ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಡಳಿತ


Team Udayavani, Dec 27, 2020, 2:58 PM IST

ಸಾರ್ವಜನಿಕರ ಸಹಭಾಗಿತ್ವದಲ್ಲಿ ಆಡಳಿತ

ಮುಳಗುಂದ: ಕರ್ನಾಟಕ ಪೌರಸಭೆಗಳ ಅಧಿನಿಯಮ 1964 ಅನ್ನು ತಿದ್ದುಪಡಿ ಮಾಡಿ ಕರ್ನಾಟಕ ಪೌರಸಭೆಗಳ ಅಧ್ಯಾಯ 111-ಎ ರಂತೆ 2020 ಜಾರಿ ಅನ್ವಯ ನೆರೆ ಹೊರೆ ಗುಂಪು, ಪ್ರದೇಶ ಸಭಾ, ವಾರ್ಡ್‌ ಸಮಿತಿ ರಚನೆ ಅನುಷ್ಠಾನ ಕಾರ್ಯಕ್ರಮ ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿ ಮುಳಗುಂದ ಪಪಂ ಪ್ರಥಮ ಹೆಜ್ಜೆಯಲ್ಲಿ ಅನುಷ್ಠಾನಗೊಳಿಸುವ ಕಾರ್ಯಕ್ರಮಕ್ಕೆ ಇಲ್ಲಿನ ಎಪಿಎಂಸಿ ಆವರಣದಲ್ಲಿ ಶಾಸಕ ಎಚ್‌.ಕೆ. ಪಾಟೀಲ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು, ಸಂವಿಧಾನ ರಚನೆಯಿಂದಾಗಿ ದೇಶದ ಜನರ ಜೀವನ ಮಟ್ಟ ಸುಧಾರಣೆಯಾದಂತೆ ಪೌರಸಭೆ ಅಧಿನಿಯಮ ತಿದ್ದುಪಡಿಯಿಂದ ಸಾರ್ವಜನಿಕರ ಸಹಭಾಗಿತ್ವದಲ್ಲಿ ಪಾರದರ್ಶಕತೆ, ಅಭಿವೃದ್ಧಿಯ ದೃಷ್ಟಿಯಿಂದ ರಚನಾತ್ಮಕ ಬದಲಾವಣೆ ಪಟ್ಟಣದಪ್ರದೇಶದಲ್ಲಿ ಸಾಧ್ಯವಿದೆ. ನೆರೆ ಹೊರೆ ಗುಂಪು,ಪ್ರದೇಶ ಸಭೆ ಹಾಗೂ ವಾರ್ಡ್‌ ಸಮಿತಿಗಳಮೂಲಕ ಸ್ವತ್ಛತೆ ಸೇರಿದಂತೆ ಹಲವಾರುಸಾರ್ವಜನಿಕರ ಕುಂದು ಕೊರತೆಗಳನ್ನುಸ್ಥಳೀಯ ಮಟ್ಟದಲ್ಲಿ ನಿವಾರಿಸುವುದು ಹಾಗೂ ಅಗತ್ಯ ಸೌಲಭ್ಯಗಳನ್ನು ವಾರ್ಡ್‌ ಸಭೆಗಳ ಮೂಲಕ ಕ್ರಿಯಾಯೋಜನೆ ರೂಪಿಸುವ ಕ್ರಾಂತಿಕಾರಕ ಕಾಯ್ದೆ ರಾಜ್ಯಕ್ಕೆ ಮಾದರಿಯಾಗಿದೆ ಎಂದರು.

