Gadag; ದನಗಳ ಮೈ ತೊಳೆಯಲು ಹೋದ ಇಬ್ಬರು ಬಾಲಕರು ನೀರು ಪಾಲು

Team Udayavani, Aug 15, 2023, 6:31 PM IST

Gadag; ದನಗಳ ಮೈ ತೊಳೆಯಲು ಹೋದ ಇಬ್ಬರು ಬಾಲಕರು ನೀರು ಪಾಲು

ಗದಗ: ದನಗಳ ಮೈ ತೊಳೆಯಲು ತೆರಳಿದ್ದ ಇಬ್ಬರು ಬಾಲಕರು ಹೊಂಡದಲ್ಲಿ ಮುಳುಗಿ ಮೃತಪಟ್ಟಿದ್ದು, ಮತ್ತಿಬ್ಬರನ್ನು ರಕ್ಷಣೆ ಮಾಡಿರುವ ಘಟನೆ ನಗರದ ಹೊರವಲಯದ ರೆಹಮತ್ ನಗರದಲ್ಲಿ ಮಂಗಳವಾರ ಮಧ್ಯಾಹ್ನ ನಡೆದಿದೆ.

ರೆಹಮತ್ ನಗರದ ನಿವಾಸಿಗಳಾದ ಮಹಮ್ಮದ್ ಅಮನ್ ಹುಬ್ಬಳ್ಳಿ (12), ಸಂತೋಷ ಕುಂಬಾರ್ (14) ಮೃತಪಟ್ಟಿದ್ದಾರೆ. ಮಹಮ್ಮದ್ ಆದಿಲ್ ಹುಬ್ಬಳ್ಳಿ (14), ಮಹಿಳೆ ಶಾಹೀನ್ ಹುಬ್ಬಳ್ಳಿ (30) ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನಗರದ ರಹಮತ್ ನಗರದ ಬಳಿಯ ರೈಲ್ವೆ ಹಳಿಯ ಪಕ್ಕದಲ್ಲಿ ಇರುವ ಹೊಂಡದಲ್ಲಿ ಮಹಿಳೆ ಹಾಗೂ ಮೂವರು ಬಾಲಕರು ನೀರಿನ ಹೊಂಡದ ಬಳಿ ಹೋದಾಗ ಇಬ್ಬರು ಬಾಲಕರು ಕಾಲು ಜಾರಿ ನೀರಲ್ಲಿ ಬಿದ್ದಿದ್ದಾರೆ. ರಕ್ಷಣೆಗೆ ಹೋಗಿದ್ದ ಮಹಿಳೆ ಹಾಗೂ ಮತ್ತೊಬ್ಬ ಬಾಲಕನೂ ನೀರಲ್ಲಿ ಮುಳುಗಿದ್ದಾರೆ.

ಇದನ್ನೂ ಓದಿ:Kumta; ಧ್ವಜಾರೋಹಣಕ್ಕೆಂದು ಹೋಗುತ್ತಿದ್ದ ಶಿಕ್ಷಕ ರಸ್ತೆ ಅಪಘಾತದಲ್ಲಿ ನಿಧನ

ನೀರಲ್ಲಿ ಮುಳುಗುತ್ತಿದ್ದವರ ಚೀರಾಟ- ಕೂಗಾಟ ಕೇಳಿದ ರಾಜ್‌ಸಿಂಗ್ ಎಂಬ ವ್ಯಕ್ತಿ ಮಹಿಳೆ ಹಾಗೂ ಓರ್ವ ಬಾಲಕನನ್ನು ರಕ್ಷಣೆ ಮಾಡಿದ್ದಾನೆ. ಆದರೆ, ಉಳಿದ ಇಬ್ಬರು ಬಾಲಕರು ನೀರುಪಾಲಾಗಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸುದ್ದಿ ತಿಳಿದು ಶಹರ ಪೊಲೀಸ್ ಠಾಣೆಯ ಸಿಪಿಐ ಡಿ.ಬಿ. ಪಾಟೀಲ ಹಾಗೂ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಅಗ್ನಿಶಾಮಕ ದಳದ ಸಿಬ್ಬಂದಿ ನೀರುಪಾಲಾದ ಇಬ್ಬರ ಬಾಲಕರ ಶೋಧ ಕಾರ್ಯ ನಡೆಸಿದ್ದಾರೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಸ್ಥಳಕ್ಕೆ ಎಸ್ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಟಾಪ್ ನ್ಯೂಸ್

