![New-CEC](https://www.udayavani.com/wp-content/uploads/2025/02/New-CEC-415x249.jpg)
![New-CEC](https://www.udayavani.com/wp-content/uploads/2025/02/New-CEC-415x249.jpg)
Team Udayavani, Jan 29, 2025, 10:19 PM IST
ಗದಗ: 2019ರಲ್ಲಿ ನಡೆದ ಜೋಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೊಲೆ ಆರೋಪ ಸಾಬೀತಾದ ಹಿನ್ನೆಲೆ ನಾಲ್ವರು ಆರೋಪಗಳಿಗೆ ಮರಣದಂಡನೆ ವಿಧಿಸಿ ಜಿಲ್ಲಾ ನ್ಯಾಯಾಲಯ ಬುಧವಾರ ಆದೇಶ ನೀಡಿದೆ.
ಪ್ರಿತೀಸಿ ಮದುವೆಯಾಗಿದ್ದ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ರಮೇಶ ಮಾದರ ಮತ್ತು ಗಂಗಮ್ಮ ಮಾದರ ಅವರನ್ನು 2019ರಲ್ಲಿ ಗಂಗಮ್ಮ ಸಂಬಂಧಿಕರು ಕಲ್ಲು, ಬಡಿಗೆ ಹಾಗೂ ಚಾಕುವಿನಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದರು.
ಕುಟುಂಬಸ್ಥರ ವಿರೋಧ ನಡುವೆ ಗಂಗಮ್ಮ ಪ್ರೀತಿಸಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ಗಂಗಮ್ಮ ಸಂಬಂಧಿಕರು ಕೊಲೆ ಮಾಡಿದ್ದರು. ಈ ಕುರಿತು ಗಜೇಂದ್ರಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಐಪಿಸಿ ಸೆಕ್ಷನ್ 427, 449, 302, 506(2) ಸೇರಿದಂತೆ ವಿವಿಧ ಸೆಕ್ಷನ್ ಅಡಿಯಲ್ಲಿ ನ್ಯಾಯಾಲಕ್ಕೆ ಪೊಲೀಸರು ದೋಷಾರೋಪಣೆ ಪತ್ರ ಸಲ್ಲಿಸಿದ್ದರು. ವಿಚಾರಣೆ ನಡೆಸಿದ್ದ ಜಿಲ್ಲಾ ನ್ಯಾಯಾಲಯವು ಆರೋಪಿಗಳಾದ ಶಿವಪ್ಪ ರಾಠೋಡ, ರವಿಕುಮಾರ ರಾಠೋಡ, ರಮೇಶ ರಾಠೋಡ ಹಾಗೂ ಸಾರಿಗೆ ಇಲಾಖೆ ಚಾಲಕನಾಗಿರುವ ಪರಶುರಾಮ ರಾಠೋಡ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆ ಬುಧವಾರ ಮರಣದಂಡನೆ ವಿಧಿಸಿ ಆದೇಶಿಸಿದೆ.
ಪ್ರಧಾನ ಸರಕಾರಿ ಅಭಿಯೋಜಕಿ ಸವಿತಾ ಶಿಗ್ಲಿ ಸರಕಾರದ ಪರವಾಗಿ ವಾದ ಮಂಡಿಸಿದ್ದಾರೆ.
ಇದನ್ನೂ ಓದಿ: Condoms in Gaza: ಗಾಜಾಗೆ ಕಾಂಡೋಮ್ ಪೂರೈಸಲು ಬೈಡೆನ್ ದೇಣಿಗೆ: ಟ್ರಂಪ್ ಕಿಡಿ!
Dharawad: ಜಲ ಜೀವನ್ ಮಿಷನ್ ಕಳಪೆ ಕಾಮಗಾರಿಗೆ ಗರಂ; ಕೆಟ್ಟ ಯೋಜನೆ ಎಂದ ವಿನಯ್ ಕುಲಕರ್ಣಿ
GBS Outbreak; ಸಾಂಕ್ರಾಮಿಕ ರೋಗದ ಬಗ್ಗೆ ಬೆಳಗಾವಿಯಲ್ಲಿ ಮುನ್ನೆಚ್ಚರಿಕೆ
ಸಿಎಂ ರಾಜಕೀಯ ಸಲಹೆಗಾರ ಸ್ಥಾನಕ್ಕೆ ರಾಜೀನಾಮೆ ನೀಡಿದ್ದ ಬಿ.ಆರ್.ಪಾಟೀಲ್‌ಗೆ ಹೊಸ ಹುದ್ದೆ!
ಮಾರ್ಚ್ ಬಳಿಕ ಸಂಪುಟ ಪುನರ್ ರಚನೆ; ನನಗೆ ಸಚಿವ ಸ್ಥಾನ ಸಿಕ್ಕೇ ಸಿಗುತ್ತೆ: ವಿನಯ್ ಕುಲಕರ್ಣಿ
Siddaramaiah; ಮಾರ್ಚ್ 3 ರಿಂದ ವಿಧಾನಸಭೆ ಅಧಿವೇಶನ, ಬಜೆಟ್ ದಿನಾಂಕ ತಿಳಿಸಿದ ಸಿಎಂ
CEC Appoint: ಜ್ಞಾನೇಶ್ ಕುಮಾರ್ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ
Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ
ಕಾಂಞಂಗಾಡ್ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್
Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ
Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್ ಜಾಥಾ
You seem to have an Ad Blocker on.
To continue reading, please turn it off or whitelist Udayavani.