Gadag; ಮಾನವ ಸರಪಳಿ ವೇಳೆ ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ
Team Udayavani, Sep 15, 2024, 12:50 PM IST
ಗದಗ: ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಹಿನ್ನೆಲೆಯಲ್ಲಿ ನಡೆದ ಮಾನವ ಸರಪಳಿ ಕಾರ್ಯಕ್ರಮದ ವೇಳೆ ಹೆಜ್ಜೇನು ದಾಳಿ ನಡೆದಿದೆ. ಇಬ್ಬರು ಶಿಕ್ಷಕಿಯರ ಮೇಲೆ ಹೆಜ್ಜೇನು ದಾಳಿ ಮಾಡಿದೆ.
ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಾಲೆಹೊಸೂರ ಗ್ರಾಮದಲ್ಲಿ ಘಟನೆ ನಡೆದಿದೆ.
ಹೆಜ್ಜೇನು ಮುಖ, ತಲೆ, ಕೈಗೆ ಕಚ್ಚಿದೆ. ಈ ವೇಳೆ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ದಿಕ್ಕಾಪಾಲಾಗಿ ಓಡಿದ್ದಾರೆ.
ಶಿಗ್ಲಿ ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕಿಯರಾದ ಸರಸ್ವತಿ ಗುಡಿಸಾಗರ, ಸರೋಜಾ ದಿಂಡೂರು ಅಸ್ವಸ್ಥಗೊಂಡಿದ್ದಾರೆ.
ಮಾನವೀಯತೆ ತೋರಿದ ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಕಾರ್ ನಲ್ಲಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಲಾಗುತ್ತಿದೆ.
ಸ್ವತಃ ಶಾಸಕ ಚಂದ್ರು ಲಮಾಣಿ ಅವರಿಂದಲೇ ಶಿಕ್ಷಕಿಯರಿಗೆ ಚಿಕಿತ್ಸೆ ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
MUST WATCH
ಹೊಸ ಸೇರ್ಪಡೆ
By Polls Result: ಪ್ರತಿಪಕ್ಷಗಳ ಸುಳ್ಳು ಆರೋಪಕ್ಕೆ ಜನಾದೇಶದ ಉತ್ತರ: ಖಂಡ್ರೆ
Channaptna Result: ಕೊನೆ ಕ್ಷಣದಲ್ಲಿ ಪಕ್ಷ ಬದಲಿಸಿದರೂ ಗೆದ್ದ ಸೈನಿಕ: ನೆರವಾದ ಡಿಕೆ ತಂತ್ರ
Kambala ಋತುವಿನ ಪ್ರಥಮ ಕಂಬಳ; ಕೊಡಂಗೆ ವೀರ-ವಿಕ್ರಮ ಜೋಡುಕರೆ ಬಯಲು ಕಂಬಳಕ್ಕೆ ಚಾಲನೆ
Wayanad Results 2024:ವಯನಾಡ್ ನಲ್ಲಿ ಪ್ರಿಯಾಂಕಾಗೆ 3.68 ಲಕ್ಷಕ್ಕೂ ಅಧಿಕ ಮತಗಳ ಮುನ್ನಡೆ!
Video: ವಿದ್ಯಾರ್ಥಿಯಿಂದ ಕಾಲು ಒತ್ತಲು ಹೇಳಿ ಶಾಲೆಯಲ್ಲೇ ವಿಶ್ರಾಂತಿಗೆ ಜಾರಿದ ಶಿಕ್ಷಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.