ಕೋಟುಮಚಗಿ ಮುಸ್ಲಿಂ ಯುವಕನ ಗಣೇಶ ಭಕ್ತಿ
Team Udayavani, Sep 15, 2018, 4:31 PM IST
ಕೋಟುಮಚಗಿ: ಕೋಟುಮಚಗಿ ಗ್ರಾಮದ ಮುಸ್ಲಿಂ ಯುವಕ ಜೀವನಸಾಬ ಬಿನ್ನಾಳ ಕಳೆದ ಐದು ವರ್ಷಗಳಿಂದ ಸರ್ಕಾರಿ ಪ್ರೌಢ ಶಾಲೆಗೆ ಗಣೇಶ ಮೂರ್ತಿಯನ್ನು ದೇಣಿಗೆಯಾಗಿ ನೀಡುತ್ತಾ ಬಂದಿದ್ದಾರೆ.
ಜೀವನಸಾಬ ಬಿನ್ನಾಳ ಮಾತನಾಡಿ, ಕಳೆದ ಐದು ವರ್ಷಗಳಿಂದ ನಾನು ಶಾಲೆಗೆ ಗಣೇಶ ಮೂರ್ತಿಯನ್ನು ದೇಣಿಗೆಯಾಗಿ ನೀಡುತ್ತಿರುವುದರಿಂದ ನನಗೆ ಹಾಗೂ ನನ್ನ ಕುಟುಂಬಕ್ಕೆ ವಿಘ್ನ ನಿವಾರಕ ಒಳ್ಳೆಯದನ್ನು ಮಾಡಿದ್ದರಿಂದ ನಾನು ಜೀವಿತಾವಧಿವರೆಗೂ ಶಾಲೆಗೆ ಗಣೇಶ ಮೂರ್ತಿ ನೀಡುತ್ತೇನೆ ಎಂದು ವಾಗ್ಧಾನ ಮಾಡಿದ್ದೇನೆ. ಎಸ್‌ಡಿಎಂಸಿ ಅಧ್ಯಕ್ಷಪ್ರಕಾಶ ಮುಧೋಳ, ಸಹಕಾರಿ ಸಂಘದ ಅಧ್ಯಕ್ಷ ಪ್ರಕಾಶ ಕುಲಕರ್ಣಿ, ಹಿಂದು ಸಂಘಟನೆ ಯುವ ಮುಖಂಡ ಶರಣಪ್ಪ ಕಾಡರ ಸೇರಿದಂತೆ ಶಾಲೆ ಸಿಬ್ಬಂದಿ ಗಣೇಶ ಮೂರ್ತಿ ಪ್ರತಿಷ್ಠಾಪನೆಯಲ್ಲಿ ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ
Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ
Gadaga: ಎಸ್ಪಿ ಬಿ.ಎಸ್.ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ ತೆರೆದು ವಂಚನೆಗೆ ಯತ್ನ
Gadaga: ನರಗುಂದ ಬಳಿ ಭೀಕರ ಅಪಘಾತ: ಕಾರಿಗೆ ಲಾರಿ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಸಾವು
MUST WATCH
ಹೊಸ ಸೇರ್ಪಡೆ
Video: ಕಾರಿನ ಟಯರ್ ಒಳಗಿತ್ತು ಒಂದಲ್ಲ, ಎರಡಲ್ಲ ಬರೋಬ್ಬರಿ 50 ಲಕ್ಷ… ದಂಗಾದ ಅಧಿಕಾರಿಗಳು
Bhairathi Ranagal: ಭೈರತಿ ಪಾತ್ರಕ್ಕೊಂದು ಸದುದ್ದೇಶವಿದೆ..: ಶಿವರಾಜ್ ಕುಮಾರ್
Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ
Notice: ಸಂಗೀತ ಕಾರ್ಯಕ್ರಮಕ್ಕೂ ಮುನ್ನ ಪಂಜಾಬಿ ಗಾಯಕ ದಿಲ್ಜಿತ್ ದೋಸಾಂಜ್ ಗೆ ನೋಟಿಸ್
Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.