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

1-jmm

INDIA bloc; ಜಾರ್ಖಂಡ್ ಸೀಟು ಹಂಚಿಕೆ ಒಪ್ಪಂದ ಅಂತಿಮ: ಜೆಎಂಎಂಗೆ 43 ಸ್ಥಾನ

Allegation against Amit Shah: Canadian diplomats summoned

Canada: ಅಮಿತ್ ಶಾ ವಿರುದ್ಧ ಆರೋಪ: ಕೆನಡಾದ ರಾಜತಾಂತ್ರಿಕರಿಗೆ ಸಮನ್ಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf

Waqf Issue: ಐದು ವರ್ಷ ಹಿಂದೆ ವಕ್ಫ್ ಆಸ್ತಿ ವಿರುದ್ಧ ಹೋರಾಡಿ ಗೆದ್ದಿದ್ದ 315 ರೈತರು

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

Gadaga: ಐತಿಹಾಸಿಕ ವೀರನಾರಾಯಣ ದೇವಸ್ಥಾನ ಪುನರುತ್ಥಾನ ಕಾರ್ಯಕ್ಕೆ ಚಾಲನೆ

ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ

ಕುಂಬಾರರ ಬದುಕಿನಲ್ಲಿಲ್ಲ ದೀಪಾವಳಿ ಬೆಳಕು: ಮಾರುಕಟ್ಟೆಗೆ ಲಗ್ಗೆ ಇಟ್ಟ ಪಿಂಗಾಣಿ ಹಣತೆ

ಗದಗ: ಜನಮಾನಸದಲ್ಲಿ ಅಚ್ಚಳಿಯದ ರಾಣಿ ಚನ್ನಮ್ಮ

ಗದಗ: ಜನಮಾನಸದಲ್ಲಿ ಅಚ್ಚಳಿಯದ ರಾಣಿ ಚನ್ನಮ್ಮ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

ಗಜೇಂದ್ರಗಡ: ವೀರಾಪುರದಲ್ಲಿ ಅಭಿವೃದ್ಧಿ ಮರೀಚಿಕೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

army

J&K:ಪಾಕ್ ಮೂಲದ ಎಲ್‌ಇಟಿ ಉನ್ನತ ಕಮಾಂಡರ್ ನನ್ನ ಹೊಡೆದುರುಳಿಸಿದ ಸೇನೆ

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

Pushpa2: ಅಲ್ಲು ಅರ್ಜುನ್‌ ‘ಪುಷ್ಪ-2’ ಐಟಂ ಹಾಡಿಗೆ ಹಜ್ಜೆ ಹಾಕಲಿದ್ದಾರೆ ಈ ಇಬ್ಬರು ನಟಿಯರು?

owaisi (2)

Owaisi; ತಿರುಪತಿಯಲ್ಲಿ ಮುಸ್ಲಿಂ ಸ್ಟಾಫ್ ಇಲ್ಲದಿರುವಾಗ ವಕ್ಫ್ ನಲ್ಲೇಕೆ ಹಿಂದೂಗಳು

farukh abdulla

Sparks Row; ಉಗ್ರರನ್ನು ಹ*ತ್ಯೆ ಮಾಡಬಾರದು…: ಫಾರೂಕ್ ಅಬ್ದುಲ್ಲಾ ಹೇಳಿಕೆ

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Shivaji Satam: ಕ್ಯಾಷಿಯರ್‌ ಆಗಿದ್ದ ಹುಡುಗ ಟಿವಿ ಲೋಕದ ʼಸಿಐಡಿʼಯಾಗಿ ಬೆಳೆದು ಬಂದದ್ದೇಗೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.