ಮನಸೆಳೆದ ಲಕ್ಷ್ಮೇಶ್ವರ ದೃಶ್ಯ ವಲ್ಲರಿ


Team Udayavani, Jan 6, 2019, 11:17 AM IST

6-january-23.jpg

ಲಕ್ಷ್ಮೇಶ್ವರ: ಪುಲಿಗೆರೆ ಉತ್ಸವದಲ್ಲಿ ಇನ್ಫೋಸಿಸ್‌ ಪ್ರತಿಷ್ಠಾನದಿಂದ ನಡೆದ ಲಕ್ಷ್ಮೇಶ್ವರ ದೃಶ್ಯ ವಲ್ಲರಿ ಚಿತ್ರಕಲಾ ಶಿಬಿರದ ಸಮಾರೋಪ ಸಮಾರಂಭ ಶನಿವಾರ ಜರುಗಿತು.

ಚಿತ್ರಕಲಾ ಶಿಬಿರದಲ್ಲಿ ಪಾಲ್ಗೊಂಡ ವಿವಿಧ ಜಿಲ್ಲೆಗಳ ಕಲಾವಿದರು ನಾಲ್ಕು ದಿನಗಳ ಕಾಲ ಲಕ್ಷ್ಮೇಶ್ವರದಲ್ಲಿರುವ ಪ್ರಾಚೀನ ದೇವಸ್ಥಾನ, ಸ್ಮಾರಕಗಳ ಚಿತ್ರ ಬಿಡಿಸಿದರು. ಈ ಎಲ್ಲ ಚಿತ್ರಗಳು ಶನಿವಾರ ಸೋಮೇಶ್ವರ ದೇವಸ್ಥಾನದಲ್ಲಿ ಪ್ರದರ್ಶನಗೊಂಡು ಕಲಾರಸಿಕರ ಮನಸೂರೆಗೊಂಡವು. ಕಲಾವಿದರು ಲಕ್ಷ್ಮೇಶ್ವರದ ಸೋಮೇಶ್ವರ, ಗೊಲ್ಲಾಳೇಶ್ವರ, ಲಕ್ಷ್ಮೀಲಿಂಗನ ದೇವಸ್ಥಾನ, ಬಸದಿ, ಮಸೀದಿ, ಮಹಂತೀನಮಠದ ಶಿಲ್ಪಕಲೆಯನ್ನು ತಮ್ಮ ಕೈ ಚಳಕದಿಂದ ಚಿತ್ರಿಸುವ ಮೂಲಕ ನಮ್ಮ ಸಂಸ್ಕೃತಿ ಪರಂಪರೆಯನ್ನು ಜೀವಂತಗೊಳಿಸುವ ನಿಟ್ಟಿನಲ್ಲಿ ಮಾಡಿದ ಪ್ರಯತ್ನ ಅದ್ಬುತವಾಗಿ ಚಿತ್ರಿತಗೊಡಿತು.

ಶಿಬಿರದಲ್ಲಿ ಕಲಾವಿದರಾದ ಗದಗಿನ ಮಹೇಶ ಶರಣಯ್ಯ ಹೊಸಹಳ್ಳಿಮಠ, ಕೋಲಾರದ ಬಂಗಾರಪೇಟೆಯ ಮುನಿಯಪ್ಪ, ಹುಬ್ಬಳ್ಳಿಯ ರಮೇಶ ಚಂಡೆಪ್ಪನವರ, ಬೀದರನ ರಾಜಕುಮಾರ ಬಿ. ಭರಸಿಂಗಿ, ಕಲಬುರಗಿಯ ಶ್ರೀಶೈಲ ಗುಡೇದ, ಕಾರವಾರದ ಯೋಗೇಶ ನಾಯಕ, ಉಡುಪಿಯ ಹರ್ಷ ದಾಮೋದರ, ತುಮಕೂರಿನ ನವೀನ ಕುಮಾರ ಬಿ., ಧಾರವಾಡದ ವಿನಾಯಕ ಎಸ್‌. ಕಾಟೇನಹಳ್ಳಿ, ಧಾರವಾಡದ ಜಿ.ಆರ್‌. ಮಲ್ಲಾಪುರ, ಪ್ರವೀಣ ಗಾಯಕರ ಇವರು ಚಿತ್ರ ಬಿಡಿಸಿ ತಮ್ಮ ಕಲಾ ಪ್ರತಿಭೆ ಮೆರೆದರು. ಇವರಿಗೆ ಪ್ರಶಸ್ತಿ ಪತ್ರ ನೀಡಿ ಗೌರವಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಭಾರತೀಯ ವಿದ್ಯಾಭವನದ ವಿಶೇಷಾಧಿಕಾರಿ ಸಿ.ಎನ್‌. ಅಶೋಕಕುಮಾರ, ನಾಡಿನ ಸಂಸ್ಕೃತಿಯ ಪ್ರತೀಕವಾದ ದೇವಸ್ಥಾನ, ಶಿಲ್ಪಕಲೆ, ಜನಪದ ಸೊಗಡನ್ನು ಪ್ರತಿಬಿಂಬಿಸುವ ಶಕ್ತಿ ಚಿತ್ರಕಲೆಗಿದೆ. ಸಾಂಸ್ಕೃತಿಕ ಲೋಕದ ಗತವೈಭವವನ್ನು ಭವಿಷ್ಯದ ದಿನಗಳಿಗೆ ಪರಿಚಯಿಸುವ ಮಹತ್ತರ ಕಾರ್ಯ ಕಲಾವಿದರದ್ದಾಗಿದೆ ಎಂದರು.

