ನರಗುಂದ: ಮಹದಾಯಿ ವೇದಿಕೆಯಲ್ಲಿ ರೈತ ದಿನಾಚರಣೆ

Team Udayavani, Dec 28, 2020, 3:43 PM IST

ನರಗುಂದ: ಮಹದಾಯಿ ವೇದಿಕೆಯಲ್ಲಿ ರೈತ ದಿನಾಚರಣೆ

ನರಗುಂದ: ಮಹದಾಯಿ ಮತ್ತು ಕಳಸಾ-ಬಂಡೂರಿ ಯೋಜನೆಗೆ ಒತ್ತಾಯಿಸಿ 1986ನೇ ದಿನ ನಿರಂತರಸತ್ಯಾಗ್ರಹ ವೇದಿಕೆಯಲ್ಲಿ ರೈತ ದಿನಾಚರಣೆ ಆಚರಿಸಲಾಯಿತು.

ಇದೇ ಸಂದರ್ಭದಲ್ಲಿ ಕೃಷಿ ಮಸೂದೆ ಹಿಂಪಡೆಯಲು ಆಗ್ರಹಿಸಿ ದೆಹಲಿಯಲ್ಲಿ ರೈತರು ನಡೆಸುತ್ತಿರುವ ಹೋರಾಟದಲ್ಲಿ ಮಡಿದ ರೈತರಿಗೆ ಮಹದಾಯಿ ಹೋರಾಟಗಾರರು ಶ್ರದ್ಧಾಂಜಲಿ ಸಲ್ಲಿಸಿದರು.

ರೈತ ಸೇನಾ ಕರ್ನಾಟಕ ಸಂಘಟನೆಯಗುರುರಾಯನಗೌಡ್ರ ಮಾತನಾಡಿ, ಸಾಲ ಮನ್ನಾ ಸೌಲಭ್ಯದಿಂದ ವಂಚಿತರಾದ ರೈತರುಮರು ದಾಖಲಾತಿ ನೀಡಲು ನಿಗದಿತ ಅವಧಿ ಮುಂದುವರೆದಿದೆ. ಹಾಗಾಗಿ, ತಾಲೂಕಿನ ರೈತರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದರು.

ಮಲಪ್ರಭೆ ಹೋರಾಟ ಸಮನ್ವಯ ಸಮಿತಿ ಅಧ್ಯಕ್ಷ ವೀರಬಸಪ್ಪ ಹೂಗಾರ,ಕಾರ್ಯದರ್ಶಿ ಎಸ್‌.ಬಿ.ಜೋಗಣ್ಣವರ,ಮಲ್ಲಣ್ಣ ಆಲೇಕಾರ, ವಾಸು ಚವ್ಹಾಣ,ಯಲ್ಲಪ್ಪ ಗುಡದರಿ, ಅರ್ಜುನ ಮಾನೆ, ಉಮೇಶ ಬಾರಕೇರ, ರಾಮಣ್ಣ ಸಾಬಳೆ, ಪರಮೇಶಿ ಅಣ್ಣಿಗೇರಿ, ವಿಜಯಕುಮಾರಹೂಗಾರ, ಫಕ್ಕೀರಪ್ಪ ಅಣ್ಣಿಗೇರಿ, ಹನಮಂತ ಸರನಾಯ್ಕರ, ಲಕ್ಷ ¾ಪ್ಪ ಪವಾರ ಮುಂತಾದವರು ಭಾಗವಹಿಸಿದ್ದರು.

ಗಮನ ಸೆಳೆದ ಟಗರಿನ ಕಾಳಗ :

ಲಕ್ಷ್ಮೇಶ್ವರ: ಪಟ್ಟಣದ ದುಂಡಿ ಬಸವೇಶ್ವರ ರಸ್ತೆಯಲ್ಲಿನ ಜಮೀನೊಂದರಲ್ಲಿ ಭಾನುವಾರ ತಾಲೂಕು ಕರವೇ ಸಂಘಟನೆಯಿಂದ ವೈಶಿಷ್ಟ್ಯಪೂರ್ಣವಾಗಿ ಸಂಘಟಿಸಲಾಗಿದ್ದ ಟಗರಿನ ಕಾಳಗ ನೋಡುಗರನ್ನು ಪುಳಕಿತರನ್ನಾಗಿಸಿತು.

ಹಾಲು ಹಲ್ಲು, 2, 4, 6, 8 ಹಲ್ಲುಮತ್ತು ಮುಕ್ತ ಹೀಗೆ 5 ವಿಭಾಗದಲ್ಲಿಹಮ್ಮಿಕೊಳ್ಳಲಾದ ಟಗರಿನ ಕಾಳಗಕ್ಕೆ ರಾಜ್ಯದ ಡಾವಣಗೆರೆ, ಚಿತ್ರದುರ್ಗ,ವಿಜಯಪುರ, ಹರಿಹರ, ಧಾರವಾಡ,ಬಾಗಲಕೋಟ, ಗದಗ, ಧಾರವಾಡ, ಹಾವೇರಿ, ಬಳ್ಳಾರಿ, ರಾಣಿಬೆನ್ನೂರ ಸೇರಿವಿವಿಧ ಜಿಲ್ಲೆಗಳಿಂದ 200ಕ್ಕೂ ಹೆಚ್ಚುಟಗರುಗಳು ಕಣದಲ್ಲಿ ಶಕ್ತಿ ಪ್ರದರ್ಶನ ನೀಡಲು ಆಗಮಿಸಿದ್ದವು. ಟಗರಿನ ಕಾಳಗ ನೋಡಲು ವಿವಿಧ ಜಿಲ್ಲೆಗಳಿಂದ ಕ್ರೀಡಾ ಅಭಿಮಾನಿಗಳು ಆಗಮಿಸಿದ್ದರು.

