್‌ ಬೆಳೆ ನಿರೀಕ್ಷೆ- ಬೆಳೆಗಾರರಿಗೆ ಸಂತಸ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

7

‌RJD ಜೊತೆ ಮೈತ್ರಿ ಮಾಡಿಕೊಂಡು 2 ಬಾರಿ ತಪ್ಪೆಸಗಿದ್ದೆ: ನಿತೀಶ್‌ ಕುಮಾರ್

Byrathi–CM

Kanaka Jayanthi: ಮುಂದಿನ ಮೂರುವರೆ ವರ್ಷವೂ ಸಿದ್ದರಾಮಯ್ಯ ಅವರೇ ಮುಖ್ಯಮಂತ್ರಿ: ಸಚಿವ ಭೈರತಿ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.