ಅಕ್ರಮ ಚಟುವಟಿಕೆಗಳ ತಾಣ ಶಾಲಾ-ಕಾಲೇಜು ಆವರಣ!
Team Udayavani, Aug 23, 2019, 11:42 AM IST
ನರೇಗಲ್ಲ: ಪಟ್ಟಣದಲ್ಲಿರುವ ಸರ್ಕಾರಿ ಪ್ರೌಢ ಹಾಗೂ ಕಾಲೇಜು ಆವರಣ.
ನರೇಗಲ್ಲ: ಪಟ್ಟಣದ ಸರ್ಕಾರಿ ಪ್ರೌಢ ಶಾಲೆ, ಪಪೂ ಕಾಲೇಜು ಹಾಗೂ ಪದವಿ ಕಾಲೇಜಗಳು ಒಂದೇ ಆವರಣ ಇಂದು ಅಕ್ರಮ ಚಟುವಟಿಕೆಗಳ ತಾಣವಾಗಿ ಪರಿಣಮಿಸಿದೆ.
ನಿತ್ಯ ಶಾಲಾ, ಕಾಲೇಜು ಮುಗಿದ ನಂತರ ಕಿಡಿಗೇಡಿಗಳು ಕಾಲೇಜು ಆವರಣದಲ್ಲಿ ಅನೈತಿಕ ಚಟುವಟಿಕೆಗಳಲ್ಲಿ ತೊಡಗಿಕೊಳ್ಳುತ್ತಾರೆ. ಅಕ್ರಮ, ಅನೈತಿಕ ಚಟುವಟಿಕೆಗಳ ತಾಣವಾಗಿದೆ. ಈ ಆವರಣದಲ್ಲಿ ಒಂದೇ ಒಂದು ವಿದ್ಯುತ್ ದೀಪಗಳು ಇಲ್ಲದೇ ಇರುವುದರಿಂದ ಪುಂಡ ಪೋಕರಿಗಳ ತಾಣವಾಗಿದೆ.
ಇಲ್ಲಿ ಪ್ರೌಢ, ಪಿಯು ಕಾಲೇಜು ಹಾಗೂ ಪದವಿ ಕಾಲೇಜುಗಳಿಗೆ ಪ್ರತ್ಯೇಕವಾಗಿ ಕಟ್ಟಡಗಳು ಹೊಂದಿವೆ. ಈ ಶಾಲಾ ವಾತಾವರಣ ಯಾವಾಗಲೂ ಶಾಂತವಾಗಿರುತ್ತದೆ. ಆದರೆ ರಾತ್ರಿ ವೇಳೆ ಶಾಲಾ ಸಂಕೀರ್ಣದಲ್ಲಿ ವಿದ್ಯುತ್ ಇಲ್ಲದೇ ಇರುವುದರಿಂದ ಇದೊಂದು ಅನೈತಿಕ ಚಟುವಟಿಕೆಗಳ ತಾಣವಾಗಿದೆ ಎನ್ನುವುದು ಈ ಭಾಗದ ಜನರ ಆರೋಪವಾಗಿದೆ.
ಸಂಬಂಧಿಸಿದ ಆಡಳಿತ ವರ್ಗವು ಸರ್ಕಾರಿ ಶಾಲಾ ಸಮುಚ್ಚಯಕ್ಕೆ ತಕ್ಷಣವೇ ವಿದ್ಯುತ್ ಸೌಲಭ್ಯ ಕಲ್ಪಿಸಬೇಕು. ಅಲ್ಲಿ ಕನಿಷ್ಟ ಏನಿಲ್ಲವೆಂದರೂ ನಾಲ್ಕೈದು ಕಡೆಗಳಲ್ಲಿ ಹೈಮಾಸ್ಟ್ ಬಲ್ಪಗಳನ್ನು ಅಳವಡಿಸಿದರೇ ಎಲ್ಲೆಡೆಯೂ ಬೆಳಕು ಬೀಳುವುದರಿಂದ, ಶಾಲಾ ವಾತಾವರಣವು ಸ್ವಚ್ಛ ಹಾಗೂ ಎಲ್ಲೆಡೆಯೂ ಎಲ್ಲವೂ ಕಾಣಿಸುತ್ತದೆ. ಆ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಗುಡದಪ್ಪ ಗೋಡಿ, ಹುಲ್ಲಗಪ್ಪ ಬಂಡಿವಡ್ಡರ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್ ಮುದ್ರಣ ಭರಾಟೆ; ಕ್ಯಾಲೆಂಡರ್-ತೂಗು ಪಂಚಾಂಗಗಳಿಗೆ ಖ್ಯಾತಿ
Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು
Diesel theft; ಗದಗ: ಕೆ.ಎಸ್.ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ
ದೆಹಲಿ ಪರೇಡ್‌ಗೆ ಬ್ರಹ್ಮ ಜಿನಾಲಯ ಸ್ತಬ್ಧಚಿತ್ರ; ಗತ ವೈಭವ ಸಾರಲಿದೆ ಟ್ಯಾಬ್ಲೊ
ಗದಗ: 4 ವರ್ಷವಾದರೂ ಮುಗಿಯದ ವಸತಿ ಶಾಲೆ ಕೆಲಸ! 20 ಕೋಟಿ ರೂ. ವೆಚ್ಚ…
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Bajpe: ಪಂಚ ಭಾಷೆಗಳಲ್ಲಿ ಎಕ್ಕಾರು ಶಾಲಾ ವಾರ್ತೆಗಳು
ಇನ್ಮುಂದೆ ಶಿವಣ್ಣನಿಗೆ ಡಬಲ್ ಪವರ್ ಇರುತ್ತದೆ.. ಸರ್ಜರಿ ಬಳಿಕ ಹ್ಯಾಟ್ರಿಕ್ ಹೀರೋ ಮಾತು
New year 2025: ಬೆಳಗಾವಿ- ನಿರೀಕ್ಷೆಗಳು ನೂರಾರು..ಬೇಡಿಕೆಗಳು ಬೆಟ್ಟದಷ್ಟು..!
Hiriyadka: ಪಂಚಾಯತ್ ಸಿಬ್ಬಂದಿಗಳಿಲ್ಲದೆ ಬಾಗಿಲು ಮುಚ್ಚಿದ ಬೈರಂಪಳ್ಳಿ ಗ್ರಾಮ ಪಂಚಾಯತ್
New year : ಬಾಗಲಕೋಟೆ ಜಿಲ್ಲೇಲಿ ಅಭಿವೃದ್ಧಿ ಬಾಗಿಲು ತೆರೆಯಲಿ-ಸ್ಥಳಾಂತರವಾಗಬೇಕಿದೆ ಐಹೊಳೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.