ಸೋಮೇಶ್ವರ ಭಕ್ತರ ಸೇವಾ ಕಮಿಟಿಯ ಶಿವಣ್ಣ ನೆಲವಗಿ, ಪೂರ್ಣಾಜಿ ಖರಾಟೆ, ಚಂಬಣ್ಣ ಬಾಳಿಕಾಯಿ, ಸೋಮಣ್ಣ ಮುಳಗುಂದ, ವಿ.ಜಿ. ಪಡಗೇರಿ, ನಾರಾಯಣಸಾ ಪವಾರ, ಎಸ್‌.ಪಿ. ಪಾಟೀಲ, ವೀರಣ್ಣ ಪವಾಡದ, ಗಂಗಾಧರ ಮೆಣಸಿನಕಾಯಿ, ಬಸವರಾಜ ಶಿಗ್ಲಿ, ಚೇತನ ಪಾಟೀಲ, ಸಮೀರ್‌ ಪೂಜಾರ, ರಾಜಶೇಖರ ಇದ್ದರು.

ಟಾಪ್ ನ್ಯೂಸ್

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

RSS

Maharashtra; ಮಹಾಯುತಿಯ ಮಹಾ ಗೆಲುವಿನಲ್ಲಿ ಆರ್ ಎಸ್ಎಸ್ ದೊಡ್ಡ ಕೊಡುಗೆ

CM-Office

By Election Result: ನಾನು ದಂತದ ಗೋಪುರದಲ್ಲಿ ಕೂತವನಲ್ಲ,ಜನರೊಂದಿಗೆ ಸದಾ ಒಡನಾಟವಿದೆ: ಸಿಎಂ

1-ree

Maharashtra; ಪತಿಗೆ ಸೋಲು: ಮತಯಂತ್ರಗಳ ಕುರಿತು ಆಪಾದಿಸಿದ ನಟಿ ಸ್ವರಾ ಭಾಸ್ಕರ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kop

Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

ಗಜೇಂದ್ರಗಡ: ಸೂಡಿ ಉತ್ಸವಕ್ಕೆ ತೋರಬೇಕಿದೆ ಇಚ್ಛಾಶಕ್ತಿ-ಹಾಳು ಕೊಂಪೆಯಾದ ಸ್ಮಾರಕ

Leopard: ಮನೆಯ ತಾರಸಿ ಮೇಲೆ ಚಿರತೆ ಓಡಾಟ… ಆತಂಕದಲ್ಲಿ ಗ್ರಾಮಸ್ಥರು

Leopard: ಮನೆಯ ಮಹಡಿ ಮೇಲೆ ಚಿರತೆ ಓಡಾಟ, CCTVಯಲ್ಲಿ ದೃಶ್ಯ ಸೆರೆ, ಆತಂಕದಲ್ಲಿ ಗ್ರಾಮಸ್ಥರು

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

ಗದಗ: ಸರ್ಕಾರಿ ಪ್ರಾಚ್ಯವಸ್ತು ಸಂಗ್ರಹಾಲಯಕ್ಕೆ ಕಾಯಕಲ್ಪ

Gadag-Sp–Money

Gadaga: ಎಸ್ಪಿ ನೇಮಗೌಡ ಹೆಸರಲ್ಲಿ ನಕಲಿ ಫೇಸ್‌ಬುಕ್ ಖಾತೆ; ವ್ಯಕ್ತಿಗೆ 25 ಸಾವಿರ ರೂ. ವಂಚನೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

bjp-congress

Assembly bypolls; 14 ರಾಜ್ಯಗಳ 48 ಸ್ಥಾನಗಳ ಗೆಲುವಿನ ವಿವರ ಇಲ್ಲಿದೆ: ಎನ್‌ಡಿಎ ಮೇಲುಗೈ

11

Uppinangady: ಸರಣಿ ಅಪಘಾತ; 19 ಮಂದಿಗೆ ಗಾಯ

BJP FLAG

Maharashtra ; ಕೈ ಯಿಂದ ಲೋಕಸಭಾ ಸ್ಥಾನ ಕಸಿದ ಬಿಜೆಪಿ: ರಾಜ್ಯಸಭೆ ಬಹುಮತದತ್ತ ಚಿತ್ತ

kolahara-TV

By Election: ಮೂರು ಕ್ಷೇತ್ರದಲ್ಲೂ ಬಿಜೆಪಿ ಸೋತಿದ್ದಕ್ಕೆ ಟಿವಿಯನ್ನೇ ಒಡೆದು ಹಾಕಿದ ಮುಖಂಡ!

8

Basavaraj Bommai: ಹಣದ ಹೊಳೆಹರಿಸಿ ಕಾಂಗ್ರೆಸ್‌ ಗೆಲುವು: ಬೊಮ್ಮಾಯಿ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.