Gadag; ಹಮ್ಮಿಗಿ ಬ್ಯಾರೇಜ್ ರಮಣೀಯ ದೃಶ್ಯ ಕಾಣಲು ಪ್ರವಾಸಿಗರ ದಂಡು
Team Udayavani, Aug 4, 2024, 1:06 PM IST
![Gadag; Tourists coning to see the scenic view of Hammigi Barrage](https://www.udayavani.com/wp-content/uploads/2024/08/hammi-620x342.jpg)

ಗದಗ: ನಿರಂತರ ಮಳೆಯಿಂದ ತುಂಗಭದ್ರಾ ನದಿಯು ಮೈದುಂಬಿ ಹರಿಯುತ್ತಿದೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಹಮ್ಮಿಗಿ ಬಳಿಯ ಬ್ಯಾರೇಜ್ ಕೂಡ ಭರ್ತಿಯಾಗಿದ್ದು, 11 ಗೇಟ್ ಗಳನ್ನು ತೆರೆಯಲಾಗಿದೆ.
ಹಮ್ಮಿಗಿ ಬ್ಯಾರೇಜಿನಲ್ಲಿ ರಭಸವಾಗಿ ಹರಿಯುತ್ತಿರುವ ತುಂಗಭದ್ರಾ ನದಿಯ ರಮಣೀಯ ದೃಶ್ಯವನ್ನು ನೋಡಲು ಪ್ರವಾಸಿಗರು ತಂಡೋಪತಂಡವಾಗಿ ಆಗಮಿಸುತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
![ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು](https://www.udayavani.com/wp-content/uploads/2025/02/gadaga-1-150x99.jpg)

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
![gadag-police](https://www.udayavani.com/wp-content/uploads/2025/02/gadag-police-150x90.jpg)

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
![Gove-Patil](https://www.udayavani.com/wp-content/uploads/2025/02/Gove-Patil-150x90.jpg)

Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
![Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ](https://www.udayavani.com/wp-content/uploads/2025/02/gadag-150x100.jpg)

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
![18-gadaga](https://www.udayavani.com/wp-content/uploads/2025/02/18-gadaga-150x90.jpg)

ತುಂಗಭದ್ರಾ ನದಿಯಲ್ಲಿ ಅಕ್ರಮ ಮರಳುಗಾರಿಕೆ! ನಸುಕಿನ ವೇಳೆ ಡಿಸಿ ಹಾಗೂ ಎಸಿ ದಿಢೀರ್ ದಾಳಿ!