ಕಂಟೇನ್ಮೆಂಟ್‌ನಲ್ಲಿ ಅಗತ್ಯ ವಸ್ತು ಕೊರತೆ

ಹಾಲು ಕೂಡ ವಿತರಣೆಯಾಗುತ್ತಿಲ್ಲಸೌಲಭ್ಯ ಕಲ್ಪಿಸಲು ಆಗ್ರಹ

Team Udayavani, Apr 12, 2020, 3:24 PM IST

12-April-18

ಗದಗ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರಂಗನವಾಡದಲ್ಲಿ ಮಹಿಳೆಯರು ಪ್ರತಿಭಟನೆ ನಡೆಸಿದರು.

ಗದಗ: ಮಹಾಮಾರಿ ಕೊರೊನಾ ವೈರಸ್‌ ಸೋಂಕಿನಿಂದಾಗಿ ನಗರದಲ್ಲಿ ವೃದ್ಧೆ ಮೃತಪಟ್ಟ ಹಿನ್ನೆಲೆಯಲ್ಲಿ ವೃದ್ಧೆ ವಾಸಿಸುತ್ತಿದ್ದ ರಂಗನವಾಡವನ್ನು ಕಂಟೇನ್ಮೆಂಟ್‌ ಎಂದು ಘೋಷಿಸಿ ಐದು ದಿನಗಳು ಕಳೆದಿವೆ.

ಸ್ಥಳೀಯರಿಗೆ ಕಿರಾಣಿ ಹಾಗೂ ತರಕಾರಿ ದೊರೆಯದೇ ಪರದಾಡುವಂತಾಗಿದೆ. ಕೊರೊನಾ ಪ್ರಕರಣ ಖಚಿತವಾಗುತ್ತಿದ್ದಂತೆ ಈ ಭಾಗದ ಬಡಾವಣೆಗಳಲ್ಲಿ ಜಿಲ್ಲಾಡಳಿತ ದಿಗ್ಬಂಧನ ವಿಧಿಸಿತು. ಎಲ್ಲ ಕಿರಾಣಿ ಹಾಗೂ ದಿನಸಿ ಅಂಗಡಿಗಳನ್ನು ಮುಚ್ಚಿಸಲಾಗಿದೆ. ಬಳಿಕ ರಾಜ್ಯ ಸರಕಾರ ಘೋಷಿಸಿರುವಂತೆ ಈ ಭಾಗದ ನ್ಯಾಯಬೆಲೆ ಅಂಗಡಿಗಳಿಂದ ಎರಡು ತಿಂಗಳಿಗೆ ಸಾಕಾಗುವಷ್ಟು ಅಕ್ಕಿ ಹಾಗೂ ಗೋಧಿ ಒದಗಿಸಲಾಗಿದೆ. ಐದು ದಿನಗಳಿಂದ ಮನೆಯಲ್ಲಿದ್ದ ಆಹಾರ ಸಾಮಗ್ರಿಗಳನ್ನು ಬಳಕೆ ಮಾಡಿದ್ದಾರೆ. ಸರಕಾರದ ಆದೇಶವಿದ್ದರೂ ಈ ಭಾಗದ ಕೆಲ ಓಣಿಗಳಿಗೆ ಹಾಲು ವಿತರಣೆಯಾಗಿಲ್ಲ. ಬಡಾವಣೆಯ ಕೆಲವರ ಮನೆಗಳಲ್ಲಿ ದಿನಸಿ ವಸ್ತುಗಳು ಖಾಲಿಯಾಗಿದ್ದರಿಂದ ಜನರು ನಿರ್ಬಂಧಿತ ಪ್ರದೇಶದ ಗಡಿ ದಾಟುವಂತಾಗಿದೆ.

