Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

Team Udayavani, Jun 17, 2024, 12:56 PM IST

Gadag; ತೈಲ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಪ್ರತಿಭಟನೆ

ಗದಗ: ಡೀಸೆಲ್‌, ಪೆಟ್ರೋಲ್ ದರ ಏರಿಕೆ ಖಂಡಿಸಿ ಜಿಲ್ಲಾ ಬಿಜೆಪಿ ವತಿಯಿಂದ ನಗರದ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.  ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ, ರಸ್ತೆ ಸಂಚಾರ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.

ಮಹಿಳೆಯರು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ ಕಾಂಗ್ರೆಸ್ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು. ವಾಹನ ಸವಾರರ ಮೇಲೆ ಬರೆ ಎಳೆದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನವಿರೋಧಿ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ, ಜನಸಾಮಾನ್ಯರಿಗೆ ಹೊರೆಯಾದ ಕಾಂಗ್ರೆಸ್ ಸರಕಾರಕ್ಕೆ ಧಿಕ್ಕಾರ ಎಂದು ಘೋಷಣೆ ಕೂಗಲಾಯಿತು.

ಎತ್ತಿನ ಗಾಡಿ ಮೇಲೆ ಬೈಕ್ ಇಟ್ಟು, ಕಾರಿಗೆ ಹಗ್ಗ ಕಟ್ಟಿಕೊಂಡು ಸರ್ಕಲ್ ಸುತ್ತಲೂ ರೌಂಡ್ ಹಾಕಿ ಪೆಟ್ರೋಲ್ ಬೆಲೆ ಏರಿಕೆ ಖಂಡಿಸಿ, ಕಾರ್ಯಕರ್ತರು, ಮುಖಂಡರು ತೆಂಗಿನಕಾಯಿ ಚಿಪ್ಪು ಪ್ರದರ್ಶಿಸಿ, ಬಾಯಿ ಬಡಿದುಕೊಳ್ಳುತ್ತ ರಾಜ್ಯ ಸರಕಾರದ ವಿರುದ್ಧ ಆಕ್ರೋಶ ಹೊರಹಾಕಿದರು.

ಜಿಲ್ಲಾ ಬಿಜೆಪಿ ಅಧ್ಯಕ್ಷ ರಾಜು ಕುರಡಗಿ, ಮುಖಂಡರಾದ ಎಂ.ಎಂ. ಹಿರೇಮಠ, ಎಂ.ಎಸ್. ಕರಿಗೌಡ್ರ, ರಾಘವೇಂದ್ರ ಯಳವತ್ತಿ, ಮಂಜುನಾಥ ಮುಳಗುಂದ, ವಿಜಯಲಕ್ಷ್ಮಿ ಮಾನ್ವಿ ಸೇರಿ ಹಲವರು ಭಾಗಿಯಾಗಿದ್ದರು.

ಟಾಪ್ ನ್ಯೂಸ್

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

Kalaburagi-Acci

Kalaburagi: ಟಿಟಿ ಟಯರ್‌ ಸ್ಫೋಟಗೊಂಡು ಸರಣಿ ಅಪಘಾತ; ಮೂವರು ಸ್ಥಳದಲ್ಲೇ ಮೃತ್ಯು!

Jagadambika-Pal-(JPC)

Waqf Issue: ನಾಳೆಯಿಂದ ಜೆಪಿಸಿ ಎದುರು ಕರ್ನಾಟಕ ಸೇರಿ 6 ರಾಜ್ಯಗಳ ಪ್ರತಿನಿಧಿಗಳು ಹಾಜರು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

ಪತ್ನಿಗಾಗಿ ಕೆಲಸದಿಂದ ನಿವೃತ್ತಿ ಪಡೆದ ಪತಿ; ಬೀಳ್ಕೊಡುಗೆ ಕಾರ್ಯಕ್ರಮದಲ್ಲೇ ಪತ್ನಿ ಮೃತ್ಯು

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

Manipal: ಹಿರಿಯ ವೈದ್ಯೆ ಡಾ. ಆಶಾ ಭಟ್ ನಿಧನ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

Madikeri: ಹುಲಿ ದಾಳಿಯಲ್ಲ, ಕಾಡು ಬೆಕ್ಕಿನ ದಾಳಿ: ವ್ಯಕ್ತಿಗೆ ಗಂಭೀರ ಗಾಯ

byndoor

Siddapura: ಪಾದಚಾರಿಗೆ ಪಿಕಪ್‌ ವಾಹನ ಢಿಕ್ಕಿ; ಗಂಭೀರ

Laxmi-Heebalakar1

ಸಿ.ಟಿ.ರವಿ ಮನಸ್ಸಲ್ಲೇ ಕೊಳೆ ತುಂಬಿದೆ, ಫೆನಾಯಿಲ್‌ ಹಾಕಿ ತೊಳೆದುಕೊಳ್ಳಲಿ: ಸಚಿವೆ ಲಕ್ಷ್ಮೀ

6

Bantwal: ತುಂಬೆ ಜಂಕ್ಷನ್‌; ಸರಣಿ ಅಪಘಾತ

Untitled-1

Kasaragod ಅಪರಾಧ ಸುದ್ದಿಗಳು: ವಿದ್ಯಾರ್ಥಿನಿಯರಿಗೆ ಕಿರುಕುಳ; ಕೇಸು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.