Gadag: ಭ್ರಷ್ಟ ಅಧಿಕಾರಿಗೆ ಬಿಸಿ ಮುಟ್ಟಿಸಿದ ಲೋಕಾಯುಕ್ತ ಅಧಿಕಾರಿಗಳು
Team Udayavani, Mar 28, 2024, 2:34 PM IST
ಗದಗ: ನಗರದ ಸಾಯಿ ಬಡಾವಣೆಯಲ್ಲಿ ಕೃಷಿ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಕೊಪ್ಪಳದ ಕೃಷಿ ಇಲಾಖೆ ಉಪನಿರ್ದೇಶಕರಾಗಿರುವ ಸಹದೇವ ಯರಗೊಪ್ಪ ಮನೆ ಮೇಲೆ ಲೋಕಾಯುಕ್ತರು ದಾಳಿ ನಡೆಸಿದ್ದಾರೆ.
ಗದಗ ಮೂಲದ ಸಹದೇವ ಯರಗೊಪ್ಪ ಮನೆ ಸೇರಿದಂತೆ ಏಳು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ತನಿಖೆ ನಡೆಸಿದ್ದಾರೆ.
ಗದಗನ ರೋಣ ತಾಲೂಕಿನ ಮೆಣಸಗಿಯ ಸ್ವಗೃಹದಲ್ಲೂ ದಾಖಲೆಗಳ ಪರಿಶೀಲನೆ ನಡೆದಿದೆ. ಆದಾಯ ಮೀರಿ ಆಸ್ತಿ ಗಳಿಕೆ ಅನುಮಾನದ ಹಿನ್ನೆಲೆ ದಾಳಿ ನಡೆದಿದೆ.
ಲೋಕಾಯುಕ್ತ ಎಸ್.ಪಿ. ಸತೀಶ್ ಚಿಟಗುಬ್ಬಿ ನೇತೃತ್ವದಲ್ಲಿ ದಾಳಿ ನಡೆದಿದ್ದು, ಡಿವೈಎಸ್ ಪಿ ವಿಜಯ್ ಬಿರಾದಾರ್, ಸಿಪಿಐ ರವಿ ಪುರುಷೋತ್ತಮ, ಐಯ್ಯನಗೌಡರ್,
ಇನ್ಸಪೆಕ್ಟರ್ ಸಾಹುಬಾಯಿ ತೇಲಿ ಇತರರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Property: 2019ರಲ್ಲೇ ಗದಗ ಹಾಲಕೆರೆ ಮಠದ 11.19 ಎಕರೆ ವಕ್ಫ್‌ಗೆ!
ಗದಗ: ಭೀಷ್ಮ ಕೆರೆಗೆ ಸಚಿವ ಎಚ್.ಕೆ. ಪಾಟೀಲ ಬಾಗಿನ ಅರ್ಪಣೆ
Surat; ವಂಚಿಸಿ ಸಂಗ್ರಹಿಸಿಟ್ಟಿದ್ದ 6 ಲಕ್ಷ ಮೌಲ್ಯದ ಒಣಮೆಣಸಿನಕಾಯಿ ಪತ್ತೆ
Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು
Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.