Dengue Fever; ಶಂಕಿತ ಡೆಂಗ್ಯೂಗೆ ಬಾಲಕಿ ಬಲಿ
Team Udayavani, Jul 11, 2024, 4:37 PM IST
ರೋಣ: ಶಂಕಿತ ಡೆಂಗ್ಯೂಗೆ ಬಾಲಕಿಯೊಬ್ಬಳು ಬಲಿಯಾಗಿರುವ ಘಟನೆ ರೋಣ ಪಟ್ಟಣದಲ್ಲಿ ನಡೆದಿದೆ.
ಸಾವನ್ನಪ್ಪಿದ ಬಾಲಕಿಯನ್ನು ರೋಣ ಪಟ್ಟಣದ ಆಶ್ರಯ ಕಾಲೋನಿಯ ನಿವಾಸಿ ಪ್ರಾರ್ಥನಾ ಸಾಂತಪ್ಪ ಗಂಟಿನವರ (11) ಎಂದು ಗುರುತಿಸಲಾಗಿದೆ,
ಬಾಲಕಿಯು ಕಳೆದ ಒಂದು ವಾರದಿಂದ ತೀವ್ರ ಜ್ವರದಿಂದ ಬಳಲುತ್ತಿದ್ದಳು.ನಾಲ್ಕು ದಿನಗಳ ಹಿಂದೆ ರೋಣ ಪಟ್ಟಣದ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ನಂತರ ಆರೋಗ್ಯದಲ್ಲಿ ಚೇತರಿಕೆ ಕಾಣದ ಹಿನ್ನಲೆಯಲ್ಲಿ, ಗದಗ ಜಿಲ್ಲಾಸ್ರತ್ರೆಗೆ ಬಾಲಕಿಯನ್ನು ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಬಾಲಕಿಯ ಕುಟುಂಬಸ್ಥರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ODI; ವೆಸ್ಟ್ ಇಂಡೀಸ್ ವಿರುದ್ಧ ಭಾರತದ ವನಿತೆಯರಿಗೆ 211 ರನ್ ಜಯ:ಸ್ಮೃತಿ ನರ್ವಸ್ 90
Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ
Gundlupete ಬಂಡೀಪುರ: ಗಂಡಾನೆ ಕಳೇಬರ ಪತ್ತೆ
Highest honour: ಪ್ರಧಾನಿ ನರೇಂದ್ರ ಮೋದಿಗೆ ಕುವೈಟ್‌ನ ಅತ್ಯುನ್ನತ ಗೌರವ ಪ್ರದಾನ
Delhi; ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಕಾರ್ಯಾಚರಣೆ: 175 ಮಂದಿ ಪತ್ತೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.