ಯೋಧನ ಸ್ಮಾರಕ ನಿರ್ಮಾಣಕ್ಕೆ ಹೆಬ್ಟಾಳ ಗ್ರಾಮಸ್ಥರ ಪಟ್ಟು
ಹೆಬ್ಟಾಳ ಪಂಚಾಯತ್‌ಗೆ ಬೀಗ ಜಡಿದು ಗ್ರಾಮಸ್ಥರ ಆಕ್ರೋಶ
Team Udayavani, Aug 17, 2019, 10:53 AM IST
ಶಿರಹಟ್ಟಿ: ಬಸನಗೌಡಾ ಪಾಟೀಲ್ ಸ್ಮಾರಕ ನಿರ್ಮಾಣವಾಗಬೇಕಿದ್ದ ಸ್ಥಳ.
ಶಿರಹಟ್ಟಿ: ತಾಲೂಕಿನ ಹೆಬ್ಟಾಳ ಗ್ರಾಮದ ಜನರೆಲ್ಲ ಸೇರಿ ಗ್ರಾಮ ಪಂಚಯತ್ ಕಾರ್ಯವೈಖರಿ ಖಂಡಿಸಿ ಸ್ವತಂತ್ರ ದಿನಾಚರಣೆ ದಿನದಂದು ಪಂಚಾಯತ್ ಕಾರ್ಯಾಲಯಕ್ಕೆ ಬೀಗ ಜಡಿದು ಆಕ್ರೋಶ ವ್ಯಕ್ತಪಡಿಸಿದರು.
ಕಳೆದ ವರ್ಷ ಗ್ರಾಮದ ಸಿಆರ್‌ಪಿಎಫ್ ಯೋಧ ಬಸನಗೌಡಾ ಪಾಟೀಲ್ ವೀರ ಮರಣ ಹೊಂದಿದ್ದು, ಈಡೀ ಗ್ರಾಮವೆ ಶೋಕ ಸಾಗರದಲ್ಲಿ ಮುಳುಗಿತ್ತು. ಆಗ ಜನಪ್ರತಿನಿಧಿಗಳು ವೀರಯೋಧನ ನೆನಪಿಗಾಗಿ ಸ್ಮಾರಕ ನಿರ್ಮಿಸುವುದಾಗಿ ಹೇಳಿದ್ದರು. ಆದರೆ ನಂತರದ ದಿನಗಳಲ್ಲಿ ಸ್ಮಾರಕ ನಿರ್ಮಾಣದ ಕೂರಿತು ಯಾವುದೇ ಕಾಮಗಾರಿ ಕಾರ್ಯಾರಂಭವಾಗದ ಕಾರಣ ಸಾರ್ವಜನಿಕರೆಲ್ಲ ಸೇರಿ ಪಂಚಾಯತ್ ಕಾಯಾಲಯಕ್ಕೆ ಬೀಗ ಹಾಕಿದರು.
ಪಂಚಾಯತಿ ಪಕ್ಕದ ಜಾಗದಲ್ಲಿಯೇ ವೀರಯೋಧ ಬಸನಗೌಡಾ ಪಾಟೀಲ್ ಅವರನ್ನು ಸಮಾಧಿ ಮಾಡಲಾಗಿದ್ದು, ಸ್ಮಾರಕ ನಿರ್ಮಿಸುವುದಿರಲಿ ಆ ಜಾಗವನ್ನು ಸ್ವಚ್ಛವಾಗಿ ಇಟ್ಟಿಲ್ಲ. ಸ್ವಾತಂತ್ರ್ಯೋತ್ಸವ ದಿನವೂ ಮಳೆ ನೀರು ಸಮಾಧಿ ಸುತ್ತ ನಿಂತಿದೆ. ಇದರ ಪರಿಣಾಮ ಅದರತ್ತ ಜನರಿಗೆ ಹೋಗಲು ಆಗುತ್ತಿಲ್ಲ ಆಂದು ಅಸಮಾಧನಾ ವ್ಯಕ್ತಪಡಿಸಿದರು. ನಂತರ ಗ್ರಾಮಸ್ಥರೇ ಸೇರಿ ವೀರಯೋಧನ ಸಮಾಧಿ ಸುತ್ತ ನಿಂತಿರುವ ನೀರಿನ ಮೇಲೆ ಮಣ್ಣು ಹಾಕಿದರು. ನಂತರ ಗ್ರಾಮದ ಯುವಕರೆಲ್ಲ ಸೇರಿ ವೀರಯೋಧನಿಗೆ ನಮನ ಸಲ್ಲಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Gadag: ಬಡವರಿಗೆ ಶಕ್ತಿ ತುಂಬುವ ಗ್ಯಾರಂಟಿ ಯೋಜನೆಗಳಿಗೆ ವಿಪಕ್ಷಗಳಿಂದ ವಿರೋಧ: ಸಿದ್ದರಾಮಯ್ಯ
CM Siddaramaiah: ಗ್ಯಾರಂಟಿಗಳನ್ನು ಅನುಷ್ಠಾನಗೊಳಿಸಿ ನುಡಿದಂತೆ ನಡೆದ ಸರ್ಕಾರ ನಮ್ಮದು
Gadag: ಬಿಂಕದಕಟ್ಟಿ ಮೃಗಾಲಯದಲ್ಲಿ 16 ವರ್ಷದ ಹೆಣ್ಣು ಹುಲಿ ಅನುಸೂಯ ನಿಧನ
Gadaga: ಮೂರು ದಿನಗಳ ಕಾಲ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
BJP vs Congress; ಸಂಸತ್ತಿನಲ್ಲಿ ಕೋಲಾಹಲ: ಪೊಲೀಸರಿಗೆ ದೂರು,ಕಾಂಗ್ರೆಸ್ ಪ್ರತಿದೂರು
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಪೊಲೀಸರ ವಶಕ್ಕೆ
Gadaga: ನೀರಿನ ಟ್ಯಾಂಕರ್ ಹರಿದು 2 ವರ್ಷದ ಮಗು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.