![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Apr 25, 2020, 3:46 PM IST
ಗಜೇಂದ್ರಗಡ: ಮಹಾಮಾರಿ ಕೋವಿಡ್ 19 ವೈರಸ್‌ನಿಂದ ದೂರವಿರಲು ಮಾಸ್ಕ್ ಮತ್ತು ಸ್ಯಾನಿಟೈಸರ್ ಬಳಕೆ ಅಗತ್ಯವಾಗಿದ್ದು, ಕಾರ್ಮಿಕರು ಮಾಸ್ಕ್ ಧರಿಸಿ ಕೆಲಸದಲ್ಲಿ ತೊಡಗಬೇಕಿದೆ ಎಂದು ಜಿಲ್ಲಾ ಹಿರಿಯ ದಿವಾಣಿ ನ್ಯಾಯಾಧೀಶರಾದ ಎಸ್.ಜಿ. ಸಲಗರೆ ಹೇಳಿದರು.
ಪಟ್ಟಣದ ಪುರಸಭೆ ಆವರಣದಲ್ಲಿ ಶುಕ್ರವಾರ ಕಾರ್ಮಿಕ ಕಲ್ಯಾಣ ಇಲಾಖೆಯಿಂದ ಸ್ಥಳೀಯ ಕಟ್ಟಡ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಬೂನ್ ವಿತರಿಸಿ ಮಾತನಾಡಿದ ಅವರು, ಇಡೀ ಮನುಕುಲವನ್ನೇ ತಲ್ಲಣಗೊಳಿಸಿರುವ ಕೋವಿಡ್ 19 ವೈರಸ್‌ನಿಂದಾಗಿ ಜನರು ತತ್ತರಿಸಿದ್ದಾರೆ. ಕೋವಿಡ್ 19 ಹತೋಟಿಗೆ ಸಾಮಾಜಿಕ ಅಂತರವೇ ರಾಮಬಾಣವಾಗಿದೆ. ಈ ನಿಟ್ಟಿನಲ್ಲಿ ಕಾರ್ಮಿಕರು ನಿತ್ಯ ಮಾಸ್ಕ್ ಧರಿಸುವುದು, ನಮ್ಮ ಆರೋಗ್ಯದ ದೃಷ್ಟಿಯಿಂದ ಉತ್ತಮವಾಗಿದೆ. ಕಾರ್ಮಿಕ ಇಲಾಖೆ ಬಡ ಕಾರ್ಮಿಕರಿಗೆ ತಲುಪಬೇಕಾದ ಸೌಲಭ್ಯಗಳನ್ನು ತೀವ್ರ ಗತಿಯಲ್ಲಿ ತಲುಪಿಸಲು ಮುಂದಾಗಿ, ಲಾಕ್‌ಡೌನ್ ಸಂದರ್ಭದಲ್ಲಿ ಬಡ ಕುಟುಂಬಗಳ ಬದುಕಿಗೆ ದಾರಿದೀಪವಾಗಿ ಎಂದರು.
ಬಾಲ ಕಾರ್ಮಿಕ ಇಲಾಖೆ ಅಧಿಕಾರಿ ಸಂಜಯ ಪಾಟೀಲ ಮಾತನಾಡಿದರು. ಇದೇ ಸಂದರ್ಭದಲ್ಲಿ 50ಕ್ಕೂ ಅಧಿಕ ಕಾರ್ಮಿಕರಿಗೆ ಮಾಸ್ಕ್, ಸ್ಯಾನಿಟೈಸರ್ ಮತ್ತು ಸಾಬೂನ್ ವಿತರಣೆ ಮಾಡಲಾಯಿತು. ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಆರ್.ಎಸ್. ಬೋಯಿಟೆ, ಎಂ.ಎಸ್. ಹಡಪದ, ಕಾರ್ಮಿಕ ಮುಖಂಡರಾದ ಯಲ್ಲಪ್ಪ ಬಂಕದ, ಮಾರುತಿ ಚಿಟಗಿ, ಪೀರು ರಾಠೊಡ, ರೇಣಪ್ಪ ರಾಠೊಡ, ಮಲ್ಲಿಕಾರ್ಜುನ್ ಬಡಿಗೇರ, ಲಕ್ಷ್ಮಣ ಮಾಳ್ಳೋತ್ತರ ಇತರರಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು
Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!
Approve:ಮೈಕ್ರೋ ಫೈನಾನ್ಸ್ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ
Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.