ಪೌರ ಕಾರ್ಮಿಕರ ಬಾಕಿ ವೇತನ ಬಿಡುಗಡೆ ಮಾಡಿ

Team Udayavani, May 19, 2019, 12:05 PM IST

gadaga-tdy-3..

ದಗ: ಪೌರ ಕಾರ್ಮಿಕರ ಬಾಕಿ ವೇತನ ಬಿಡುಗಡೆಗೆ ಒತ್ತಾಯಿಸಿ ಪೌರ ಕಾರ್ಮಿಕರ ಸಂಘದಿಂದ ಪೌರಾಯುಕ್ತರಿಗೆ ಮನವಿ ಸಲ್ಲಿಸಲಾಯಿತು.

ಗದಗ: 2017ರ ಸರಕಾರದ ಆದೇಶದಂತೆ ಸ್ಥಳೀಯ ಸಂಸ್ಥೆಯಲ್ಲಿ ಕ್ಲೀನರ್ ಆಗಿ ಕಾರ್ಯನಿರ್ವಹಿಸುವವರನ್ನು ಲೋಡರ್ಗಳನ್ನಾಗಿ ಪರಿಗಣಿಸಿ ವೇತನ ಪಾವತಿಸುವುದರೊಂದಿಗೆ ಕಳೆದ ಏಳು ತಿಂಗಳಿಂದ ಬಾಕಿ ಇರುವ ಪೌರ ಕಾರ್ಮಿಕರ ವೇತನವನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಕರ್ನಾಟಕ ಪೌರಕಾರ್ಮಿಕರ ಸಂಘ ಗದಗ ಘಟಕ ಒತ್ತಾಯಿಸಿದೆ.

ಈ ಕುರಿತು ಸಂಘದ ಪ್ರಮುಖರು ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತರಿಗೆ ಮನವಿ ಸಲ್ಲಿಸಿ, ಗದಗ-ಬೆಟಗೇರಿ ನಗರಸಭೆಯಲ್ಲಿ 2012ನೇ ಇಸ್ವಿಯಿಂದ ಇಲ್ಲಿಯವರಗೆ ದುರಗಪ್ಪ ಪೂಜಾರ, ಚಂದ್ರಶೇಖರ ದೊಡ್ಡಮನಿ, ಪ್ರಕಾಶ ದೊಡ್ಡಮನಿ, ವಿರೂಪಾಕ್ಷಿ ರಾಮಗಿರಿ, ಮಾರುತಿ ಪರಾಪುರ, ವಿಜಯ ಅಳವುಂಡಿ, ಮರಿಯಪ್ಪ ಹೊಸಳ್ಳಿ, ಮಂಜುನಾಥ ಕಡಬೂರ ಇವರೆಲ್ಲರೂ ನಗರಸಭೆ ವತಿಯಿಂದ ಕ್ಲೀನರ್‌ಗಳಾಗಿ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದಾರೆ.

ಆದರೆ, 2017ರ ರಾಜ್ಯ ಸರಕಾರದ ಆದೇಶದಂತೆ ಅವರನ್ನು ಲೋಡರ್ಗಳಾಗಿ ಪರಿಗಣಿಸದೇ ವಂಚಿಸಲಾಗಿದೆ. ಇಂದಿಗೂ ಅವರಿಗೆ ಕ್ಲೀನರ್ ಹೆಸರಲ್ಲೇ ವೇತನ ಪಾವತಿಸುತ್ತಿರುವುದು ಸರಿಯಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಅದರೊಂದಿಗೆ ಕಳೆದ ಏಳು ತಿಂಗಳುಗಳಿಂದ ಬಾಕಿ ಇರುವ ನಗರಸಭೆ ಎಲ್ಲ ಪೌರಕಾರ್ಮಿಕರ ವೇತನವನ್ನು ಮೇ 22ರ ಒಳಗಾಗಿ ಪಾವತಿಸಬೇಕು. ಇಲ್ಲವೇ ನಗರಸಭೆ ಎದುರಿಗೆ ವಾಹನಗಳ ಸಮೇತ ಪ್ರತಿಭಟನೆ ನಡೆಸುವುದಾಗಿ ಸಂಘದ ಪ್ರಮುಖರು ಎಚ್ಚರಿಸಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಮಹಾಸಂಘದ ಗದಗ ಘಟಕದ ಅಧ್ಯಕ್ಷ ವಿರುಪಾಕ್ಷಪ್ಪ ಬಿ. ರಾಮಗಿರಿ, ರಮೇಶ ಬಾರಕೇರ, ಎಸ್‌.ಪಿ. ಬಳ್ಳಾರಿ, ದುರಗಪ್ಪ ಪೂಜಾರಿ, ಶಿವು ಯಳವತ್ತಿ, ಮಾರುತಿ ಪರಾಪುರ, ಮುತ್ತು ದೊಡ್ಡಮನಿ, ಶಿವು ಜಬಲದಿನ್ನಿ, ಪ್ರಕಾಶ ದೊಡಮನಿ, ಮಂಜು ಕಡಬುರ ಇದ್ದರು.

ಟಾಪ್ ನ್ಯೂಸ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

11-venur

Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ

9

Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಗದಗ: ನೀರು ಸೋರಿಕೆ- ನದಿಯಲ್ಲಿ ನೀರಿದ್ದರೂ ತಪ್ಪದ ಹಾಹಾಕಾರ!

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

ಮುದ್ರಣ ಕಾಶಿಯಲ್ಲಿ ಕ್ಯಾಲೆಂಡರ್‌ ಮುದ್ರಣ ಭರಾಟೆ; ಕ್ಯಾಲೆಂಡರ್‌-ತೂಗು ಪಂಚಾಂಗಗಳಿಗೆ ಖ್ಯಾತಿ

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

Gadg; ಜಗಳ ಬಿಡಿಸಲು ಬಂದ ಯುವಕನ ಕತ್ತಿಗೆ ಸ್ಕ್ರೂ ಡ್ರೈವರ್ ಚುಚ್ಚಿದ ದುಷ್ಕರ್ಮಿಗಳು

8-gadaga

Diesel theft; ಗದಗ: ಕೆ.ಎಸ್.‌ಆರ್.ಟಿ.ಸಿ. ಬಸ್ ಗಳ ಡೀಸೆಲ್ ಕಳ್ಳತನ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Congress; ಡಿನ್ನರ್ ಮೀಟಿಂಗ್ ನಲ್ಲಿ ವಿಶೇಷ ಇಲ್ಲ: ಸಚಿವ ಭೈರತಿ ಸುರೇಶ್

Test Cricket; After Rohit, now Virat..: What is in ‘that’ message sent by BCCI?

Test Cricket; ರೋಹಿತ್‌ ಆಯ್ತು, ಈಗ ವಿರಾಟ್..:‌ ಬಿಸಿಸಿಐ ಕಳಿಸಿದ ʼಆʼ ಸಂದೇಶದಲ್ಲಿ ಏನಿದೆ?

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Gangolli: ಪಂಚಾಯತ್‌ನೊಳಗೆ ನಮಾಜ್‌; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

ನಾನು ಶೀಶಮಹಲ್‌ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.