ಪೊಲೀಸರಿಗೆ ಕಿರಿಕಿರಿ: ಮನೆಯಲ್ಲಿ ಸಕ್ಕರೆ, ಚಹಾಪುಡಿ ಹಾಗೂ ಮಕ್ಕಳಿಗೆ ಬಿಸ್ಕೀಟ್‌ ಖರೀದಿಗಾಗಿ ಮನೆಯಿಂದ ಹೊರಬರಲು ಯತ್ನಿಸುವವರ ಸಂಖ್ಯೆ ಹೆಚ್ಚುತ್ತಿದೆ. ಕೊರೊನಾ ಕಂಟೇನ್ಮೆಂಟ್‌ ಪ್ರದೇಶದಲ್ಲಿರುವವರು ಹೊರ ಬರಲು ಅವಕಾಶವಿಲ್ಲ. ಹೀಗಾಗಿ ಕಂಟೇನ್ಮೆಂಟ್‌ ಪ್ರದೇಶದ ಸುತ್ತಲೂ ಪೊಲೀಸ್‌ ಸರ್ಪಗಾವಲು ಹಾಕಲಾಗಿದೆ. ಆದರೂ ಕೆಲವೊಮ್ಮೆ ಕಣ್ತಪ್ಪಿಸಿ ಜನರು ಓಡಾಡುತ್ತಿರುವುದು ಪೊಲೀಸ್‌ ಸಿಬ್ಬಂದಿಗೆ ತಲೆನೋವಾಗಿ ಪರಿಣಮಿಸಿದೆ.

ಶನಿವಾರ ಮಹಿಳೆಯರು ಓಣಿಯಲ್ಲಿ ಒಟ್ಟುಗೂಡಿ ಖಾಲಿ ಚೆಂಬುಗಳನ್ನು ಹಿಡಿದು ಪ್ರತಿಭಟನೆ ನಡೆಸುವ ಮೂಲಕ ಜಿಲ್ಲಾಡಳಿತದ ವಿರುದ್ಧಧಿಕ್ಕಾರ ಕೂಗಿದರು. ಅಗತ್ಯ ಸೌಲಭ್ಯ ಕಲ್ಪಿಸುವುದಾಗಿ ಭರವಸೆ ನೀಡಿದ್ದ ಜಿಲ್ಲಾಡಳಿತ ಈ ಬಗ್ಗೆ ಕಿಂಚಿತ್ತೂ ಗಮನ ಹರಿಸುತ್ತಿಲ್ಲ. ಅಕ್ಕಿ, ಗೋಧಿಯನ್ನು ಹೊರತು ಪಡಿಸಿ ಮತ್ತೇನು ನೀಡಿಲ್ಲ. ಒಳಚರಂಡಿ ವ್ಯವಸ್ಥೆ ಸರಿ ಇಲ್ಲದೇ, ಜನರು ಬಯಲಿಗೆ ಹೋಗುತ್ತಿದ್ದರು. ಈಗ ಅದಕ್ಕೂ ಅವಕಾಶವಿಲ್ಲದಂತಾಗಿದೆ ಎಂದು ಮಹಿಳೆಯರು ಪ್ರತಿಭಟಿಸಿದರು.

ಟಾಪ್ ನ್ಯೂಸ್

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Aranthodu: ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕಾರು ಅಪಘಾತ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

Udupi-Kasaragod: ಪರ್ಯಾಯ ಮಾರ್ಗ ಮೂಲಕ ಅನುಷ್ಠಾನಕ್ಕೆ ಒತ್ತಾಯಿಸಿ ಫೆ.20ರಂದು ಬೃಹತ್‌ ಜಾಥಾ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Manipal: ಶಿವಪಾಡಿ ಶ್ರೀ ಉಮಾಮಹೇಶ್ವರ ದೇವಸ್ಥಾನ: ಫೆ. 22-26: “ಶಿವಪಾಡಿ ವೈಭವ’

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

Special Train: ಉಡುಪಿ-ಪ್ರಯಾಗರಾಜ್‌ ವಿಶೇಷ ರೈಲಿಗೆ ಪೇಜಾವರ ಶ್ರೀ ಚಾಲನೆ

New-CEC

CEC Appoint: ಜ್ಞಾನೇಶ್‌ ಕುಮಾರ್‌ ನೂತನ ಮುಖ್ಯ ಚುನಾವಣಾ ಆಯುಕ್ತರಾಗಿ ನೇಮಕ 

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

Udupi: ಮತ್ಸ್ಯಗಂಧ ರೈಲಿಗೆ ನೂತನ ಎಲ್‌ಎಚ್‌ಬಿ ಬೋಗಿ ಅಳವಡಿಕೆ

ಕಾಂಞಂಗಾಡ್‌ – ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

ಕಾಂಞಂಗಾಡ್‌ -ಕಾಣಿಯೂರು ಹಳಿ ನಿರ್ಮಾಣಕ್ಕೆ ಕರ್ನಾಟಕ ಅನುಮತಿ ನಿರೀಕ್ಷೆ: ಸಂಸದ ಉಣ್ಣಿತ್ತಾನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.