ರಾಮಮಂದಿರ ನಿಧಿ ಸಂಗ್ರಹ
Team Udayavani, Jan 15, 2021, 1:17 PM IST
ಲಕ್ಷ್ಮೀಶ್ವರ: ಪಟ್ಟಣದ ಗಣ್ಯ ವ್ಯಾಪಾರಸ್ಥ ವಿಜಯಣ್ಣ ಮಹಾಂತಶೆಟ್ಟರ ಅವರು 11,101 ರೂ. ನಿಧಿ ಸಮರ್ಪಿಸುವ ಮೂಲಕ ರಾಮಮಂದಿರ ನಿರ್ಮಾಣ ನಿಧಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಿದರು.
ಈ ವೇಳೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ಶ್ರೀ ರಾಮಮಂದಿರ ನಿರ್ಮಾಣ ಕನಸು ಸಾಕಾರಗೊಳ್ಳುವ ಎಲ್ಲ ಪೂರ್ವ ಸಿದ್ಧತೆ ನಡೆಯುತ್ತಿದೆ. ಅದಕ್ಕಾಗಿ ಬೇಕಾದ ಆರ್ಥಿಕ ಸಹಾಯವನ್ನು ಭಾರತದ ಪ್ರತಿಯೊಬ್ಬ ಪ್ರಜೆಯೂ ಕೈಲಾದ ಮಟ್ಟಿನ ಅಳಿಲು ಸೇವೆ ಮಾಡಬೇಕು ಎಂದರು.
ಇದನ್ನೂ ಓದಿ:ಹೆಸರಿಲ್ಲದ ಪಾತ್ರ ಮತ್ತು ಹೆಸರು ಮಾಡುವ ‘ಹೀರೋ’: ಲಾಕ್‌ಡೌನ್‌ನಲ್ಲಿ ತಯಾರಾದ ರಿಷಭ್ ಚಿತ್ರ
ಧಾರವಾಡ ವಿಭಾಗ ಪ್ರಚಾರಕ ಶ್ರೀನಿವಾಸ ನಾಯಕ ಮಾತನಾಡಿದರು. ಪಟ್ಟಣದ ಬಸ್ತಿಬಣದಲ್ಲಿ ಕಾರ್ಯಾಲಯ ಪ್ರಾರಂಭಿಸಲಾಯಿತು. ಈ ವೇಳೆ ಮೌನೇಶ ಬಡಿಗೇರ, ಈರಣ್ಣ ಗಾಣಿಗೇರ, ಸುರೇಶ ಮೆಡ್ಲೆರಿ, ಗಜಾನನ ಹೆಗಡೆ, ರುದ್ರೇಶ ಅಳವಂಡಿ, ರಮೇಶ ಶೆಟ್ಟಿ, ಚಿಕ್ಕರಸ ಪೂಜಾರ, ಪ್ರದೀಪ ಮರಿಹೊಳಲಣ್ಣವರ, ಶಂಕರ ಬ್ಯಾಡಗಿ, ಗಂಗಾಧರ ಮೆಣಸಿನಕಾಯಿ, ದುಂಡೇಶ ಕೊಟಗಿ, ವಿಜಯ ಕುಂಬಾರ, ಸೋಮೇಶ ಉಪನಾಳ ಸೇರಿ ಹಲವರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
KTR ಫಾರ್ಮುಲಾ ರೇಸ್ ಕೇಸ್ ರದ್ದು: ತೀರ್ಪು ಕಾಯ್ದಿರಿಸಿದ ಹೈಕೋರ್ಟ್
Mysuru: ಇನ್ಫೋಸಿಸ್ ಆವರಣದಲ್ಲಿ ಚಿರತೆ: ಸಿಬಂದಿಗೆ ವರ್ಕ್ ಫ್ರಂ ಹೋಂ
Professional Life: ಚಿತ್ರರಂಗಕ್ಕೆ ನಟ ದರ್ಶನ್ ಮರುಪ್ರವೇಶ!
Demand: ಮನೆ ನಿರ್ಮಾಣ: ಶೇ.18 ಜಿಎಸ್‌ಟಿ ರದ್ಧತಿಗೆ ಆಗ್ರಹಿಸುವೆ: ಟಿ.ಬಿ.ಜಯಚಂದ್ರ
Haveri: ಬಾಲಕಿಗೆ ಲೈಂಗಿಕ ದೌರ್ಜನ್ಯ, ಮತಾಂತರಕ್ಕೆ ಯತ್ನ: ಇಬ್ಬರ ವಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.