ಮಾಜಿ ಶಾಸಕ ಡಿ.ಆರ್‌. ಪಾಟೀಲ ಮಾತನಾಡಿ, ನೂತನವಾಗಿ ಜಾರಿಯಾದಪೌರಸಭೆ ಕಾಯ್ದೆ ರಾಜ್ಯದ ಪ್ರತಿಜಿಲ್ಲೆಗಳಲ್ಲಿಯೂ ಆಯಾ ಜಿಲ್ಲಾಧಿಕಾರಿಗಳಮೂಲಕ ಅನುಷ್ಠಾನಗೊಳಿಸಲುಸರ್ಕಾರ ಆದೇಶ ನೀಡಿದ್ದು, ನೆರೆ ಹೊರೆಗುಂಪು ರಚನೆಯಿಂದ ಸಾರ್ವಜನಿಕರಿಗೆ ಸದಸ್ಯರಷ್ಟೆ ಎಲ್ಲ ಬಗೆಯ ಅಧಿಕಾರ ದೊರೆಯುವಂತಾಗಿದೆ. ಸಾರ್ವಜನಿಕರು ಇಂಥ ಮಹತ್ತರ ಯೋಜನೆಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವ ಮೂಲಕ ಯೋಜನೆ ಯಶಸ್ವಿಗೊಳಿಸಿ ರಾಜ್ಯದಲ್ಲಿ ಮೊದಲ ಬಾರಿಗೆ ಅನುಷ್ಠಾನಗೊಳ್ಳುತ್ತಿರುವ ಮುಳಗುಂದ ಮಾದರಿ ಗ್ರಾಮವಾಗಿ ಬೆಳವಣಿಗೆ ಹೊಂದಬೇಕು ಎಂದರು.

ಆರ್‌.ಎನ್‌. ದೇಶಪಾಂಡೆ, ಸಿದ್ದು ಪಾಟೀಲ, ಎಸ್‌.ಎಂ. ನೀಲಗುಂದ, ಬಿ.ವಿ. ಸುಂಕಾಪುರ ಸೇರಿದಂತೆ ಇತರರು ಇದ್ದರು. ಎಂ.ಎಸ್‌. ಬೆಂತೂರ ನಿರ್ವಹಿಸಿದರು.

ಟಾಪ್ ನ್ಯೂಸ್

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

20-belagavi-2

Belagavi: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಈಡೇರಿಕೆಗೆ ಕ್ರಮ: ಸಚಿವೆ ಲಕ್ಷ್ಮೀ

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

Umar Khalid: ದೆಹಲಿ ಗಲಭೆ ಪ್ರಕರಣದ ಆರೋಪಿ ಉಮರ್ ಖಾಲಿದ್‌ಗೆ 7 ದಿನಗಳ ಮಧ್ಯಂತರ ಜಾಮೀನು

‌Actress: 31 ವರ್ಷದ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್

‌Actress: 31ರ ನಟಿಗೆ 71 ವರ್ಷದ ಹಿರಿಯ ನಟನ ಜತೆ ಪ್ರೀತಿ..? ಫೋಟೋ ವೈರಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag-CM-Dcm

Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ

8

CM Siddaramaiah: ಗ್ಯಾರಂಟಿಗಳನ್ನು‌ ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮ‌‌ದು

7

Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ

24-

Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ

18-gadaga

Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ‌

MUST WATCH

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

udayavani youtube

ಅಯ್ಯಪ್ಪ ಸ್ವಾಮಿ ಪವಾಡ | ಮಾತು ಬಾರದ ಬಾಲಕನಿಗೆ ಮಾತು ಬಂತು!

udayavani youtube

CCTV Footage | Udupi; ಹೆದ್ದಾರಿಯಲ್ಲೇ ಶರವೇಗದಲ್ಲಿ ಬಂದು ಅಪ್ಪಳಿಸಿದ ಕಾರು.

ಹೊಸ ಸೇರ್ಪಡೆ

15-uv-fusion

Water: ನಾನು ನೀರು ನಾನಿಲ್ಲದೇ ಜಗತ್ತಿಲ್ಲ

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Mumbai: ಗೇಟ್‌ವೇ ಆಫ್ ಇಂಡಿಯಾ ಬಳಿ ಮುಳುಗಿದ 30 ಪ್ರಯಾಣಿಕರಿದ್ದ ಬೋಟ್… ರಕ್ಷಣಾ ತಂಡ ದೌಡು

Consumer-Court

Order: ಗ್ಯಾಸ್ ಸೋರಿಕೆ ಅವಘಡ: ಪೋಷಕರ ಕಳೆದುಕೊಂಡ ಪುತ್ರಿಗೆ 28 ಲಕ್ಷ ರೂ.ಪರಿಹಾರ

16-digital-arrest

Digital Arrest: ಡಿಜಿಟಲ್‌ ಅರೆಸ್ಟ್‌ ಮುನ್ನೆಚ್ಚರಿಕೆಯೂ ಪರಿಹಾರವಾಗಬಲ್ಲದು

17-bus

Emotions: ಭಾವನೆಗಳ ಬಸ್‌ ನಿಲ್ದಾಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.