ಕೆ.ಎಚ್.ಪಾಟೀಲ್ ಕ್ರಿಕೆಟ್ ಲೀಗ್‌ ಗೆ ಕ್ರಿಕೆಟ್ ಆಟಗಾರ ಅಜಿಂಕ್ಯಾ ರಹಾನೆ ಚಾಲನೆ

Team Udayavani, Feb 11, 2023, 8:31 PM IST

ಕೆ.ಎಚ್.ಪಾಟೀಲ್ ಕ್ರಿಕೆಟ್ ಲೀಗ್‌ ಗೆ ಕ್ರಿಕೆಟ್ ಆಟಗಾರ ಅಜಿಂಕ್ಯಾ ರಹಾನೆ ಚಾಲನೆ

ಗದಗ: ಕ್ರಿಕೆಟ್ ಜೆಂಟಲ್ ಮನ್ ಆಟವಾಗಿದ್ದು, ಸ್ಪೂರ್ತಿದಾಯಕವಾಗಿ ಆಡುವ ಮೂಲಕ ತಮ್ಮಲ್ಲಿನ ಪ್ರತಿಭೆ ತೋರ್ಪಡಿಸಿ ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಳ್ಳಬೇಕು ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಆಟಗಾರ ಅಜಿಂಕ್ಯಾ ರಹಾನೆ ಹೇಳಿದರು.

ನಗರದ ವಿದ್ಯಾದಾನ ಸಮಿತಿ ಮೈದಾನದಲ್ಲಿ ಕೆ.ಎಚ್. ಪಾಟೀಲ ಕ್ರಿಕೆಟ್ ಲೀಗ್‌ ನ ಹೊನಲು-ಬೆಳಕಿನ ಪಂದ್ಯಾವಳಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಗದಗ ನಗರಕ್ಕೆ ಬಂದಿರುವುದು ಖುಷಿ ತಂದಿದೆ, ಗದಗದಲ್ಲಿ ಸಾಕಷ್ಟು ಪ್ರತಿಭೆಗಳಿದ್ದು, ಶಾಸಕ ಎಚ್.ಕೆ‌. ಪಾಟೀಲ ಅವರು ಉತ್ತಮ ವೇದಿಕೆ ಒದಗಿಸಿಕೊಟ್ಟಿದ್ದಾರೆ. ಅದನ್ನು ಸದುಪಯೋಗಿಸಿಕೊಳ್ಳಬೇಕು ಎಂದರು.

ಶಾಸಕ ಎಚ್.ಕೆ. ಪಾಟೀಲ ಮಾತನಾಡಿ, ಕೆ.ಎಚ್. ಪಾಟೀಲ ಕ್ರಿಕೆಟ್ ಲೀಗ್ ನಮ್ಮ ಗದಗನಲ್ಲಿರುವ ಟ್ಯಾಲೆಂಟ್ ಹೆಕ್ಕಿ ತೆಗೆದು ರಾಷ್ಟ್ರೀಯ ಮಟ್ಟದಲ್ಲಿ ಪಾಲ್ಗೊಳ್ಳುವಂತಾಗಲು ಅವಕಾಶ ಕಲ್ಪಿಸಲಾಗಿದೆ ಎಂದರು.

ಇದೇ ಸಂದರ್ಭದಲ್ಲಿ ಅಜಿಂಕ್ಯ ರಹಾನೆ ಅವರನ್ನು ಸನ್ಮಾನಿಸಲಾಯಿತು. ಮುಂಬೈ ಸ್ಪೋರ್ಟ್ಸ್ ಕನ್ಸಲ್ಟಂಟ್ ಅಖಿಲ್ ರಾನಡೆ, ಮಹೇಂದ್ರ ಸಿಂಘೆ,
ಮಾಜಿ ಶಾಸಕ ಡಿ.ಆರ್. ಪಾಟೀಲ, ಮಾಜಿ ಸಂಸದ ಐ.ಜಿ. ಸನದಿ, ಜಿಪಂ ಮಾಜಿ ಅಧ್ಯಕ್ಷರಾದ ವಾಸಣ್ಣ ಕುರಡಗಿ, ಸಿದ್ದು ಪಾಟೀಲ, ಮುಖಂಡರಾದ ಎಂ.ಸಿ. ಶೇಖ್, ಬಿ.ಬಿ. ಅಸೂಟಿ, ಗುರಣ್ಣ ಬಳಗಾನೂರ, ಕೃಷ್ಣೇಗೌಡ ಪಾಟೀಲ, ಅಶೋಕ ಮಂದಾಲಿ, ಸರ್ಫರಾಜ್ ಶೇಖ್ ಸೇರಿ ಹಲವರು ಇದ್ದರು.

ಇದನ್ನೂ ಓದಿ: ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಪೂರ್ವದಲ್ಲಿ ಸೂರ್ಯ ಹುಟ್ಟುವಷ್ಟೇ ಸತ್ಯ: ಸಿದ್ದರಾಮಯ್ಯ

ಟಾಪ್ ನ್ಯೂಸ್

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

AdnaanShaik: ಸೋದರಿಗೆ ಹಿಗ್ಗಾಮುಗ್ಗಾ ಥಳಿತ; ಬಿಗ್‌ಬಾಸ್‌ ಮಾಜಿ ಸ್ಪರ್ಧಿ ವಿರುದ್ದ ಎಫ್ಐಆರ್

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

3

Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

GRUHALAKHMI

Congress Guarantee: ರಾಜ್ಯದ 1.82 ಲಕ್ಷ ಗೃಹಲಕ್ಷ್ಮೀಯರಿಗೆ ಇನ್ನೂ 1 ಕಂತೂ ಸಿಕ್ಕಿಲ್ಲ !

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Dadasaheb Phalke: ಸ್ಟಾರ್ ಆಗೋ ಮುನ್ನ ರಿಯಲ್ ಲೈಫ್ ನಲ್ಲಿ ನಕ್ಸಲೈಟ್ ಆಗಿದ್ದ ಈ ನಟ!

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Mandya: ಕೆಎಸ್‌ಆರ್ ಟಿಸಿ ಬಸ್-‌ ಟೆಂಪೋ ಡಿಕ್ಕಿ; 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ

Amit Shah: ಖರ್ಗೆ ಹೇಳಿಕೆ ಅವರ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

Amit Shah: ಖರ್ಗೆ ಹೇಳಿಕೆಯು ಕಾಂಗ್ರೆಸ್‌ ನ ಮೋದಿ ದ್ವೇಷ ತೋರಿಸುತ್ತದೆ..: ಸಚಿವ ಅಮಿತ್‌ ಶಾ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

INDvsBAN; ಮುಗಿಯಿತು ಮಳೆಯಾಟ, ಇನ್ನು ಟೆಸ್ಟ್‌ ಪಂದ್ಯಾಟ; ಕಾನ್ಪುರದಲ್ಲಿ ಪಂದ್ಯಾರಂಭ

ಬಾಲಿವುಡ್ ಹಿರಿಯ ನಟ ಮಿಥುನ್ ಚಕ್ರವರ್ತಿಗೆ ಪ್ರತಿಷ್ಠಿತ ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.