Gadag; ಪೊಲೀಸರ ಕೈಯಿಂದ ತಪ್ಪಿಸಲೆತ್ನಿಸಿದ ರೌಡಿಶೀಟರ್ ಗೆ ಗುಂಡೇಟು
Team Udayavani, Aug 1, 2024, 11:42 AM IST
ಗದಗ: ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿ ಆಗಲೆತ್ನಿಸಿದ ರೌಡಿಶೀಟರ್ ಗೆ ಗುಂಡಿನ ರುಚಿ ತೋರಿಸಿದ್ದಾರೆ. ಗದಗ ಜಿಲ್ಲೆಯ ಲಕ್ಕುಂಡಿ ಕಣಗಿನಹಾಳ ರಸ್ತೆಯಲ್ಲಿ ಗುರುವಾರ (ಆ.1) ಘಟನೆ ನಡೆದಿದೆ.
ರೌಡಿ ಶೀಟರ್ ಸಂಜಯ್ ಕೊಪ್ಪದ ಮೇಲೆ ಫೈರಿಂಗ್ ನಡೆಸಲಾಗಿದೆ. ರಾಬರಿ ಕೇಸ್ ಗೆ ಸಂಬಂಧಿಸಿದಂತೆ ಸ್ಥಳ ಮಹಜರಿಗೆ ಪೊಲೀಸರು ಬಂದಿದ್ದರು.
ಸ್ಥಳ ಮಹಜರು ವೇಳೆ ರೌಡಿ ಶೀಟರ್ ಸಂಜಯ್ ಪೊಲೀಸರ ಮೇಲೆ ಕಲ್ಲೆಸೆದು ಪರಾರಿಯಾಗಲು ಯತ್ನಿಸಿದ್ದಾನೆ. ಓಡಲು ಮುಂದಾಗಿದ್ದ ರೌಡಿ ಶೀಟರ್ ಸಂಜಯ್ ಕೊಪ್ಪದ ಮೇಲೆ ಪಿಎಸ್ ಐ ಸಂಗಮೇಶ್ ಶಿವಯೋಗಿ ಫೈರಿಂಗ್ ನಡೆಸಿದ್ದಾರೆ.
ಘಟನೆಯಲ್ಲಿ ಪೊಲೀಸ್ ಸಿಬ್ಬಂದಿ ಪ್ರಕಾಶ್ ಗಾಣಿಗೇರ್ ಗೆ ಕೈ, ಕಾಲಿಗೆ ಗಾಯವಾಗಿದೆ.
ಸಂಜಯ್ ವಿರುದ್ಧ ರಾಬರಿ, ಕೊಲೆಯತ್ನಕ್ಕೆ ಸಂಬಂಧಿಸಿದಂತೆ 12 ಕೇಸ್ ದಾಖಲಾಗಿದೆ. ಗಾಯಗೊಂಡ ಆರೋಪಿ ಸಂಜಯ್ ಕೊಪ್ಪದ್, ಪಿಸಿ ಪ್ರಕಾಶ್ ಗೆ ಜಿಮ್ಸ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Belgavi: ಸಿ.ಟಿ.ರವಿ ಪ್ರಕರಣ ಮುಂದುವರಿಸುವಲ್ಲಿ ಅರ್ಥವೇ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ
Kota: ಕೋಟಾದಲ್ಲಿ ಮತ್ತೂಬ್ಬ ವಿದ್ಯಾರ್ಥಿ ಆತ್ಮಹತ್ಯೆ: ವರ್ಷದ 17ನೇ ಪ್ರಕರಣ
Allu Arjun; ತಪ್ಪು ಮಾಹಿತಿ, ಚಾರಿತ್ರ್ಯ ಹರಣಕ್ಕೆ ಯತ್ನ: ರೇವಂತ್ ರೆಡ್ಡಿಗೆ ತಿರುಗೇಟು
R Ashwin: ಅಶ್ವಿನ್‌ಗೆ ಖೇಲ್ ರತ್ನ; ಕ್ರೀಡಾ ಸಚಿವರಿಗೆ ಸಂಸದರಿಂದ ಪತ್ರ
Virat Kohli: ಬಾಕ್ಸಿಂಗ್ ಡೇ ಟೆಸ್ಟ್‌ಗೂ ಮುನ್ನ ವಿರಾಟ್ ನೂತನ ಕೇಶ ವಿನ್ಯಾಸ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.