Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

Team Udayavani, Apr 20, 2024, 10:07 AM IST

Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ

ಗದಗ: ಗದಗ-ಬೆಟಗೇರಿ ಅವಳಿ ನಗರ ಸೇರಿದಂತೆ ಜಿಲ್ಲಾದ್ಯಂತ ಶನಿವಾರ ಬೆಳ್ಳಂಬೆಳಗ್ಗೆ ಗುಡುಗು-ಸಿಡಿಲಿನ ಮಧ್ಯೆ ವರುಣಾರ್ಭಟ ಆರಂಭವಾಗಿದೆ.

ಬೆಳಿಗ್ಗೆಯಿಂದಲೇ ಮೋಡ ಕವಿದ ವಾತಾವರಣ ಉಂಟಾಗಿತ್ತು. 8 ಗಂಟೆಯ ನಂತರ ಗುಡುಗು-ಸಿಡಿಲಿನ ಆರ್ಭಟದ ನಡುವೆ ಮಳೆ ಆರಂಭವಾಯಿತು.

ಗಂಟೆಗೂ ಅಧಿಕ ಕಾಲ‌ ಧಾರಾಕಾರ‌ ಮಳೆ ಸುರಿಯುತ್ತಿದ್ದು, ರೈತರಲ್ಲಿ ಹರ್ಷವನ್ನುಂಟು ಮಾಡಿದೆ. ಮುಂಗಾರು ಆರಂಭಕ್ಕೆ ಉತ್ತಮ ಮಳೆಯಾಗುವ ಲಕ್ಷಣಗಳು ಗೋಚರಿಸಿದ್ದು, ಸಂತಸ ಹೆಚ್ಚಾಗುವಂತೆ ಮಾಡಿದೆ.

ಏ. 13ರಿಂದ ಅಶ್ವಿನಿ ಮಳೆ ಆರಂಭವಾಗಿದ್ದು, ವಾರದೊಳಗೆ ಜಿಲ್ಲೆಯಲ್ಲಿ ಮೂರು ಮಳೆಯಾಗಿದ್ದು, ಮಳೆ ಉತ್ತಮವಾಗುವ ನಿರೀಕ್ಷೆ ಹೆಚ್ಚಿಸಿದೆ.

ಟಾಪ್ ನ್ಯೂಸ್

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

CM-Sidda-BGV

Belagavi: ಖಾನಾಪುರ ಪೊಲೀಸ್‌ ಠಾಣೆ ಸಿಪಿಐ ಅಮಾನತಿಗೆ ಸ್ಪಷ್ಟನೆ ಕೊಟ್ಟ ಸಿಎಂ

u1

Udupi: ಮನೆಯೊಳಗೆ ಧರ್ಮಗ್ರಂಥ, ಹೊರಗೆ ಸಂವಿಧಾನ ಮುನ್ನೆಡೆಸಬೇಕು: ನ್ಯಾ| ಶ್ರೀಶಾನಂದ

ಧ್ಯಾನ್‌ಚಂದ್‌ ಖೇಲ್‌ರತ್ನ ನನಗೇಕಿಲ್ಲ: ಹರ್ವಿಂದರ್‌ ಸಿಂಗ್‌ ಪ್ರಶ್ನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ

ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…

Protest: ಅಂಬೇಡ್ಕರ್‌ ಕುರಿತು ಅಮಿತ್ ಶಾ ಹೇಳಿಕೆ ಖಂಡಿಸಿ ಗದಗ, ಕಲಬುರಗಿ ಬಂದ್

crime (2)

Gajendragad: ಮನೆಯಲ್ಲೇ ಮುಖ್ಯ ಶಿಕ್ಷಕಿಯ ಹ*ತ್ಯೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Snowfall: ಹಿಮಾಚಲದಲ್ಲಿ ಭಾರೀ ಹಿಮಪಾತ: 4 ಸಾವು, 226 ರಸ್ತೆಗಳು ಬಂದ್‌!

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Bangladesh ಜತೆ ವಹಿವಾಟು ಇಲ್ಲ: ಆಟೋ ಮೊಬೈಲ್‌ ವ್ಯಾಪಾರಿಗಳ ಘೋಷಣೆ

Supreme Court: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

SC: ಲಾಟರಿ ಕಿಂಗ್‌ ಮಾರ್ಟಿನ್‌ ಕೇಸ್‌: ಮಾಹಿತಿ ವರ್ಗಕ್ಕೆ ಸುಪ್ರೀಂ ಕೋರ್ಟ್‌ ತಡೆ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

Malayalam ಕಥೆಗಾರ, ಸಾಹಿತಿ ವಾಸುದೇವನ್‌ ನಾಯರ್‌ ವಿಧಿವಶ

POlice

Sullia: ಬೆಳ್ಳಾರೆ ಸೊಸೈಟಿ ಚುನಾವಣೆ; ಎರಡು ಪಕ್ಷಗಳ ನಡುವೆ ಮಾತಿನ ಚಕಮಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.