Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Team Udayavani, Dec 22, 2024, 2:13 AM IST
ಗಜೇಂದ್ರಗಡ: ಮುಖ್ಯ ಶಿಕ್ಷಕಿಯನ್ನು ಹ*ತ್ಯೆ ಮಾಡಿರುವ ಘಟನೆ ಪಟ್ಟಣದ ನವನಗರದಲ್ಲಿ ಶನಿವಾರ ನಡೆದಿದೆ. ಅನ್ನಪೂರ್ಣ ರಾಠೊಡ್ (55) ಹತ್ಯೆಯಾದ ಮುಖ್ಯ ಶಿಕ್ಷಕಿ. ಮನೆಯಲ್ಲಿದ್ದ ವೇಳೆ ದುಷ್ಕರ್ಮಿಗಳು ತಲೆಗೆ ರೊಟ್ಟಿ ಮಾಡುವ ಕಟ್ಟಿಗೆಯ ವಸ್ತುವಿನಿಂದ ಹೊಡೆದು ಹ*ತ್ಯೆ ಮಾಡಿದ್ದಾರೆ.
ತಾಲೂಕಿನ ಲಕ್ಕಲಕಟ್ಟಿ ಗ್ರಾಮದ ಮಾಧ್ಯಮಿಕ ಕಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕಿಯಾಗಿದ್ದ ಅನ್ನಪೂರ್ಣ ರಾಠೊಡ್ ಗ್ರಾಮದಲ್ಲಿ ಎಸ್‌ಡಿಎಂಸಿಯ ಕೆಲವರ ಜತೆಗೆ ಭಿನ್ನಾಭಿಪ್ರಾಯದ ಕಾರಣದಿಂದಾಗಿ ರೋಣ ಬಿಇಒ ಕಚೇರಿಗೆ ವರ್ಗಾವಣೆ ಮಾಡಿಸಿಕೊಂಡಿದ್ದರು. ಗಜೇಂದ್ರಗಡ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bengaluru: ಹಫ್ತಾ ನೀಡಲು ವ್ಯಾಪಾರಿಗೆ ಜೈಲಿನಿಂದಲೇ ಧಮ್ಕಿ!
Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ
Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!
T20 Asia Cup: ಬಾಂಗ್ಲಾ ವಿರುದ್ದ ಅಂಡರ್ 19 ವನಿತಾ ಏಷ್ಯಾಕಪ್ ಚಾಂಪಿಯನ್ ಆದ ಭಾರತ
BBK11: ವೀಕ್ಷಕರಿಗೆ ಸರ್ಪ್ರೈಸ್; ಮತ್ತೆ ಬಿಗ್ ಬಾಸ್‌ಗೆ ಗೋಲ್ಡ್ ಸುರೇಶ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.