Gadaga: ವದೆಗೋಳ ಗುಡ್ಡದಲ್ಲಿ ಬೋನಿಗೆ ಬಿದ್ದ ಚಿರತೆ
Team Udayavani, Dec 4, 2024, 3:14 PM IST
ಗದಗ: ಗಜೇಂದ್ರಗಡ ತಾಲೂಕಿನ ವದೆಗೋಳ ಗ್ರಾಮ ಬಳಿಯ ಗುಡ್ಡದಲ್ಲಿ ಅವಿತುಕೊಂಡಿದ್ದ ಚಿರತೆ ಕೊನೆಗೂ ಡಿ.4ರ ಬುಧವಾರ ಬೆಳಿಗ್ಗೆ ಬೋನಿಗೆ ಬಿದ್ದಿದೆ.
ಹಲವು ದಿನಗಳಿಂದ ಈ ಭಾಗದ ಜನರ ನಿದ್ದೆಗೆಡಿಸಿದ್ದ. ಹೆಣ್ಣು ಚಿರತೆ ಬೋನಿಗೆ ಬಿದ್ದಿದ್ದು, ಇನ್ನು ಹಲವು ಚಿರತೆಗಳಿರಬಹುದು ಎಂದು ಗ್ರಾಮಸ್ಥರು ಆತಂಕ ಹೊರ ಹಾಕುತ್ತಿದ್ದಾರೆ.
ಬೋನಿಗೆ ಬಿದ್ದಿರುವ ಹೆಣ್ಣು ಚಿರತೆ, ಸಾರ್ವಜನಿಕರನ್ನು ಕಂಡು, ಘರ್ಜಿಸುತ್ತಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಆಗಮಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ಸಂತ ರಾಜಕಾರಣಿ ಡಿ.ಆರ್. ಪಾಟೀಲ ಗ್ರಂಥ ಬಿಡುಗಡೆ
Gadaga: ಆನ್‌ಲೈನ್ ಗೇಮ್ ನಲ್ಲಿ ಹಣ ಕಳೆದುಕೊಂಡು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾದ ಯುವಕ
ಗದಗ: ಗುಜರಿ ಅಂಗಡಿಯಂತಾದ ನರೇಗಲ್ಲ ಪಟ್ಟಣ ಪಂಚಾಯತ್ ಆವರಣ
Mundargi: ಲಾರಿ ಹರಿದು 12 ಕುರಿಗಳು ಸಾವು; 30 ಕುರಿಗಳು ಗಂಭೀರ ಗಾಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
MUST WATCH
ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯ ಖಂಡಿಸಿ ಬೃಹತ್ ಪ್ರತಿಭಟನೆ
ಭಾರತ-ಆಸ್ಟ್ರೇಲಿಯಾ 2ನೇ ಟೆಸ್ಟ್‌ಗಾಗಿ ಅಡಿಲೇಡ್‌ಗೆ ಆಗಮಿಸಿದ ಟೀಮ್ ಇಂಡಿಯಾ
60 ಅಡಿ ಆಳದ ಬಾವಿಗೆ ಬಿದ್ದ 94 ವರ್ಷದ ಅಜ್ಜಿಯ ರಕ್ಷಣೆ
ಶ್ರೀ ಕೃಷ್ಣನ ಸೇವೆಗೆ ಬದುಕನ್ನೇ ಮುಡಿಪಾಗಿಟ್ಟ ಪ್ರಭಾಕರ ಉಳ್ಳೂರು
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.