ಗದಗ ಜಿಲ್ಲೆಯಲ್ಲಿ ಮತ್ತೆ ಐದು ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ

Team Udayavani, May 18, 2020, 3:44 PM IST

ಗದಗ ಜಿಲ್ಲೆಯಲ್ಲಿ ಮತ್ತೆ ಐದು ಕೋವಿಡ್-19 ಪಾಸಿಟಿವ್ ಪ್ರಕರಣ ದೃಢ

ಗದಗ: ಜಿಲ್ಲೆಯಲ್ಲಿ ಸೋಮವಾರ ಐದು ಕೋವಿಡ್-19 ಪ್ರಕರಣಗಳು ದೃಢಪಟ್ಟಿದ್ದು, ಸಕ್ರಿಯ ಪಾಸಿಟಿವ್ ಪ್ರಕರಣಗಳ ಸಂಖ್ಯೆ 17ಕ್ಕೆ ಏರಿಕೆಯಾಗಿವೆ. ‘

ನಗರದ ಗಂಜಿಬಸವೇಶ್ವರ ಸರ್ಕ್‌ಲ್ ಭಾಗದ ಕಂಟೈನ್ಮೆಂಟ್ ನಿರ್ಬಂಧವನ್ನು ಉಲ್ಲಂಘಿಸಿ, ಬಡಾವಣೆಯಲ್ಲಿ ಸಂಚರಿಸಿದ ಇಬ್ಬರಿಗೆ ಕೋವಿಡ್-19 ಅಂಟಿಕೊಂಡಿರುವುದು ಸ್ಥಳೀಯರಲ್ಲಿ ಆತಂಕ ಹೆಚ್ಚಿಸಿದೆ.

ಗಂಜೀಬಸವೇಶ್ವರ ಸರ್ಕಲ್ ಪ್ರದೇಶದ ಪಿ.913 ಸಂಪರ್ಕದಲ್ಲಿದ್ದ 33 ವರ್ಷದ ಪುರುಷ (ಪಿ.1179), 58 ವರ್ಷ ವ್ಯಕ್ತಿ(ಪಿ.1180) ಗೆ ಸೋಂಕು ಹರಿಡಿದ್ದರೆ, ಇದೇ ಬಡಾವಣೆಯ ನಿವಾಸಿಗಳಾಗಿರುವ   32 ವರ್ಷ ವ್ಯಕ್ತಿ(ಪಿ.1181) ಹಾಗೂ 12 ವರ್ಷದ ಬಾಲಕ (ಪಿ.1182) ಸೋಂಕು ಕಂಡು ಬಂದಿದೆ.

ಈ ಭಾಗದ 4 ಹೊಸ ಕೋವಿಡ್-19 ಪ್ರಕರಣಗಳೊಂದಿಗೆ ಪ್ರಾಥಮಿಕ ಸಂಪರ್ಕದಲ್ಲಿದ್ದ 20 ಜನರನ್ನು ಈಗಾಗಲೇ ಪ್ರತ್ಯೇಕ ನಿಗಾದಲ್ಲಿ ಇರಿಸಿ ಅವರ ಗಂಟಲು ದ್ರವದ ಪರೀಕ್ಷೆಗೆ ಕಳುಹಿಸಲಾಗುತ್ತಿದೆ.

ತಮಿಳುನಾಡಿನ ಚೆನ್ನೈನಿಂದ ಮೇ 12 ರಂದು ಶಿರಹಟ್ಟಿಗೆ ಆಗಮಿಸಿದ್ದ 17 ಜನರಲ್ಲಿ 30 ವರ್ಷದ ವ್ಯಕ್ತಿಯೊಬ್ಬರಿಗೆ (ಪಿ1178) ಸೋಂಕು ದೃಢಪಟ್ಟಿದೆ. 17 ಜನರು ಚೆನ್ನೈನಿಂದ ಆಗಮಿಸುತ್ತಿದ್ದಂತೆ ಎಲ್ಲರನ್ನೂ ಹಾಸ್ಟೆಲ್‌ದಲ್ಲಿ ಪ್ರತ್ಯೇಕ ನಿಗಾಹದಲ್ಲಿ ಇರಿಸಲಾಗಿತ್ತು. ಅವರಲ್ಲಿ ಒರ್ವ ಶಂಕಿತರ ಗಂಟಲು ದ್ರವ್ಯವನ್ನು ಕೊವಿಡ್-19 ಸೋಂಕು ಪರೀಕ್ಷೆಗಾಗಿ ಕಳುಹಿಸಲಾಗಿತ್ತು 30 ವರ್ಷದ ಪಿ-1178 ಇವರಿಗೆ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ತಿಳಿಸಿದ್ದಾರೆ.

ಟಾಪ್ ನ್ಯೂಸ್

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಚಾಲಕ ಸಾವು

Road Mishap: ಶಬರಿಮಲೆ ಯಾತ್ರಿಕರಿದ್ದ ಬಸ್‌ ಡಿಕ್ಕಿ: ಮೊಪೆಡ್‌ ಸವಾರ ಸಾವು

vijayapura-Police

Vijayapura: 22 ಲಕ್ಷ ರೂ.ಮೌಲ್ಯದ ಗಾಂಜಾ ಜಪ್ತಿ, 2 ಕಾರು ವಶಕ್ಕೆ ಪಡೆದ ಪೊಲೀಸರು

1veer

IFFI 2024;ರಾಜಕೀಯ ಕಾರಣಗಳಿಂದಲೇ ಸಾವರ್ಕರ್‌ಗೆ ಸಿಗಬೇಕಾದ ಮನ್ನಣೆ ಸಿಕ್ಕಿಲ್ಲ:ರಣದೀಪ್‌ ಹೂಡಾ

1-ree

Bidar; ಲಂಚ ಸ್ವೀಕರಿಸುತ್ತಿದ್ದ ಬುಡಾ ಆಯುಕ್ತ ಸೇರಿ ಮೂವರು ಲೋಕಾಯುಕ್ತ ಬಲೆಗೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

k

Udupi: ಆರೆಸ್ಸೆಸ್‌ ಹಿರಿಯ ಪ್ರಚಾರಕ್‌ ಭಯ್ಯಾಜಿ ಜೋಷಿ ಶ್ರೀಕೃಷ್ಣಮಠಕ್ಕೆ ಭೇಟಿ

Bagalakote-Dryer

Bagalakote: ಪ್ರೇಯಸಿ ಗೆಳತಿ ಹ*ತ್ಯೆಗೆ ಸಂಚು; ಕೊನೆಗೆ ಕೈ ಕಳೆದುಕೊಂಡಿದ್ದು ಪ್ರೇಮಿಯೇ!  

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Udupi: ಕೋಟಿ ಗೀತಾ ಲೇಖನ ಯಜ್ಞ: 500ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಸಿಬ್ಬಂದಿಯಿಂದ ದೀಕ್ಷೆ

Prajwal Revanna

Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Sagara: ಟ್ರಾಫಿಕ್‌ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.