ಸೋಂಕಿತರಿಗೆ ಧೈರ್ಯ ತುಂಬಿದ ಶಾಸಕ ಲಮಾಣಿ

Team Udayavani, May 7, 2021, 11:01 PM IST

7-16

ಮುಂಡರಗಿ: ಪಟ್ಟಣದ ತಾಲೂಕು ಸರಕಾರಿ ಆಸ್ಪತ್ರೆಗೆ ಶಾಸಕ ರಾಮಣ್ಣ ಲಮಾಣಿ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಪಿಪಿಇ ಕಿಟ್‌ ಧರಿಸಿದ ಶಾಸಕ ರಾಮಣ್ಣ ಲಮಾಣಿ ಕೋವಿಡ್‌ ವಾರ್ಡ್‌ಗೆ ಭೇಟಿ ನೀಡಿ ದಾಖಲಾದ ಸೋಂಕಿತ ರೋಗಿಗಳ ಯೋಗಕ್ಷೇಮ ವಿಚಾರಿಸಿ, ಆತ್ಮಸ್ಥೈರ್ಯ ತುಂಬಿದರು.

ಅಲ್ಲದೇ, ಆಸ್ಪತ್ರೆಯಲ್ಲಿ ನೀಡುತ್ತಿರುವ ಚಿಕಿತ್ಸೆಯ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ತಾಲೂಕು ವೈದ್ಯಾ  ಧಿಕಾರಿ ಡಾ.ರಾಜೇಶ, ಆಸ್ಪತ್ರೆ ವೈದ್ಯಾ ಧಿಕಾರಿ ಡಾ.ಕೀರ್ತಿಹಾಸ ಶಾಸಕ ರಾಮಣ್ಣ ಲಮಾಣಿ ಅವರಿಗೆ ಮಾಹಿತಿ ನೀಡಿ, ಆಸ್ಪತ್ರೆಯ ಕೋವಿಡ್‌ ವಾರ್ಡ್‌ನಲ್ಲಿ ಹದಿನಾಲ್ಕು ಜನ ಸೊಂಕೀತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಎರಡು ದಿನಗಳ ವರೆಗೆ ಆಗುವಷ್ಟು ಆಕ್ಸಿಜನ್‌ ಇದ್ದು, ಈಗಾಗಲೇ ಮೇಲಧಿ  ಕಾರಿಗಳಿಗೆ ಮಾಹಿತಿ ರವಾನಿಸಲಾಗಿದೆ. ಆಸ್ಪತ್ರೆಯಲ್ಲಿ ವಿದ್ಯುತ್‌ ನಿಲುಗಡೆಯಾದರೆ ಸಮಸ್ಯೆಯಾಗುತ್ತಿದೆ. ಬಳಕೆ ಮಾಡುವ ನೀರಿನ ಸಮಸ್ಯೆ ನಿವಾರಿಸಲು ಸಿನ್‌ ಟೆಕ್ಸ್‌ ನೀರಿನ ಟ್ಯಾಂಕ್‌ಗಳನ್ನು ಆಸ್ಪತ್ರೆಯ ಮೇಲೆ ಅಳವಡಿಸಿದರೆ ರೋಗಿಗಳಿಗೆ ಅನುಕೂಲವಾಗುತ್ತದೆ ಎಂದರು.

ಆಗ ಶಾಸಕ ರಾಮಣ್ಣ ಲಮಾಣಿ ಜಿಲ್ಲಾ ಧಿಕಾರಿ ಎಂ.ಸುಂದರೇಶಬಾಬು ಮತ್ತು ಜಿಲ್ಲಾ ವೈದ್ಯಾ ಧಿಕಾರಿ ಜತೆ ´ೋನಿನಲ್ಲಿ ಮಾತನಾಡಿ, ಆಕ್ಸಿಜನ್‌, ವಿದ್ಯುತ್‌ ಸಮಸ್ಯೆ, ನೀರಿನ ಸಮಸ್ಯೆ ಬಗ್ಗೆ ಚರ್ಚಿಸಿ ಬಗೆಹರಿಸುವಂತೆ ಕೋರಿದರು.

ಈ ಸಮಯ ಬಿಜೆಪಿ ಮಂಡಲ ಅಧ್ಯಕ್ಷ ಹೇಮಗಿರೀಶ ಹಾವಿನಾಳ, ಪುರಸಭೆ ಅದ್ಯಕ್ಷೆ ಕವಿತಾ ಉಳ್ಳಾಗಡ್ಡಿ, ಕರಬಸಪ್ಪ ಹಂಚಿನಾಳ, ಡಾ.ಕುಮಾರಸ್ವಾಮಿ ಹಿರೇಮಠ, ಸದಸ್ಯರಾದ ಲಿಂಗರಾಜಗೌಡ ಪಾಟೀಲ, ಪ್ರಲ್ಹಾದ ಹೊಸಮನಿ, ಪವನ ಮೇಟಿ, ಆಸ್ಪತ್ರೆ ವೈದ್ಯಾ ಧಿಕಾರಿ, ಡಾ.ಕೀರ್ತಿಹಾಸ, ತಾಲೂಕು ವೈದ್ಯಾ ಧಿಕಾರಿ ಡಾ.ರಾಜೇಶ, ಪುರಸಭೆ ಮುಖ್ಯಾ ಧಿಕಾರಿ ಎನ್‌.ಕೆ.ಡೊಂಬರ್‌, ಶಿವನಗೌಡ ಗೌಡರ ಮತ್ತಿತರರು ಇದ್ದರು.

ಟಾಪ್ ನ್ಯೂಸ್

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Protest: ಕಾಶ್ಮೀರ ಚರ್ಚೆ: ಆಕ್ಸ್‌ಫ‌ರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Chennai: ಲಾಟರಿ ಕಿಂಗ್‌ ಮಾರ್ಟಿನ್‌ನ 8.8 ಕೋಟಿ ರೂ. ಇ.ಡಿ. ವಶಕ್ಕೆ

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Thiruvananthapuram: ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ, ಮಂಡಲ ಪೂಜೆ ಶುರು

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ವಂಚನೆಗೆ ಯತ್ನ

3-gadaga

Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Gujarat: 700 ಕೆ.ಜಿ. ಡ್ರಗ್ಸ್‌ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ

CID

CID ನೂತನ ಡಿಐಜಿಪಿ ಆಗಿ ಶಾಂತನು ಸಿನ್ಹಾ

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್‌

ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ

ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Canada: ದೇಗುಲದ ಮೇಲೆ ದಾಳಿ: ಕೆನಡಾ ಪೊಲೀಸ್‌ಗೆ ಕ್ಲೀನ್‌ಚಿಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.