Honeybee Attack: ಹೆಜ್ಜೇನು ದಾಳಿ: ಓರ್ವ ಮೃತ್ಯು, ಏಳು ಮಂದಿಗೆ ಗಾಯ
Team Udayavani, Mar 27, 2024, 9:06 PM IST
ಗದಗ: ತಾಲ್ಲೂಕಿನ ಮಲ್ಲಸಮುದ್ರ ಗ್ರಾಮದ ರಾಮಕರುಣಾನಂದ ಮಠದ ಬಳಿ ನಡೆದ ಹೆಜ್ಜೇನು ದಾಳಿಗೆ ನಾಗಪ್ಪ ಸೊರಟೂರ (40) ಎಂಬುವರು ಮೃತಪಟ್ಟಿದ್ದು, ಏಳು ಮಂದಿ ಗಾಯಗೊಂಡಿದ್ದಾರೆ.
ಮಾರ್ಚ್ 26ರಂದು ಹೆಜ್ಜೇನು ದಾಳಿ ನಡೆದಿದೆ. ಆದರೆ, ನಾಗಪ್ಪ ಅವರನ್ನು ಮಾರ್ಚ್ 27ರಂದು ಜಿಲ್ಲಾ ಆಸ್ಪತ್ರೆಗೆ ಕರೆತಂದಿದ್ದಾರೆ. ಅವರನ್ನು ಆಸ್ಪತ್ರೆಗೆ ಕರೆತರುವ ವೇಳೆಗೆ ಮೃತಪಟ್ಟಿದ್ದರು. ಮೃತದೇಹದ ಮರಣೋತ್ತರ ಪರೀಕ್ಷೆ ನಡೆದ ಬಳಿಕ ಸಾವಿಗೆ ನಿಖರ ಕಾರಣ ತಿಳಿಯಲಿದೆ’ ಎಂದು ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀಕ್ಷಕಿ ಡಾ. ರೇಖಾ ಸೋನಾವಣೆ ತಿಳಿಸಿದ್ದಾರೆ.
ಹೆಜ್ಜೇನು ದಾಳಿಯಿಂದ ಗ್ರಾಮದ ಮೂರು ಮಂದಿ ಮಹಿಳೆಯರು, ನಾಲ್ಕು ಮಂದಿ ಪುರುಷರಿಗೆ ಗಾಯಗಳಾಗಿವೆ ಎಂದು ಗ್ರಾಮಸ್ಥರು ತಿಳಿಸಿದ್ದಾರೆ.
ಇದನ್ನೂ ಓದಿ: Mangaluru: CCB ಪೊಲೀಸರ ಕಾರ್ಯಾಚರಣೆ… ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯ ಬಂಧನ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.