ಶಿಕ್ಷಕೇತರ ಸಿಬ್ಬಂದಿಗೆ ದಿನಸಿ ಕಿಟ್
Team Udayavani, May 1, 2020, 6:27 PM IST
ಮುಳಗುಂದ: ಪಟ್ಟಣದ ಬಾಲಲೀಲಾ ಮಹಾಂತ ಶಿವಯೋಗಿ ಶಿಕ್ಷಣ ಸಮಿತಿಯ ಎಸ್‌ಜೆಜೆಎಂ ಸಂಯುಕ್ತ ಪಪೂ ಮಹಾವಿದ್ಯಾಲಯ, ಬಿ.ಸಿ. ಬಂಗಾರಿ ಪ್ರಾಥಮಿಕ ಶಾಲೆ ಹಾಗೂ ಸಿ.ಬಿ. ಬಡ್ನಿ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕೇತರ ಸಿಬ್ಬಂದಿಗೆ ಸಮಿತಿ ಅಧ್ಯಕ್ಷ ಎಂ.ಬಿ. ಬಡ್ನಿ ಕೊಡಮಾಡಿದ ಆಹಾರ ದಾನ್ಯಗಳ ಕಿಟ್ ವಿತರಿಸಲಾಯಿತು.
ಎಪಿಎಂಸಿ ಅಧ್ಯಕ್ಷ ಸಿ.ಬಿ. ಬಡ್ನಿ, ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ| ಎಸ್.ಸಿ. ಚವಡಿ,ಪರಶುರಾಮ ವೆಂಟಕರ್, ಎಂ.ಪಿ. ಮೆಣಸಿನಕಾಯಿ, ಷಣ್ಮುಖಪ್ಪ ಬಡ್ನಿ ಸೇರಿದಂತೆ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
Gadaga: ಪಂಚಮಸಾಲಿ ಮೀಸಲಾತಿ ಹೋರಾಟಗಾರರು ಪೊಲೀಸ್ ವಶಕ್ಕೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.