ಕಷಾಯ ಪುಡಿ ವಿತರಣೆಗೆ ಚಾಲನೆ
Team Udayavani, May 7, 2020, 4:50 PM IST
ಗದಗ: ಮಾರಕ ಕೋವಿಡ್ 19 ನಿಯಂತ್ರಣ ಹಾಗೂ ಮಾನವನಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಿಸುವ ಹೋಮಿಯೋಪಥಿ ಔಷಧಿಗಳ ವಿತರಣೆಗೆ ಮುಂದಾಗಿರುವ ಜಿಲ್ಲಾ ಆಯುಷ್ ಇಲಾಖೆ ಕ್ರಮ ಸ್ವಾಗತಾರ್ಹ ಎಂದು ಶಾಸಕ ಎಚ್.ಕೆ. ಪಾಟೀಲ ಹೇಳಿದರು.
ಕಂಟೇನ್ಮೆಂಟ್ ಮತ್ತು ಸೀಲ್ಡೌನ್ ಪ್ರದೇಶಗಳಲ್ಲಿ ಹೋಮೀಯೋಪಥಿ ಔಷಧಿ ವಿತರಣಾ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕೋವಿಡ್ 19 ರೋಗಕ್ಕೆ ಯಾವುದೇ ಔಷಧಿ ದೊರೆತಿಲ್ಲ. ಜಿಲ್ಲೆಯ ಆಯುಷ್ ಇಲಾಖೆ ಈ ರೋಗ ಬರದಂತೆ ತಡೆಯಲು, ಬಂದಿದ್ದರೇ ನಿವಾರಿಸುವ ಶಕ್ತಿ ಹೊಂದಿರುವ ಆಯುರ್ವೇದ ಕಷಾಯ ಪುಡಿ, ಹೋಮೀಯೋಪಥಿ ಔಷಧಿಯನ್ನು ತಯಾರಿಸಿದೆ. ಸಾರ್ವಜನಿಕರು ಕಷಾಯ ಸೇವಿಸಿ, ಕೋವಿಡ್ 19 ದಿಂದ ದೂರವಿರಬೇಕು ಎಂದರು.
ಡಾ| ಸುಜಾತಾ ಪಾಟೀಲ ಮಾತನಾಡಿ, ಕೋವಿಡ್ 19 ವಾರಿಯರ್ಗೆ ರೋಗ ನಿರೋಧಕ ಶಕ್ತಿ ವೃದ್ಧಿಸಲು ಹೋಮಿಯೋಪತಿ ಔಷಧ ಹಾಗೂ ಕಷಾಯ ಪುಡಿ ವಿತರಿಸಲು ಉದ್ದೇಶಿಸಲಾಗಿದೆ ಎಂದು ಹೇಳಿದರು. ಜಿಪಂ ಅಧ್ಯಕ್ಷ ಸಿದ್ದು ಪಾಟೀಲ ಮಾತನಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Gadag; ಶಿರಹಟ್ಟಿ ಕ್ಷೇತ್ರದ ಶಾಸಕ ಚಂದ್ರು ಲಮಾಣಿ ಕಾರು ಚಾಲಕ ಆತ್ಮಹತ್ಯೆ
Protest: ಮುಳಗುಂದ: ಕಡಲೆ ಖರೀದಿ ಹಣ ಬಿಡುಗಡೆಗೆ ಆಗ್ರಹಿಸಿ ಪಾದಯಾತ್ರೆ… ಅಹೋರಾತ್ರಿ ಧರಣಿ
Karnataka Lokayukta; ಬೆಟಗೇರಿ ನಗರಸಭೆ ಇಂಜಿನಿಯರ್ ಗೆ ಬೆಳ್ಳಂಬೆಳಗ್ಗೆ ಶಾಕ್..!
Gadag: 12 ತಿಂಗಳಾದರೂ ಪಾವತಿಯಾಗದ ಬಾಕಿ ಹಣ… ಕಡಲೆ ಬೆಳೆಗಾರರಿಂದ ಪ್ರತಿಭಟನೆ
Gadag: ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ನಡೆದ ದುರ್ಘಟನೆಗೆ ಒಂದು ವರ್ಷ…
MUST WATCH
ಹೊಸ ಸೇರ್ಪಡೆ
Chamarajpete: ಕೆಚ್ಚಲು ಕೊಯ್ದ ಪ್ರಕರಣ: ರಾಜ್ಯಾದ್ಯಂತ ಬಿಜೆಪಿ ಪ್ರತಿಭಟನೆ
ಮೈಸೂರಿನ ಇನ್ಫೋಸಿಸ್ ಕ್ಯಾಂಪಸ್ ಚಿರತೆ ಸೆರೆ ಕಾರ್ಯಾಚರಣೆ ಸ್ಥಗಿತ
Hubballi: ವರೂರಿನ ನವಗ್ರಹ ತೀರ್ಥಕ್ಷೇತ್ರದಲ್ಲಿ ಮಹಾಮಸ್ತಕಾಭಿಷೇಕಕ್ಕೆ ವಿಧ್ಯುಕ್ತ ಚಾಲನೆ
Chikkaballapura: “ಈಶ’ದಲ್ಲಿ 54 ಅಡಿ ಎತ್ತರದ ತ್ರಿಶೂಲ ಲೋಕಾರ್ಪಣೆ
Chamarajpete: ಕೆಚ್ಚಲು ಕೊಯ್ದ ಕೇಸ್; 3 ಲಕ್ಷ ರೂ.ಮೌಲ್ಯದ 3 ಹಸು ಕೊಡಿಸಿದ ಸಚಿವ ಜಮೀರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.