ಗದಗ: ಪೊಲೀಸರ ಸಮಯ ಪ್ರಜ್ಞೆಯಿಂದ 36 ಜನರ ರಕ್ಷಣೆ

Team Udayavani, Oct 21, 2019, 2:32 PM IST

NEWS-TDY-2

ಗದಗ: ಮಳೆ ನೀರಿನಿಂದ ತುಂಬಿಕೊಂಡಿದ್ದ ರೈಲ್ವೇ ಅಂಡರ್ ಪಾಸ್‌ನಲ್ಲಿ ಸಿಲುಕಿದ್ದ 36 ಜನ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಲಕ್ಷ್ಮೇಶ್ವರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ರವಿವಾರ ದಿನವಿಡೀ ಸುರಿದ ಭಾರೀ ಮಳೆಯಿಂದಾಗಿ ಹಾವೇರಿ ಜಿಲ್ಲೆಯ ಯಲವಿಗಿ ರೈಲ್ವೇ ಅಂಡರ್ ಪಾಸ್‌ನಲ್ಲಿ ಸುಮಾರು 6 ಅಡಿಗಳಷ್ಟು ನೀರು ತುಂಬಿಕೊಂಡಿತ್ತು. ಅಂದು ತಡ ರಾತ್ರಿ ಸವಣೂರು ಮಾರ್ಗವಾಗಿ ಗದಗಿಗೆ ಆಗಮಿಸುತ್ತಿದ್ದ ಖಾಸಗಿ ಬಸ್ ಚಾಲಕ ನೀರಿನ ಮಟ್ಟವನ್ನು ಲೆಕ್ಕಿಸದೇ, ಬಸ್ ಓಡಿಸಿದ್ದಾನೆ. ಈ ವೇಳೆ ಅರ್ಧ ದಾರಿಯಲ್ಲೇ ಬಸ್ ಬಂದ್ ಆಗಿದ್ದರಿಂದ ಪ್ರಯಾಣಿಕರು ಅಪಾಯದಲ್ಲಿ ಸಿಲುಕಿದ್ದರು. ಸುಮಾರು 36 ಪ್ರಯಾಣಿಕರಿಂದ ಕೂಡಿದ್ದ ಬಸ್‌ನಲ್ಲಿ ಮಹಿಳೆಯರ ಗೋಳಾಟ, ಚೀರಾಟ ಶುರುವಾಗಿತ್ತು.

ಈ ವೇಳೆಯಲ್ಲಿ ಅದೇ ಬಸ್‌ನಲ್ಲಿದ್ದ ಸಹ ಪ್ರಯಾಣಿಕರೊಬ್ಬರು ಲಕ್ಷ್ಮೇಶ್ವರ ಠಾಣೆ ಪಿಎಸ್‌ಐ ಶಿವಯೋಗಿ ಲೋಹಾರ ಅವರಿಗೆ ಕರೆ ಮಾಡಿ, ಮಾಹಿತಿ ನೀಡಿದ್ದರು. ಪರಿಸ್ಥಿತಿಯ ಗಂಭೀರತೆಯನ್ನು ಅರಿತ ಪಿಎಸ್‌ಐ ತಮ್ಮ ಸಿಬ್ಬಂದಿಯೊಂದಿಗೆ ಹಗ್ಗ, ಮತ್ತಿತರೆ ಸಲಕರಣೆಗಳೊಂದಿಗೆ ತಕ್ಷಣ ಸ್ಥಳಕ್ಕೆ ದಾವಿಸಿ, ಎಲ್ಲ ಪ್ರಯಾಣಿಕರನ್ನು ರಕ್ಷಿಸುವಲ್ಲಿ ಯಶಸ್ವಿಯಾಗಿದ್ದಾರೆ. ಪೊಲೀಸರ ಈ ಕ್ರಮಕ್ಕೆ ಇಲಾಖೆಯ ಉನ್ನತಾಧಿಕಾರಿಗಳೂ ಮೆಚ್ಚುಗೆ ಸೂಚಿಸಿದ್ದಾರೆ.

ಸದ್ಯ ಲಕ್ಷ್ಮೇಶ್ವರ- ಯಲವಿಗಿ ಮಧ್ಯೆ ರಸ್ತೆ ಸಂಚಾರ ಸ್ಥಗಿತಗೊಂಡಿದ್ದು, ಲಕ್ಷ್ಮೇಶ್ವರದಿಂದ ಶಿಗ್ಲಿ, ಹೂವಿನ ಶಿಗ್ಲಿ ಮಾರ್ಗವಾಗಿ ಹಾವೇರಿ, ದಾವಣಗೆರೆ, ಬೆಂಗಳೂರು ಬಸ್‌ಗಳು ಸಂಚಾರ ನಡೆಸುತ್ತಿವೆ.

ಟಾಪ್ ನ್ಯೂಸ್

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

Tollywood: ‘ಗೇಮ್‌ ಚೇಂಜರ್‌ʼಗೆ ರಾಮ್‌ಚರಣ್‌ ರಾಷ್ಟ್ರ ಪ್ರಶಸ್ತಿ ಪಡೆಯುತ್ತಾರೆ – ಸುಕುಮಾರ್

ಬೆಂಗಳೂರಿನಿಂದ ಹೊರನಾಡು ದೇವಸ್ಥಾನಕ್ಕೆ ಬರುತ್ತಿದ್ದ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

Mudigere: ಹೊರನಾಡು ದೇವರ ದರ್ಶನಕ್ಕೆ ಬರುತ್ತಿದ್ದವರ ವಾಹನ ಪಲ್ಟಿ… ನಾಲ್ವರಿಗೆ ಗಂಭೀರ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Birds: ಸಿಲಿಕಾನ್‌ ಸಿಟಿಯಲ್ಲಿ ವಿದೇಶಿ ಪಕ್ಷಿಗಳ ಕಲರವ

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Darshan; ಶೂಟಿಂಗ್‌ ಗೆ ಡೆವಿಲ್ ರೆಡಿ; ಸತತ ಚಿತ್ರೀಕರಣಕ್ಕೆ ತಂಡ ನಿರ್ಧಾರ?

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

Chhattisgarh: ವಿವಾಹಿತ ಮಹಿಳೆಯರ ಖಾತೆಗೆ ಹಣ-ಸನ್ನಿ ಲಿಯೋನ್‌ ಹೆಸರಲ್ಲಿ ವಂಚನೆ!

hubli-fire-incident-at-ayyappa-camp-nine-devotees-seriously-injured

Hubli: ಅಯ್ಯಪ್ಪ ಶಿಬಿರದಲ್ಲಿ ಅಗ್ನಿ ಆಕಸ್ಮಿಕ: ಒಂಬತ್ತು ವೃತಧಾರಿಗಳಿಗೆ ಗಂಭೀರ ಗಾಯ

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

‌Punjab ಪೊಲೀಸರ ಮೇಲೆ ಗ್ರೆನೇಡ್‌ ದಾಳಿ ನಡೆಸಿದ್ದ ಮೂವರು ಖಲಿಸ್ತಾನಿ ಉ*ಗ್ರರ Encounter

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.