ಭಾನುವಾರ ಮತ್ತು ಸೋಮವಾರ 2 ದಿನಗಳ ಕಾಲ ನಡೆಯುವ ಟಗರಿನ ಕಾಳಗಕ್ಕೆಕರವೇ ಜಿಲ್ಲಾ ಪ್ರ. ಕಾರ್ಯದರ್ಶಿ ಶರಣು ಗೋಡಿ ಚಾಲನೆ ನೀಡಿ ಮಾತನಾಡಿ, ಕಳೆದ10 ತಿಂಗಳಿಂದ ಕೊರೊನಾದಿಂದಾಗಿಎಲ್ಲ ಗ್ರಾಮೀಣ ಕ್ರೀಡೆಗಳ ಪ್ರದರ್ಶನಕ್ಕೆಅವಕಾಶ ಇಲ್ಲದಂತಾಗಿದೆ. ಸದ್ಯ ಕೊಂಚ ನಿರಾಳ ಪರಿಸ್ಥಿತಿಯಿದ್ದು, ಕೋವಿಡ್ ಮುಂಜಾಗ್ರತಾ ಕ್ರಮದೊಂದಿಗೆ ಟಗರಿನ ಕಾಳಗ ಏರ್ಪಡಿಸಲಾಗಿದೆ ಎಂದರು.

ಈ ವೇಳೆ ತಾಲೂಕು ಕರವೇ ಅಧ್ಯಕ್ಷ ನಾಗೇಶ ಅಮರಾಪುರ, ಆಸ್ಪಾಕಬಾಗೋಡಿ, ಅಪ್ಪು ಉಮಚಗಿ, ಶಂಕರ ಪಾಟೀಲ, ರಾಮು ನಾಯಕ, ಪ್ರವೀಣಬೇಪಾರಿ, ಕೈಸರ್‌ ಮುಲ್ಲಾ, ಪ್ರಕಾಶಉದ್ದನಗೌಡ್ರ, ಪ್ರವೀಣ ಗಾಣಿಗೇರ, ಕಾರ್ತಿಕ ಗುಡಗೇರಿ, ಸುಲೇಮಾನ ಬೂದಿಹಾಳ, ದುದ್ದುಸಾಬ ಅಕ್ಕಿ, ಮೈನು ಮನಿಯಾರ, ದ್ಯಾಮಣ್ಣ ಬಾಕಿ ಮುಂತಾದವರಿದ್ದರು.

ಟಾಪ್ ನ್ಯೂಸ್

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Borewell Tragedy: ಹೇಗಾದರು ಮಾಡಿ ನನ್ನ 3ವರ್ಷದ ಮಗಳನ್ನು ರಕ್ಷಣೆ ಮಾಡಿ ಕೊಡಿ.. ತಾಯಿ ಅಳಲು

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

ಹೊಸ ಬೆಳಕು ಮೂಡುತಿದೆ, ಬಂಗಾರದ ರಥವೇರುತ;ಆಶಾವಾದದ ಆಶಯದಿಂದ ಬರಮಾಡಿಕೊಳ್ಳೋಣ ನವ ಯುಗವನ್ನು

Agarwal

Vijay Hazare Trophy; ಮಯಾಂಕ್‌ ಅಗರ್ವಾಲ್‌ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ

Video: ಜನವರಿಯಲ್ಲಿ ಮದುವೆ ನಿಶ್ಚಯವಾಗಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ಜಿಗಿದಳು

Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Happy New Year 2025: ಹೊಸ ಕ್ಯಾಲೆಂಡರ್‌ನೊಂದಿಗೆ ಹೊಸ ವರ್ಷದ ಆರಂಭ

Namma Metro; Metro services till 2 am on December 31

Namma Metro; ಡಿಸೆಂಬರ್‌ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ

14

Padubidri: ವೃದ್ಧ ದಂಪತಿಗೆ ಸುರಕ್ಷಿತ ಕಾಲು ಸಂಕದ ಭರವಸೆ

ಅಡ್ಡಹೊಳೆಯಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

ಅಡ್ಡಹೊಳೆ ಗ್ರಾಮದಲ್ಲಿ ಸಂಕೀರ್ತನ ಯಾತ್ರೆ ಮತ್ತು ಸ್ವಾಮೀಜಿಗಳ ಪಾದಯಾತ್ರೆ

13(1

Udupi: ಕೊರಗ ಸಮುದಾಯಕ್ಕೆ ಸಮಸ್ಯೆಗಳ ಸರಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.