100 ಹಾಸಿಗೆಗಳ ಕೋವಿಡ್ ಸೆಂಟರ್‌ಗೆ ಚಾಲನೆ
Team Udayavani, May 21, 2021, 8:31 PM IST
ಶಿರಹಟ್ಟಿ: ಪಟ್ಟಣದ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ ಆರಂಭಿಸಲಾದ ಸುಸಜ್ಜಿತ 100 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್‌ಗೆ ತಹಶೀಲ್ದಾರ್ ಜೆ.ಬಿ.ಮಜ್ಜಗಿ ಚಾಲನೆ ನೀಡಿದರು.
ಕೋವಿಡ್ ಎರಡನೇ ಅಲೆಯಿಂದ ತಾಲೂಕಿನಾದ್ಯಂತ ಸೋಂಕಿತರ ಪ್ರಮಾಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾಡಳಿತದ ನಿರ್ದೇಶನದ ಮೇರೆಗೆ ಸೊಂಕಿತರ ಆರೈಕೆಗಾಗಿ ಪಟ್ಟಣದ ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 100 ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ.
ವಸತಿ ಶಾಲೆಯಲ್ಲಿ ಸೋಂಕಿತರಿಗಾಗಿ ಎಲಾ ಅಗತ್ಯ ಮೂಲಭೂತ ಸೌಕರ್ಯವನ್ನು ಒದಗಿಸಲಾಗಿದೆ. ಊಟ, ಉಪಾಹಾರ ಮತ್ತು ಔಷ ಧ, ಅಗತ್ಯ ಸಿಬ್ಬಂದಿ ನಿಯೋಜಿಸಲಾಗಿದೆ. ಸೋಂಕಿತರಿಗಾಗಿ ನೂತನ 100 ಬೆಡ್, 100 ದಿಂಬು ಮತ್ತು 100 ಹೊದಿಕೆಗಳನ್ನು ಪೂರೈಸಲಾಗಿದೆ ಎಂದು ತಹಶೀಲ್ದಾರ್ ಜೆ.ಬಿ.ಮಜ್ಜಗಿ ಹೇಳಿದರು.
ಈ ಸಂದರ್ಭದಲ್ಲಿ ತಾಪಂ ಇಒ ಡಾ.ನಿಂಗಪ್ಪ ಓಲೇಕಾರ, ತಾಲೂಕು ಸಮಾಜಕಲ್ಯಾಣಾ ಧಿಕಾರಿ ಎಸ್.ಬಿ. ಹರ್ತಿ, ಎಇಇ ಶ್ರೀಧರ ತಳವಾರ, ಎಇಇ ಮಲ್ಲಿಕಾರ್ಜು ಕಾಳಶೆಟ್ಟಿ, ಪಪಂ ಮುಖ್ಯಾಧಿಕಾರಿ ಮಲ್ಲೇಶ ಮತ್ತು ಆರ್‌ಐ ಮಹಾಂತೇಶ ಮುಗುದುಂ ಮುಂತಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
MUST WATCH
ಹೊಸ ಸೇರ್ಪಡೆ
Udupi: ಕಾಂಚೀ ಶ್ರೀಗಳಿಂದ ಶ್ರೀಕೃಷ್ಣ ಮುಖ್ಯಪ್ರಾಣ, ಅನಂತೇಶ್ವರ, ಚಂದ್ರೇಶ್ವರ ದರ್ಶನ
Online Discussion: ಶಿಕ್ಷಣ ಮಂತ್ರಿಗೆ ಕನ್ನಡ ಬರಲ್ಲ ಎಂದ ವಿದ್ಯಾರ್ಥಿ, ಮಧು ಬಂಗಾರಪ್ಪ ಗರಂ
Prabhutva Movie: ಮತದಾನದ ಮಹತ್ವ ತಿಳಿಸುವ ಪ್ರಭುತ್ವ…
Sandalwood: ಕನ್ನಡ ಚಿತ್ರರಂಗಕ್ಕಾಗಿ ಮಿಥ್ ಎಫ್ಎಕ್ಸ್ ಆರಂಭ
ಅನ್ನಭಾಗ್ಯ ಯೋಜನೆ ಮುನ್ನಡೆಸಲು ಸಾಧ್ಯವಾಗದೆ ಸರಕಾರ ಬಿಪಿಎಲ್ ಕಾರ್ಡು ರದ್ದು ಮಾಡಲು ಹೊರಟಿದೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.