ರಾಷ್ಟ್ರಮಟ್ಟದ ಎಂಟಿಬಿ ಸ್ಪರ್ಧೆ : ಪೂರ್ವಸಿದ್ಧತೆ ಪರಿಶೀಲನೆ
Team Udayavani, Feb 14, 2021, 4:12 PM IST
ಗದಗ: ಬಿಂಕದಕಟ್ಟಿಯ ಸಾಲುಮರದ ತಿಮ್ಮಕ್ಕ ಸಸ್ಯೋದ್ಯಾನದಲ್ಲಿಫೆ.18ರಿಂದ 21ರ ವರೆಗೆ ನಡೆಯುವ ರಾಷ್ಟ್ರ ಮಟ್ಟದ 17ನೇ ಮೌಂಟೇನ್‌ಬೈಕ್ ಸೈಕ್ಲಿಂಗ್ ಸ್ಪರ್ಧೆ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಎಂ.ಸುಂದರೇಶ್ ಬಾಬು ಶನಿವಾರ ಉದ್ಯಾನಕ್ಕೆ ಭೇಟಿ ನೀಡಿ, ಪೂರ್ವ ಸಿದ್ಧತೆಗಳನ್ನು ಪರಿಶೀಲಿಸಿದರು.
ಮೌಂಟೇನ್ ಬೈಕ್ ಸೈಕ್ಲಿಂಗ್ ಸ್ಪರ್ಧೆಯ ಟ್ರ್ಯಾಕ್ ಹಾಗೂ ಊಟ, ವಸತಿ, ಕುಡಿಯುವ ನೀರು, ಸ್ವತ್ಛತೆಯ ಬಗ್ಗೆ ಸಂಬಂಧಿ ಸಿದ ಇಲಾಖೆಗಳ ಅಧಿ ಕಾರಿಗಳಿಗೆ ಅಗತ್ಯ ಸಲಹೆ, ಸೂಚನೆಗಳೊಂದಿಗೆ ಮಾರ್ಗದರ್ಶನ ಮಾಡಿದರು.
ಈ ಸಂದರ್ಭದಲ್ಲಿ ಡಿಎಫ್‌ಒ ಸೂರ್ಯಸೇನ್, ರಾಜ್ಯ ಸೈಕ್ಲಿಂಗ್ ಸಂಸ್ಥೆಯ ಉಪಾಧ್ಯಕ್ಷ ಜಿ.ವಿ.ಪಾಟೀಲ, ರಾಜ್ಯ ಸೈಕ್ಲಿಂಗ್ ಸಂಸ್ಥೆ ಗೌರವ ಕಾರ್ಯದರ್ಶಿ ಎಸ್.ಎಂ.ಕುರಣಿ, ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಬಿ.ಬಿ.ವಿಶ್ವನಾಥ, ಸೈಕ್ಲಿಂಗ್ ತರಬೇತುದಾರ ಅನಂತ ದೇಸಾಯಿ, ಅಸುಂಡಿ ಗ್ರಾಪಂ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸದಸ್ಯರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Davangere:ಡಾ| ಬಿ.ಆರ್. ಅಂಬೇಡ್ಕರ್ ಅವಹೇಳನ; ಶಾ ರಾಜೀನಾಮೆಗೆ ಒತ್ತಾಯಿಸಿ ಬೃಹತ್ ಪ್ರತಿಭಟನೆ
ಸರಣಿ ರಜೆ-ವಿಶ್ವವಿಖ್ಯಾತ ಹಂಪಿಯಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಳ
ಸಿ.ಟಿ.ರವಿ ಆ ಪದ ಬಳಸಿಲ್ಲವಾದ್ರೆ ಧರ್ಮಸ್ಥಳಕ್ಕೆ ಬಂದು ಆಣೆ ಪ್ರಮಾಣ ಮಾಡಲಿ: ಸಚಿವೆ ಲಕ್ಷ್ಮೀ
ವಿದೇಶಿ ಹಕ್ಕಿಗಳ ಕಲರವ- ಕುಷ್ಟಗಿಯ ನಿಡಶೇಸಿ ಕೆರೆಗೆ ಬಂದ ಬಾನಾಡಿಗಳು!
Aranthodu: ಲಾರಿ-ಸ್ಕೂಟಿ ಅಪಘಾತ; ಸವಾರರಿಬ್ಬರು ಮೃತ್ಯು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.